ನವದೆಹಲಿ: ಉಕ್ರೇನ್ ಹಾಗೂ ರಷ್ಯಾ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನುವ ಮಾತುಗಳು ಬಲವಾಗಿ ಕೇಳಿ ಬರುತ್ತಿರುವ ನಡುವೆಯೇ ಕೇಂದ್ರ ಪೆಟ್ರೋಲಿಯಂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಹರ್ದೀಪ್ ಸಿಂಗ್...
ನೆಲ್ಲೂರು: ವಿದೇಶಿ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದ್ದು, ಇಂದು ಜಗತ್ತಿನಾದ್ಯಂತ ಮಹಿಳಾ ದಿನಾಚರಣೆ ನಡೆಯುತ್ತಿರುವುದರ ನಡುವೆಯೇ ಇಂತಹದ್ದೊಂದು ಮಹಿಳಾ ದೌರ್ಜನ್ಯ ಘಟನೆ ವರದಿಯಾಗಿದೆ. ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಬಂದರಿಗೆ ಭೇಟಿ ನೀಡಿದ ವೇಳೆ ...
ತಿರುವನಂತಪುರಂ: ಆಸ್ತಿ ವಿಚಾರ ಸಂಬಂಧ ಸ್ವಂತ ಅಣ್ಣನೇ ಒಡಹುಟ್ಟಿದ ತಮ್ಮನನ್ನೇ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ರಂಜು ಕುರಿಯನ್ (50) ಕೊಲೆಯಾದ ವ್ಯಕ್ತಿ. ಜಾರ್ಜ್ ಕುರಿಯನ್ ಕೊಲೆ ಆರೋಪಿಯಾಗಿದ್ದಾನೆ. ಕೊಚ್ಚಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಾರ್ಜ್, ಇತ್ತೀಚೆಗೆ ಕುಟುಂಬದ ಆಸ್ತಿ ಮಾರಾ...
ಚೆನ್ನೈ: ರಷ್ಯಾದ ವಿರುದ್ಧ ಹೋರಾಡಲು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸಾಯಿನಿಕೇಶ್ ರವಿಚಂದ್ರನ್ ಎಂಬ 21 ವರ್ಷದ ಯುವಕನೋರ್ವ ಉಕ್ರೇನ್ ನಲ್ಲಿ ಅರೆಸೈನಿಕ ಪಡೆಯನ್ನು ಸೇರಿಕೊಂಡಿರುವ ಬಗ್ಗೆ ವರದಿಯಾಗಿದೆ. ಸಾಯಿನಿಕೇಶ್ ರವಿಚಂದ್ರನ್ ಬಗ್ಗೆ ವಿಚಾರಿಸಲು ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿದಾಗ ಭಾರತೀಯ ಸೇನೆಗೆ ಸೇರಲು ಸಾಯಿನಿಕೇ...
ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಭಾರತದಲ್ಲಿ ಮತ್ತೆ ಅಡುಗೆ ಎಣ್ಣೆ ಬೆಲೆ ಗಗನಕ್ಕೇರಿದ್ದು, ಬೆಂಗಳೂರು ನಗರದಲ್ಲಿ ಅಡುಗೆ ಎಣ್ಣೆ ಬೆಲೆ 200 ರೂಪಾಯಿಯ ಸನಿಹಕ್ಕೆ ತಲುಪಿದೆ. ಇತ್ತೀಚೆಗಷ್ಟೇ ಅಡುಗೆ ಎಣ್ಣೆಗೆ ಭಾರೀ ಬೆಲೆ ಏರಿಕೆಯಾಗಿ ಮತ್ತೆ ದರ ಇಳಿಕೆಯಾಗಿತ್ತು. ಆದರೆ, ಇದೀಗ ಉಕ್ರೇನ್-ರಷ್ಯಾ ನಡುವಿನ ಯುದ್ಧದಿಂದಾಗಿ ಅಡುಗೆ ...
