ಹೈದರಾಬಾದ್: ಐತಿಹಾಸಿಕ ಹಿನ್ನೆಲೆಯುಳ್ಳ ಭಾರತೀಯ ಪರಂಪರೆಯ ಪಟ್ಟಿಗೆ ಸೇರ್ಪಡೆಯಾಗಿದ್ದ ಸಿಕಂದರಾಬಾದ್ ಕ್ಲಬ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಇಂದು ಮುಂಜಾನೆ ಮೂರು ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧವಿಸಿದ ಸುಮಾರು 7 ಅಗ್ನಿಶಾಮಕ ದಳ ವಾಹನಗಳು ಸತತ ನಾಲ್ಕು ಗಂಟೆಗಳ ಕಾಲ ಕಾರ್...
ಲಕ್ನೋ: ಉತ್ತರಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಗೋರಖ್ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ಬಹುಮತದೊಂದಿಗೆ ಮತ್ತೆ ಅಧಿಕಾರ ಬರಲಿದೆ ಎಂದು ಹೇಳಿದ್ದಾರೆ. ಗೋರಖ್ಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಗೋರಖ್ಪುರ ಕ್ಷೇತ್ರದಲ್ಲಿ ಸ್ಪ...
ಪುಣೆ: ಬಸ್ ಚಾಲನೆಯಲ್ಲಿರುವ ವೇಳೆಯಲ್ಲಿಯೇ ಬಸ್ ಚಾಲಕನಿಗೆ ಫಿಟ್ಸ್ ಬಂದು ಆತ ಅಸ್ವಸ್ಥನಾಗಿದ್ದು, ಈ ವೇಳೆ ಚಾಲಕನಿಲ್ಲದ ಬಸ್ ವೇಗವಾಗಿ ಮುನ್ನುಗ್ಗಿ ಇನ್ನೇನು ಅಪಘಾತ ಸಂಭವಿಸಬೇಕು ಅನ್ನೋವಷ್ಟರಲ್ಲಿಯೇ ಮಹಿಳೆಯೊಬ್ಬರು ಏಕಾಏಕಿ ಚಾಲಕನ ಸೀಟ್ ನಲ್ಲಿ ಕುಳಿತು ಬಸ್ ನ್ನು ನಿಯಂತ್ರಿಸುತ್ತಾರೆ. ಇದು ಯಾವುದೋ ಸಿನಿಮಾದ ಸ್ಟೋರಿ ಅಲ್ಲ… ಪುಣೆಯಲ್...
ನವದೆಹಲಿ: ಐಷಾರಾಮಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಕಳ್ಳನನ್ನು ದೆಹಲಿ ಪೊಲೀಸರು ಬಂಧಿಸಿದ್ದು, 2003ರಿಂದ ಈತ ದುಬಾರಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದು, ಇದೀಗ ದೆಹಲಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. 42 ವರ್ಷ ವಯಸ್ಸಿನ ಕುನಾಲ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂಧ ಮೂರು ಕಾರುಗಳು, ನಂಬರ್ ಪ್ಲೇಟ್ ಗಳು,...
ನವದೆಹಲಿ: ಗಣರಾಜ್ಯದ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜ. 24ರ ಬದಲಿಗೆ ಜ. 23ರಿಂದ ಗಣರಾಜ್ಯೋತ್ಸವ ಆಚರಣೆ ಆರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಹಿಂದೆ ಜ. 24ರಿಂದ ಪ್ರಾರಂಭವಾಗುತ್ತಿತ್ತು. ಗಣರಾಜ್ಯೋತ್ಸವದ ಆಚರಣೆಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಸೇರಿಸಲು ಸರ್ಕಾರ ಈ ಕ್...
