ನವದೆಹಲಿ: ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಬಜೆಟ್ಗೂ ಮೊದಲು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಜ.31 ರಂದು ಈ ಸಭೆ ವರ್ಚುಯಲ್ ಮೂಲಕ ನಡೆಯಲಿದೆ. ಸುಗಮ ಕಲಾಪಗಳು ನಡೆಯುವಂತೆ ಎಲ್ಲ ಪಕ್ಷಗಳ ಸಹಕಾರವನ್ನು ಕೇಂದ್ರ ಸಚಿವರು ಕೋರಲಿದ್ದಾರೆ. ಫೆ. 1ರಂದೇ ಬಜೆಟ್ ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲ...
ಲಕ್ನೋ: ಮೇ 1, 2016 ರಂದು ನಡೆಸಿದ ಪ್ರಮುಖ ಪೊಲೀಸ್ ಕಾರ್ಯಾಚರಣೆಯಲ್ಲಿ ಪ್ರಯಾಗರಾಜ್ ನ ಮೀರಗಂಜ್ ನಲ್ಲಿ ಮಾನವ ಕಳ್ಳಸಾಗಣೆ ಮತ್ತು ಮಾಂಸದ ವ್ಯಾಪಾರದ ದಂಧೆಯಲ್ಲಿ ಭಾಗಿಯಾಗಿದ್ದ 41 ಅಪರಾಧಿಗಳಿಗೆ ಪ್ರಯಾಗ್ರಾಜ್ ನ ಸೆಷನ್ಸ್ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ರಚನಾ ಸಿಂಗ್ ಅವರು ಮಾನವ...
ಹೈದರಾಬಾದ್: ಮಗಳು ಹೆಚ್ಚು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ವಿಶಾಖಪಟ್ಟಣಂನ ವೈಜಾಗ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 42 ವರ್ಷ ವಯಸ್ಸಿನ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆ...
ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಅಂತ್ಯಸಂಸ್ಕಾರ ಕಾರ್ಯ ವಿಭಿನ್ನವಾಗಿದೆ. ಹಾಡುತ್ತಾ, ಕುಣಿಯುತ್ತ, ಮೃತದೇಹದ ಮೆರವಣಿಗೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಿಪುರದ ಭುವವಾಡ ಗ್ರಾಮದ 100 ವರ್ಷದ ಜಮ್ ಸಿಂಗ್ ಸಾವನ್ನಪ್ಪಿದ್ದು, ಈ ...
ಹೈದ್ರಾಬಾದ್: ಮನೆಗೆ ಬಂದಿದ್ದ ವಿಷಕಾರಿ ಹಾವನ್ನು ಹಿಡಿದು ಮುತ್ತಿಡುವಾಗ ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಆಸ್ಪತ್ರೆಗೆ ಘಟನೆ ತೆಲಂಗಾಣದ ಮೆಡ್ಚಲ್ ಮಲ್ಕಾಜ್ಗ್ರಿ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆಕಾಶ್(30) ಹಾವು ಕಚ್ಚಿಕೊಂಡವರಾಗಿದ್ದರೆ. ಇವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ ದಾಖಲಾಗ...
ವಾರ್ಧಾ: ಕಾರೊಂದು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಏಳು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ. ಮೃತ 7 ಮಂದಿ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳುದು ಬಂದಿದೆ. ಅಪಘಾತದಲ್ಲಿ ಗೊಂಡಿಯಾ...
ಮಧ್ಯಪ್ರದೇಶ: ಪತಿರಾಯನೊಬ್ಬ ಪತ್ನಿಯ ಶೀಲಾ ಶಂಕಿಸಿ ಮೂಗನ್ನೇ ಕತ್ತರಿಸಿರುವ ಶಿವಪುರಿ ಜಿಲ್ಲೆಯ ಬರಾದ್ ಪಟ್ಟಣದಲ್ಲಿ ಈ ವಿಲಕ್ಷಣ ಘಟನೆಯೊಂದು ನಡೆದಿದೆ. ಬಂಟಿ ಜಾತವ್ ಆರೋಪಿ ಪತಿ. ಮಹಿಳೆ ಕಳೆದ ಆರು ದಿನಗಳಿಂದ ಮನೆಯಿಂದ ಹೊರಗಿದ್ದಳು ಎಂದು ಹೇಳಲಾಗಿದೆ. ಹಿಂತಿರುಗಿದಾಗ ಕೋಪಗೊಂಡ ಪತಿ ಆಕೆಗೆ ಪ್ರಶ್ನೆ ಕೇಳಿದಾಗ ಉತ್ತರ ನೀಡಲಿಲ್ಲ ಎನ್ನಲಾ...
ಒಡಿಶಾ: ಐದು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ನಿನ್ನೆ ಬೆಳಗ್ಗೆ ಒಡಿಶಾದ ಪುರಿ ಪಟ್ಟಣದಲ್ಲಿ ನಡೆದಿದೆ. ಆರೋಪಿಯನ್ನು ಮಹೇಶ್ ಮೊಹಂತಿ (35) ಎಂದು ಗುರುತಿಸಲಾಗಿದೆ. ತನ್ನ ಪೋಷಕರೊಂದಿಗೆ ಬಾಲಕಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಈತನ ಮನೆಯ ಕೆಲವು ನವೀಕರಣ ಕಾರ್ಯಗಳು ನಡೆಯುತ್ತಿರುವುದರಿಂದ ಸ...
ಪಾಟ್ನಾ: ತೋಟವೊಂದರಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಆರೋಪ ಹಿನ್ನೆಲೆ, ಬಿಹಾರದ ಸಚಿವರೊಬ್ಬರ ಪುತ್ರನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಹಾಗೂ ರಾಜ್ಯ ಪ್ರವಾಸೋದ್ಯಮ ಸಚಿವರಾಗಿರುವ ನಾರಾಯಣ್ ಶಾ ಅವರ ಮಗ ಬಬ್ಲು ಕುಮಾರ್ ಗ್ರಾಮಸ್ಥರಿಂದ ಹಲ್ಲೆಗೊಳಗಾದ ವ್ಯಕ್ತಿ. ಇವರು ...
ಲಕ್ನೋ: ಉತ್ತರ ಪ್ರದೇಶದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು, ಇಂದು ಮತ್ತೋರ್ವ ಬಿಜೆಪಿ ಶಾಸಕ ಪಕ್ಷಕ್ಕೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆಗ್ರಾ ದ ಫತೇಹಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ವರ್ಮಾ ಪಕ್ಷಕ್ಕೆ ರಾಜೀ...