ಮುಂಬೈ: ಮಲ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ದಕ್ಷಿಣ ಮುಂಬೈನ ಬಾಂಬೆ ಆಸ್ಪತ್ರೆ ಬಳಿ ಗುಡಿಸಿಲಿನಲ್ಲಿ ಯಾರೂ ಇಲ್ಲದ ವೇಳೆ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಎಚ್ಐವಿ ರೋಗ ಹೊಂದಿದ್ದಾನೆ. ಇದೀಗ...
ತಿರುವನಂತಪುರಂ: ಗೂಗಲ್ ಮ್ಯಾಪ್ ನೋಡಿ ಕಾರು ಚಲಾಯಿಸಿದ ಪರಿಣಾಮ ಕಾರು ಕಾಲುವೆಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನೆ ಕೇರಳದ ಅಡೂರ್ ಬೈಪಾಸ್ ಬಳಿ ನಡೆದಿದೆ. ಶ್ರೀಜಾ(45), ಶಕುಂತಲಾ(51), ಇಂದಿರಾ(57) ಮೃತಪಟ್ಟವರಾಗಿದ್ದಾರೆ. ಇವರು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ದಾರಿ ಸರಿಯಾಗಿ ಗೊತ್ತಿಲ...
ಹರ್ಯಾಣ: ಅಪಾರ್ಟ್ಮೆಂಟ್ ಛಾವಣಿ ಕುಸಿದು ಇಬ್ಬರು ಸಾವನ್ನಪ್ಪಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಹಲವರು ಸಿಲುಕಿರುವ ಘಟನೆ ಗುರುಗ್ರಾಮದ ಚಿಂಟೆಲ್ಸಾ ಪ್ಯಾರಾಡಿಸೊ ಹೌಸಿಂಗ್ ಕಾಂಪ್ಲೆಕ್ಸ್ ನಲ್ಲಿ ತಡರಾತ್ರಿ ನಡೆದಿದೆ. ಕಟ್ಟಡ ದುರಸ್ತಿ ವೇಳೆ ಆರನೆ ಮಹಡಿಯ ಛಾವಣಿ ಕುಸಿದು ಈ ಘಟನೆ ಸಂಭವಿಸಿದ್ದು, ಅವಶೇಷಗಳಡಿ ಹಲವರು ...
ತಿರುವನಂತಪುರಂ: ಇಲ್ಲಿನ ಕಟ್ಟುರು ಠಾಣಾ ವ್ಯಾಪ್ತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ(19) ಮೃತ ಯುವತಿ. ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಗುರುವಾರ 1...
ಅಲಹಾಬಾದ್: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠ ಗುರುವಾರ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ಅ. 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈ...
ಲಕ್ನೋ: ಮುಸ್ಲಿಮ್ ಮಹಿಳೆಯರ ಮೇಲಿನ ಶೋಷಣೆ ತಡೆಯಲು ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಭಾರತದಲ್ಲಿ ಮುಸ್ಲಿಮ್ ಮಹಿಳೆಯರ ಅಭಿವೃದ್ಧಿ ಮತ್ತು ಹಕ್ಕುಗಳನ್ನು ನಿರಾಕರಿಸಲು ಜನರು ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂದ ಅವರು, ಮುಸ್ಲಿಮ್ ಮಹಿಳೆಯರ ಶೋಷಣೆ ತಡೆಯಲು ಬ...
ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸಬೇಕು ಎಂಬ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ವಿದ್ಯಾರ್ಥಿಗ...
ಚೆನ್ನೈ: ಶಾಲಾ-ಕಾಲೇಜುಗಳು ಧರ್ಮ ಪ್ರದರ್ಶನಕ್ಕೆ ಇರುವ ಸ್ಥಳವಲ್ಲ. ಅಲ್ಲಿ ನೀವು ಭಾರತೀಯರೆಂಬ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಹಿಜಬ್-ಕೇಸರಿ ವಿವಾದದ ಬಗ್ಗೆ ಸರಣಿ ಟ್ವೀಟ್ ಮೂಲಕ ನಟಿ ಖುಷ್ಬೂ ಕಿಡಿಕಾರಿದ್ದಾರೆ. ಶಿಕ್ಷಣಕ್ಕೆ ಧರ್ಮವಿಲ್ಲ. ಅದು ಸಮಾನತೆಯ ಆಲಯ. ಶಿಸ್ತು, ಜ್ಞಾನವನ್ನು ವೃದ್ಧಿಸುವ ಸ್ಥಳ ಶಾಲಾ-ಕಾಲೇಜು ಇಲ್ಲಿ ಧರ್ಮದ...
ಚೆನ್ನೈ: ಕಳೆದ ಎರಡು ದಿನಗಳ ಹಿಂದೆ ಮಂಡ್ಯದ ಪಿಇಎಸ್ ಕಾಲೇಜಿನ ಬಳಿ ತನ್ನ ವಿರುದ್ಧ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳಿದ್ದ ಗುಂಪನ್ನು ಎದುರಿಸಿ, ಧೈರ್ಯ ಪ್ರದರ್ಶಿಸಿರುವ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್ ಗೆ 'ಫಾತಿಮಾ ಶೇಖ್ ಪ್ರಶಸ್ತಿ' ನೀಡುವುದಾಗಿ ತಮಿಳುನಾಡು ಮುಸ್ಲಿಂ ಮುನ್ನೇತ್ರ ಕಳಗಂ (ಟಿಎಂಎಂಕೆ) ಬುಧವಾರ ಘೋಷಿಸಿದೆ. ...
ಲಕ್ನೊ: ತೀವ್ರ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮತದಾನ ನಡೆಯಲಿದೆ. ಇಂದು ಮೊದಲ ಹಂತದಲ್ಲಿ 403 ಕ್ಷೇತ್ರಗಳ ಪೈಕಿ 11 ಜಿಲ್ಲೆಗಳ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ಹಂ...