ಪ್ಯಾಲೆಸ್ಟೈನ್: ಪ್ಯಾಲೆಸ್ಟೈನ್ಲ್ಲಿದ್ದ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಕುಲ್ ಆರ್ಯ ಅವರ ಮೃತದೇಹ ರಾಮಲ್ಲಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಭಾನುವಾರ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆರ್ಯ ನಿಧನದ ಕುರಿತು ಟ್ವೀಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಮಲ್ಲಾದಲ್ಲಿ ಭಾರತೀಯ ರಾಯಭಾರ...
ತೆಲಂಗಾಣ: ಟೀಚರ್ ನನಗೆ ಹೊಡೆಯುತ್ತಿದ್ದಾರೆ. ಅವರನ್ನು ಬಂಧಿಸಿ ಎಂದು 2ನೇ ತರಗತಿಯ ವಿದ್ಯಾರ್ಥಿಯೊಬ್ಬ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಡೆದಿದೆ. ತೆಲಂಗಾಣದ ಮೆಹಬೂಬ್ ನಗರದ ಬಯ್ಯಾರಾಮ್ ಪ್ರದೇಶದ ಖಾಸಗಿ ಶಾಲೆ 2ನೇ ತರಗತಿ ವಿದ್ಯಾರ್ಥಿ ಅನಿಲ್ ನಾಯ್ಕ್ ಎಂಬಾತ ಪೊಲೀಸ್ ಠಾಣೆಗೆ ಆಗಮಿಸಿದ್ದು, ಈ ವೇಳೆ ಮಹಿಳಾ ಇನ್ಸ್ ಪೆಕ್ಟರ್, ಇಲ್ಲಗ...
ಲಕ್ನೋ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು ಮನೆಯವರೊಂದಿಗೆ ಸೇರಿ ತನ್ನ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ಸೂರಜ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲಿ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿ...
ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಣಿಪುರದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಾರ ಬೆಂಬಲವೂ ಬೇಕಾಗಿಲ್ಲ. ಉತ್ತರ ಪ್ರದೇಶದಲ್ಲಿ ಸುಧಾರಿತ ಕಾನೂನು ಮತ್ತು ಸುವ್ಯವಸ್ಥೆ, ಅಭಿವೃ...
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಪುಣೆ ಮೆಟ್ರೋ ಮಾರ್ಗವನ್ನು ಭಾನುವಾರ ಉದ್ಘಾಟಿಸಿದ್ದು, ಈ ಯೋಜನೆ ಪುಣೆಯಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಒದಗಿಸುವ ಪ್ರಯತ್ನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿ. 24, 2016 ರಂದು ಪುಣೆ ಮೆಟ್ರೋ ಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದ ಪ್ರಧಾನಿ ಮೋದಿ ಇಂದು 11.30ಕ್ಕೆ ಮೆಟ್ರೋ ಯೋಜನ...
ತಿರುವನಂತಪುರಂ: ವಿವಾಹಿತ ಸ್ನೇಹಿತನೊಂದಿಗೆ ