ನವದೆಹಲಿ: ಕಾನೂನು ಬಾಹಿರವಾಗಿ ಸೇನಾ ಸಮವಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಧರಿಸಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಕಚೇರಿಕೆ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು, ಪ್ರಧಾನಿ ಮೋದಿ ಸೇನಾ ಸಮವಸ್ತ್ರವನ್ನು ಧರಿಸಿರುವುದು ಶಿಕ್ಷಾರ್ಹ ಅಪರಾಧ ಎಂದು ಹೇಳಿದೆ ಎಂದು ವರದಿ...
ಚೆನ್ನೈ: ಸ್ಥಳೀಯ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ಹಲವು ವಾರ್ಡ್ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ. ತಮಿಳುನಾಡಿನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ಬಿಜೆಪಿ ಮತ್ತು ಎಐಎಂಕೆ ನಿರ್ಧರಿಸಿದೆ. ಇದೀಗ 2 ಪಕ್ಷಗಳೂ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ಥಳೀಯ ಸಂಸ...
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಲಾಗಿದ್ದು, ಮೀರತ್ ನಲ್ಲಿ ಚುನಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಉತ್ತರ ಪ್ರದೇಶದ ಛಜರ್ಸಿ ಟೋಲ್ ಫ್ಲಾಜಾ ಬಳಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ದುಷ್ಕರ್ಮಿಯನ್ನು ಪೊಲೀಸರು ಬಂಧ...
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಕಿಶ್ವರ್ ಜಿಲ್ಲೆಯ ಕೇಶ್ವನ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಆಸ್ಪತ್ರೆಗೆ ಕರೆದೊಯ್...
ಲಕ್ನೋ: ಬಿಜೆಪಿಯು ಜಾತಿ ರಾಜಕಾರಣ ಮಾಡುತ್ತಿದ್ದು, ಕೋಮು ದ್ವೇಷ ಹರಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಹೇಳಿದ್ದಾರೆ. ಖಾದ್ಯ ತೈಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ತಡೆಯುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕಡೆಗ...
ಪಶ್ಚಿಮ ಬಂಗಾಳ: ಹಿಂದಿಯ ಖ್ಯಾತ ಕಿರುತೆರೆ ನಟಿಯ ಮೇಲೆ ಅತ್ಯಾಚಾರ ನಡೆಸಿ ಬ್ಲಾಕ್ ಮೇಲ್ ಮಾಡಲಾಗಿದೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳದಲ್ಲಿ ದೂರು ದಾಖಲಾಗಿದೆ. ಬಿಜೋಯ್ ಗನ್ ಅಪಾರ್ಟ್ಮೆಂಟ್ ನಲ್ಲಿ ನಡೆದ ಘಟನೆ ಇದು. ಮನೆಯಲ್ಲಿ ಒಬ್ಬಳೆ ಇದ್ದಂತಹ ಸಂಧರ್ಭದಲ್ಲಿ ಮನೆಗೆ ಬಂದಿದ್ದ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ವಿರೋಧ ವ...
ಮುಂಬೈ: ಮಗುವಿಗೆ ಹಾಲುಣಿಸುತ್ತಿದ್ದ ವೇಳೆಯೇ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಬೈಯ ಬೋರಿವ್ಲಿ ವೆಸ್ಟ್ ನ ಕೋರಾ ಸಿಗ್ನಲ್ ನಲ್ಲಿ ಈ ಘಟನೆ ನಡೆದಿದ್ದು, ಸುಮಾರು 29 ವರ್ಷ ವಯಸ್ಸಿನ ಮಹಿಳೆಯೊಬ್ಬರು ಬಲೂನ್ ಮಾರಾಟ ಮಾಡುತ್ತಿದ್ದು, ಮಗುವಿಗೆ ಹಾಲುಣಿಸುತ್...
ತಾಯಿಯೊಬ್ಬಳು ತನ್ನ 3 ವರ್ಷದ ಮಗುವನ್ನು ಕರಡಿ ಬೋನಿನೊಳಗೆ ಎಸೆದ ಘಟನೆ ಉಜ್ಜೈಕಿಸ್ತಾನದ ಮೃಗಾಲಯವೊಂದರಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುತ್ತಲು ಜನರು ನೆರೆದಿರುವ ವೇಳೆಯಲ್ಲಿಯೇ ಮಹಿಳೆ ತನ್ನ ಮಗುವನ್ನು ಎಲ್ಲರ ಎದುರೇ ಬೋನಿನೊಳಗೆ ಎಸೆದಿದ್ದಾಳೆ. ಈ ವೇಳೆ ಸ್ಥಳೀಯರು ತಡೆಯಲು ಯತ್ನಿಸಿದರೂ 16 ಅಡಿ ಆ...
ನವದೆಹಲಿ: ಪ್ರತಿ ಮದುವೆಯೂ ಹಿಂಸಾತ್ಮಕ ಮತ್ತು ಪ್ರತಿ ಪುರುಷನೂ ಅತ್ಯಾಚಾರಿ ಎಂದು ಖಂಡಿಸುವುದು ಸೂಕ್ತವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಬುಧವಾರ ರಾಜ್ಯ ಸಭೆಯಲ್ಲಿ ಹೇಳಿದ್ದಾರೆ. ವೈವಾಹಿಕ ಅತ್ಯಾಚಾರಗಳ ಬಗ್ಗೆ ಸಿಪಿಐ ನಾಯಕ ಬಿನೋತ್ ವಿಶ್ವಂ ಅವರು ಮಾತನಾಡುತ್ತಾ, ಕೌಟುಂಬಿಕ ಹಿಂಸಾಚಾರ ಕಾಯ್ದೆಯ ಸೆಕ್ಷನ...
ಛತ್ತೀಸ್ಗಢ: ಛತ್ತೀಸ್ಗಢದ ದಾಂತೇವಾಡದ ಬಾಚೇಲಿ ಪಟ್ಟಣದಲ್ಲಿ ಖ್ಯಾತ ಉದ್ಯಮಿಯೊಬ್ಬರಿಗೆ 13 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಠಾಣಾ ಬಾಚೆಲಿ ಪ್ರದೇಶದ ಸ್ಥಳೀಯ ಸ್ಟಾರ್ ಪೆಟ್ರೋಲ್ ಪಂಪ್ನ ಮಾಲಕ ಕೀರ್ತಿ ಕುಮಾರ್ ಚಿತಾಲಿಯಾ ಅವರಿಗೆ ಜ. 26ರಂದು ಸಂಜೆ 4 ಗಂಟೆಗೆ ನಕಲಿ ಎಸ್ಬಿಐ ಬ್ಯಾಂಕ್ನಿಂದ ʻ...