ಲಖನೌ: ಉತ್ತರ ಪ್ರದೇಶದಲ್ಲಿ ಚುನಾವಣಾ ಮೈತ್ರಿಗಳು ಗಂಟೆ ಗಂಟೆಗೂ ಬದಲಾಗುತ್ತಿದ್ದು, ಅಖಿಲೇಶ್ ಯಾದವ್ಗೆ ಪೂರ್ಣ ಬೆಂಬಲ ಘೋಷಿಸಿದ್ದ ಭೀಮ್ ಆರ್ಮಿ ಕೇವಲ 24 ಗಂಟೆಗಳಲ್ಲಿಯೇ ಯೂ ಟರ್ನ್ ತೆಗೆದುಕೊಂಡಿದ್ದು, ಸಮಾಜವಾದಿ ಪಾರ್ಟಿಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದೆ. ದಲಿತರನ್ನು ಅಖಿಲೇಶ್ ಯಾದವ್ ಕೇವಲ ವೋಟ್ ಬ್ಯಾಂಕ್ ಆಗಿ ನೋಡುತ್...
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎರಡು ವಾರಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ಪತ್ನಿ ಹಾಗೂ ಆಪ್ತ ಸಹಾಯಕ ಶನಿವಾರ ಅಮೆರಿಕಕ್ಕೆ ತೆರಳಿದ್ದಾರೆ. ಸಿಎಂ ಆಪ್ತ ಮೂಲಗಳ ಮೂಲಗಳ ಪ್ರಕಾರ, ವಿಜಯನ್ ತಮ್ಮ ಅಧಿಕೃತ ಕರ್ತವ್ಯಗಳನ್ನು ಆನ್ಲೈನ್ನಲ್ಲೇ ನಿರ್ವಹಿಸುತ್ತಾರೆ ಎಂದು ತಿಳಿದು ಬಂದಿದೆ. ಚಿಕಿತ್ಸೆ ಮುಗಿಸಿ ಜನವ...
ಬಿಹಾರ್: ವಿಷ ಪೂರಿತ ಮದ್ಯ ಸೇವನೆಯಿಂದ ಐವರು ಸಾವನ್ನಪ್ಪಿರುವ ಘಟನೆ ನಳಂದ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸೊಹ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿಪಹಡಿ ಮತ್ತು ಪಹಾಡ್ ತಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಭಾಗೋ ಮಿಸ್ತ್ರಿ(55), ಮುನ್ನಾ ಮಿಸ್ತ್ರಿ(55), ಧರ್ಮೇಂದ್ರ(50), ನಾಗೇಶ್ವರ್(50) ಮ...
ಮಹಾರಾಷ್ಟ್ರ: ಆಸ್ಪತ್ರೆಯ ಆವರಣದಲ್ಲಿ ತಲೆ ಬುರುಡೆ ಹಾಗೂ ಭ್ರೂಣಗಳ ಎಲುಬು ಪತ್ತೆಯಾಗಿರುವ ಘಟನೆಯೊಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿನ ಕದಂ ಎಂಬ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಬ್ರೂಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಈ ಮಹತ್ವದ ಸಾಕ್ಷಿಯೊಂದು ದೊರಕಿದ್ದು, ಆಸ್ಪತ್ರೆ ಆವರಣದಲ್ಲಿ ಭ್ರೂಣಗಳ 54 ಎಲುಬುಗಳು...
ಕೇವಲ 35 ಕಿ.ಮೀ. ಉದ್ದವಿರುವ ಹಾಪುರ್ ಮತ್ತು ಮೊರಾದಾದಾಬ್ ಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿ- 24ರಲ್ಲಿ ನಡೆದ ಅಪಘಾತದಲ್ಲಿ ಬರೋಬ್ಬರಿ 900 ಜನರು ಸಾವನ್ನಪ್ಪಿದ್ದಾರೆ. ಬ್ರಿಜ್ ಘಾಟ್ ಪ್ಲಾಜಾದ ಅಧೀನದಲ್ಲಿ ಈ ಟೋಲ್ ರಸ್ತೆಯಿಂದ 2017ರಿಂದ 2021ರವರೆಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 900 ಆಗಿದೆ. ಇದೇ ಅವಧಿಯಲ್ಲಿ ಈ ಹ...