ಒಡಿಶಾ: ಖ್ಯಾತ ಸಮಾಜ ಸೇವಕಿ ಹಾಗೂ ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ಅವರು ನಿನ್ನೆ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶಾಂತಿ ದೇವಿ (88) ಅವರಿಗೆ ಎದೆನೋವು ಕಾಣಿಸಿಕೊಂಡು ಪ್ರಜ್ಞಾಹೀನರಾಗಿ ನಿನ್ನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಶಾಂತಿ ದೇವಿಯವರು ಮುಖ್...
ನವದೆಹಲಿ: ದೇಶದಲ್ಲಿ ಒತ್ತಾಯಪೂರ್ವಕವಾಗಿ ಯಾರಿಗೂ ಕೋವಿಡ್-19 ಲಸಿಕೆ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಕೆ ಮಾಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ...
ನವದೆಹಲಿ: ಖ್ಯಾತ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಹೃದಯಾಘಾತದಿಂದಾಗಿ ದೆಹಲಿಯಲ್ಲಿ ನಿಧನರಾಗಿದ್ದಾರೆ. ಈ ಕುರಿತು ಅವರ ಮೊಮ್ಮಗ ಸ್ವರಣ್ಶ್ ಮಿಶ್ರಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಪಂಡಿತ್ ಬಿರ್ಜು ಮಹಾರಾಜ್, 1938 ರಲ್ಲಿ ಜನಿಸಿರುವ ಪಂಡಿತ್ ಬಿರ್ಜು ಮಹಾರಾಜ್, ಲಕ್ನೋ ಘರಾನಾಗೆ ಸೇರಿದವರು. ಪಂಡಿತ್ ಬಿರ್ಜು ಮ...
ಉತ್ತರಪ್ರದೇಶ: ಬಿಜೆಪಿ ಶಾಸಕನಿಗೆ ಮತಯಾಚನೆ ಮಾಡುವ ಆತುರ, ಮತದಾರನಿಗೆ ಸ್ನಾನ ಮುಗಿಸುವ ಆತುರ, ಬಾತ್ ರೂಮ್ ಗೆ ನುಗ್ಗಿದ ಶಾಸಕರು ಮತದಾರನಿಗೆ ಅದು, ಇದು ಪ್ರಶ್ನೆ ಕೇಳಿದಾಗ ಮತದಾರ ಕಕ್ಕಾಬಿಕ್ಕಿಯಾಗಿದ್ದಾನೆ. ಹೌದು…! ಇದು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರು ಮತಯಾಚನೆ ಮಾಡಿದ ಪರಿ. ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ...
ನವದೆಹಲಿ: ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಮುಂದಿನ 10-15 ವರ್ಷಗಳಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಶೇ. 50ರಷ್ಟು ಏರಿಕೆಯಾಗಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಶನಿವಾರ ತನ್ನ ಕ್ಷೇತ್ರದ ಸುಮಾರು 1,000 ರೈತರನ್ನು ಉದ್ದೇಶಿಸಿ ವರ್ಚುಯಲ್ ಮೂಲಕ ಮಾತನಾಡಿದರು. ಈ ಬಿಕ್ಕಟ...
ನವದೆಹಲಿ: ಲಂಚ ಪ್ರಕರಣದಲ್ಲಿ ಗೇಲ್ನ ಮಾರ್ಕೆಟಿಂಗ್ ನಿರ್ದೇಶಕ ಇ.ಎಸ್.ರಂಗನಾಥನ್ ಅವರನ್ನು ಕೇಂದ್ರೀಯ ತನಿಖಾ ದಳ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಂಗನಾಥನ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿ 1.3 ಕೋಟಿ ರೂ.ನ್ನು ವಶಪಡಿಸಿಕೊಂಡಿತ್ತು. ದೆಹಲಿಯಲ್ಲಿರುವ ರಂಗನಾಥನ್ ನಿವಾಸ ಕಚೇರಿ ಮತ್ತು ನೋಯ್ಡಾದಲ್ಲಿರುವ ನಿವಾಸವನ್ನು ಸ...
ಲಕ್ನೋ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಐಪಿಎಸ್ ಅಧಿಕಾರಿ ಅಸಿಮ್ ಅರುಣ್ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾನ್ಪುರದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಸಿಮ್ ಅರುಣ್ ಅವರು ಈ ತಿಂಗಳ ಆರಂಭದಲ್ಲಿ ತಮ್ಮ ಹುದ್ದ...
ನವದೆಹಲಿ: ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ನಿನ್ನೆ ದಿಢೀರ್ ರಾಜೀನಾಮೆ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕೊಹ್ಲಿ ಈ ನಿರ್ಧಾರ ಅವರ ವೈಯಕ್ತಿಕವಾಗಿದೆ ಎಂದು ಹೇಳಿದ್ದಾರೆ. ಟ್ವಿಟ್ಟರ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸೌರ...
ಉತ್ತರಾಖಂಡ: ಕಳೆದ ತಿಂಗಳು ಹರಿದ್ವಾರ ಧರ್ಮ ಸಂಸದ್ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅವರನ್ನು ಹರಿದ್ವಾರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಳೆದ ತಿಂಗಳು ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುವ ಭಾಷಣ ಮಾಡಲಾಗಿದೆ ಎಂದು ಆರೋಪಿಸ...
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ರಾಜ್ಯಗಳಲ್ಲಿ ಚುನಾವಣಾ ರ್ಯಾಲಿಗಳು ಮತ್ತು ರೋಡ್ಶೋಗಳ ಮೇಲಿನ ನಿಷೇಧವನ್ನು ಜ. 22 ರವರೆಗೆ ವಿಸ್ತರಿಸಿದೆ. ಇದಲ್ಲದೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಗರಿಷ್ಠ 300 ವ್ಯಕ್ತಿಗಳೊಂದಿಗೆ ಅಥವಾ ಸಭಾಂಗಣದ ಸಾಮರ್ಥ್ಯದ ಶೇ. 50 ರಷ್ಟು ಒಳಾಂಗಣ ಸಭೆಗಳನ್ನು ನಡೆಸಲು ಅವಕಾಶ ಮಾಡಿಕೊಟ್ಟಿದೆ. ಚು...