ವರ್ಕಳ: ತಡ ರಾತ್ರಿ ಮನೆಗೆ ಬೆಂಕಿ ಬಿದ್ದು, ಐವರು ಸಜೀವ ದಹನವಾದ ದಾರುಣ ಘಟನೆ ಕೇರಳದ ವರ್ಕಳದಲ್ಲಿ ನಡೆದಿದ್ದು, ನಿನ್ನೆ ತಡರಾತ್ರಿ 1:45ರ ವೇಳೆಗೆ ಈ ದುರಂತ ಸಂವಿಸಿದೆ ಎಂದು ತಿಳಿದು ಬಂದಿದೆ. ಪ್ರತಾಪನ್ (62), ಶೆರ್ಲಿ (53), ಅಭಿರಾಮಿ (25), ಅಖಿಲ್ (29) ಮತ್ತು ರಿಯಾನ್ ಮೃತಪಟ್ಟವರಾಗಿದ್ದು, ಅಭಿರಾಮಿ ಅವರು ಈ ಕುಟುಂಬದ ಪ್ರಮ...
ಲಕ್ನೋ: ಉತ್ತರ ಪ್ರದೇಶದ ಮಥುರಾದ ನರ್ಹೌಲಿಯಲ್ಲಿ ಆಸ್ತಿ ವಿಚಾರದ ಸಂಬಂಧ ವೃದ್ಧ ತಂದೆಯ ಕತ್ತು ಹಿಸುಕಿ ಪುತ್ರನೇ ಹತ್ಯೆಗೈದು, ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಅಮೃತ್ ಲಾಲ್ (55) ಮಾಸ್ಟರ್ ಮೇಸ್ತ್ರಿ ಮೃತ ದುರ್ದೈವಿ. ಸುಮಾರು 10-12 ದಿನಗಳ ಹಿಂದೆ ಅಮೃತ್ ಲಾಲ್ ಅವರ ಪತ್ನಿ ಆಶಾದೇವಿ ಅವರು ತಂದೆ...
ತಿರುವನಂತಪುರ: ಅತ್ಯಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಚಿತ್ರೀಕರಣ ಹಂತದಲ್ಲಿರುವ ಮಲಯಾಳಂ ಸಿನಿಮಾ 'ಪಡವೆಟ್ಟು' ನಿರ್ದೇಶಕ ಲಿಜು ಕೃಷ್ಣ ಅವರನ್ನು ಕೇರಳದ ಕಣ್ಣೂರಿನ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಅವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಸಂಬಂಧ ದೂರು ನೀಡಿದ್ದರು. ಹೀಗಾಗಿ ಐಪಿಸ...
ನವದೆಹಲಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ. ಹಿಮಾಲಯದ ನಿಗೂಢ ಯೋಗಿಯೊಬ್ಬರ ಆದೇಶ ಪಾಲಿಸುತ್ತಿದ್ದ ಚಿತ್ರಾ ಮತ್ತು ಎನ್ಎಸ್ಇಯ ಇತರ ಅಧಿಕಾರಿಗಳು ಸೂಕ್ಷ್ಮ ಮಾಹಿತಿಗಳನ್ನು ಕಂಪೆನಿಯೊಂದಕ್ಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ...
ಲಕ್ನೋ: ಕಾಲೇಜೊಂದರಲ್ಲಿ ಓದುತ್ತಿದ್ದ ಯುವತಿಯನ್ನು ಅಪಹರಿಸಿ, ದೆಹಲಿಗೆ ಕರೆದೊಯ್ದು, ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶಿವ, ಅರುಣ್, ಅಂಶ್, ವರುಣ್ ಮತ್ತು ಸುಮಿತ್ ಕುಮಾರ್ ಎಂಬವರು ಆರೋಪಿಗಳಾಗಿದ್ದಾರೆ. ಮೂಲಗಳ ಪ್ರಕಾರ ಯುವತಿಯನ್ನು ಶುಕ್ರವಾರ ಖತೌಲಿ ಪಟ್ಟಣದ ಕಾಲೇಜಿನ ಹೊರಗೆ ಅ...