ಕೇರಳದ ವಯನಾಡ್ ನ ಮೂಲಿತೋಡು ಸೇತುವೆ ಬಳಿ ಚೀಲವೊಂದರಲ್ಲಿ ಶವ ಪತ್ತೆಯಾಗಿದೆ. ಸಂತ್ರಸ್ತೆಯನ್ನು ವಲಸೆ ಕಾರ್ಮಿಕ ಎಂದು ಗುರುತಿಸಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ವಲಸೆ ಕಾರ್ಮಿಕನನ್ನು ವಶಕ್ಕೆ ಪಡೆದಿದ್ದಾರೆ. ದೇಹದ ಭಾಗಗಳನ್ನು ಹೊಂದಿರುವ ಚೀಲವನ್ನು ಸೇತುವೆಯ ಬಳಿ ಆಟೋ ರಿಕ್ಷಾದೊಳಗೆ ಇರಿಸಲಾಗಿತ್ತು. ...
ಚಿಕ್ಕಮಗಳೂರು: ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ(Kotehonda Ravindra) ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್(Naxal) ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂ...
ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆಯ ಕುರಿತಾದ ಚಲನಚಿತ್ರ ‘2020 ಡೆಲ್ಲಿ’ ಬಿಡುಗಡೆಯನ್ನು ಮುಂದೂಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಶರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಪ್ರತಿಕ್ರಿಯೆ ಕೋರಿದೆ. ರಾಷ್ಟ್ರ ರಾಜಧಾನ...
ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರದ ಅಡಿಯಲ್ಲಿ ದೇಶದ ಜನರ ಜೀವನ ಮಟ್ಟವು ಉತ್ತಮಗೊಳ್ಳಬಹುದು ಅನ್ನುವ ನಿರೀಕ್ಷೆಯನ್ನು ಈ ದೇಶದ ಮಂದಿ ಬಹುತೇಕ ಕಳೆದುಕೊಳ್ಳುತ್ತಿದ್ದಾರೆ ಎಂದು ಸರ್ವೇ ತಿಳಿಸಿದೆ. ಜೀವನ ಮಟ್ಟ ಉತ್ತಮಗೊಳ್ಳದೆ ಇರುವುದು ಮತ್ತು ಜೀವನ ವೆಚ್ಚ ಅಧಿಕ ಗೊಳ್ಳುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿರುವ ಸರ್ವೆಯಲ್ಲಿ ಭಾಗವಹಿಸಿರುವ ...
2024 ಫೆಬ್ರವರಿ 15ರಂದು ಅಸ್ಸಾಂ ಸರಕಾರವು ಜಾರಿಗೆ ತಂದಿರುವ ಅಸ್ಸಾಂ ಕಂಪಲ್ಸರಿ ರಿಜಿಸ್ಟ್ರೇಷನ್ ಆಫ್ ಮುಸ್ಲಿಂ ಮ್ಯಾರೇಜ್ ಅಂಡ್ ಡೈವೋರ್ಸ್ ಆಕ್ಟ್ ಅನ್ನು ಅಸ್ಸಾಂನ ವಿದ್ಯಾರ್ಥಿ ಗುಂಪು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು ಇದೀಗ ಉತ್ತರ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಹೈ ಕೋರ್ಟ್ ನ ಮುಖ್ಯ ನ್ಯಾಯಾಧೀಶ ವಿಜಯ್...
ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೆಹಲಿಯ ಮಾಜಿ ಮುಖ್ಯಮಂತ್ರಿ ನರೇಂದ್ರ ಮೋದಿಯವರಂತೆ ಸುಳ್ಳು ಹೇಳುತ್ತಾರೆ. ಆದರೆ ಬಹುಶಃ ಪ್ರಧಾನಿಗಿಂತ ಹೆಚ್ಚು ಕುತಂತ್ರಿ ಎಂದು ಹೇಳಿದ್ದಾರೆ. ಫೆಬ್ರವರಿ 5 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬದ್ಲಿ ಕ್ಷೇತ್ರದ...
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆತ್ಮಹತ್ಯೆ ಮಾಡಿಕೊಂಡ ಛಾಯಾಗ್ರಾಹಕನ ಪತ್ನಿ ಮತ್ತು ಆಕೆಯ ಮೂವರು ಸಂಬಂಧಿಕರ ವಿರುದ್ಧ ಮಧ್ಯಪ್ರದೇಶದ ಇಂದೋರ್ ನಲ್ಲಿ ಪ್ರಕರಣ ದಾಖಲಿಸಲಾಗಿದೆ. 28 ವರ್ಷದ ನಿತಿನ್ ಪಡಿಯಾರ್ ಜನವರಿ 20 ರಂದು ಆತ್ಮಹತ್ಯೆ ಪತ್ರವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಅದರಲ್ಲಿ ಮಹಿಳೆಯರು ವರದಕ್ಷಿಣೆ ನಿ...
ಗುಜರಾತ್ ನ 19 ವರ್ಷದ ಹೋಮಿಯೋಪತಿ ವಿದ್ಯಾರ್ಥಿನಿ ಗುರುವಾರ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಪ್ರೊಪೆಸರ್ ಗಳನ್ನು ಬಂಧಿಸಿದ್ದಾರೆ. ಗುಜರಾತ್ ನ ಬಸ್ನಾದ ಮರ್ಚೆಂಟ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಚ್ಎಂಎಸ್ ವಿದ್ಯಾರ್ಥಿಯಾಗಿದ್ದಳು....
ಉತ್ತರ ಪ್ರದೇಶದ ಪ್ರಯಾಗ್ರಾಜ್ ನ ಮಹಾ ಕುಂಭಮೇಳದಲ್ಲಿ ಭಕ್ತರಿಗಾಗಿ ಭಂಡಾರದಲ್ಲಿ ನೀಡಲಾಗುವ ಆಹಾರದಲ್ಲಿ ಬೂದಿಯನ್ನು ಬೆರೆಸಿದ ವಿಡಿಯೋ ವೈರಲ್ ಆದ ನಂತರ ಪೊಲೀಸ್ ಅಧಿಕಾರಿಯನ್ನು ಗುರುವಾರ ಅಮಾನತುಗೊಳಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಮಾತನಾಡಿದ ಡಿಸಿಪಿ (ಗಂಗಾ ನಗರ) ಕುಲದೀಪ್ ಸಿಂಗ್ ಗುಣವತ್, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊ...
ಯಮುನಾ ನದಿ ನೀರನ್ನು ಉದ್ದೇಶಪೂರ್ವಕವಾಗಿ ವಿಷಪೂರಿತಗೊಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ರಿಗೆ ಶುಕ್ರವಾರ ಬೆಳಿಗ್ಗೆ 11 ಗಂಟೆಯೊಳಗೆ ಸಾಕ್ಷ್ಯ ಒದಗಿಸುವಂತೆ ಚುನಾವಣಾ ಆಯೋಗ ಹೇಳಿದೆ. ಒಂದು ವೇಳೆ ವಿಫಲವಾದರೆ ಈ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಆಯೋಗವು ...