ಮಣಿಪುರ: ಮನೆಯೊಂದರಲ್ಲಿ ಸ್ಫೋಟವುಂಟಾಗಿ 6 ವರ್ಷದ ಬಾಲಕ ಸೇರಿ ಇಬ್ಬರು ಮೃತಪಟ್ಟು, ಐವರು ಗಂಭೀರ ಗಾಯಗೊಂಡಿರುವ ಘಟನೆ ಮಣಿಪುರದ ಚುರಾಚಾಂದ್ಪುರ ಜಿಲ್ಲೆಯ ಗಾಂಗ್ಪಿಮೌಲ್ ಎಂಬಲ್ಲಿ ನಡೆದಿದೆ. ಸಣ್ಣ ಫಿರಂಗಿ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಮೃತರನ್ನು ಮಾಂಗ್ಮಿನ್ಲಾಲ್ ಮತ್ತು ಲ್ಯಾಂಗಿನ್ಸಾಂಗ್ ಎಂದು ಗುರುತ...
ನವದೆಹಲಿ: 250 ಭಾರತೀಯ ನಾಗರಿಕರನ್ನು ಹೊತ್ತ ಎರಡನೇ ಏರ್ ಇಂಡಿಯಾ ವಿಮಾನ ನವದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ 2.45ಕ್ಕೆ ಬಂದು ತಲುಪಿದೆ. ಉಕ್ರೇನ್ ನೆರೆದೇಶ ರೊಮೇನಿಯಾ ರಾಜಧಾನಿ ಬುಚಾರೆಸ್ಟ್ ನಗರದಿಂದ ಕಳೆದ ರಾತ್ರಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗಿತ್ತು. ರನ್ವೇ ಸ್ಪರ್ಶಿಸುತ್ತಿದ್ದಂತೆ ರಷ್ಯಾ-ಉ...
ಹರಿಯಾಣ: 10ನೇ ಮಹಡಿಯ ಕಟ್ಟಡದಿಂದ ಹಾರಿ10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫರಿದಾಬಾದ್ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸಾಯುವ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಈ ಕುರಿತು ವಿದ್ಯಾರ್ಥಿಯ ತಾಯಿ ಮಗನ ಸಹಪಾಠಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸುಬೇ...
ತೆಲಂಗಾಣ: ತರಬೇತಿನಿರತ ವಿಮಾನವೊಂದು ಪತನಗೊಂಡು ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಇಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಸಂಭವಿಸಿದೆ. ಈ ತರಬೇತಿ ವಿಮಾನವು ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲ, ತುಂಗತ್ತುರಿ ಸಮೀಪ ಅಪಘಾತಕ್ಕೀಡಾಗಿದೆ. ತರಬೇತಿ ವಿಮಾನವು ಒಮ್ಮೆಗೇ ನೆಲಕ್ಕೆ ಕುಸಿದು ಬಿದ್ದಿದೆ. ನೆಲದ...
ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಬಿಎಸ್ ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಅಲ್ಲದೆ ಸಮಾಜವಾದಿ ಪಕ್ಷವು, 'ಬಿಎಸ್ಪಿಯು ಬಿಜೆಪಿಯ ಬಿ ಟೀಂ' ಎಂದು ಆರೋಪಿಸಿತ್ತು. ...
ಭೋಪಾಲ್: ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಹಿಳೆಯನ್ನು ಸುನೀತಾ (40) ಎಂದು ಗುರುತಿಸಲಾಗಿದ್ದು, ತನ್ನ ಇಬ್ಬರು ಸ್ನೇಹಿತರಾದ ರಿಜ್ವಾನ್ ಖಾನ್ ಮತ್ತು ಭಯ್ಯೂ ಜೊತೆ ಸೇರಿ...
ವಾಷಿಂಗ್ಟನ್: ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಫೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ. ಈ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇರೆಗೆ ಕೇಂದ್ರ ಸರ್ಕಾ...
ಹೈದರಾಬಾದ್: 23 ವರ್ಷದ ಯುವತಿ ಮೇಲೆ ಪೊಲೀಸ್ ಪೇದೆ ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತಂತೆ ಮಹಬೂಬಾಬಾದ್ ಜಿಲ್ಲೆಯ ನೆಲ್ಲಿಕುದೂರು ಪೊಲೀಸ್ ಠಾಣೆಯಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದ್ದು, ಫೆ. 16ರಂದು ಸಂ...
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅ...
ಲಕ್ನೋ: ನ್ಯಾಯ ಸಿಗಲಿಲ್ಲವೆಂದು ಮಹಿಳೆಯೊಬ್ಬಳು ಪೊಲೀಸ್ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೊಯ್ಡಾದ ಇಲಾಬಸ್ ಗ್ರಾಮದಲ್ಲಿ ನಡೆದಿದೆ. ತನಗೆ ಲೈಂಗಿಕ ಕಿರುಕುಳ ನೀಡಿದ ಮಾವನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ನಿನ್ನೆ ನೊಯ್ಡಾ 2ನೇ ಹಂತದ ಪೊಲೀಸ್ ಠಾಣೆಯ ...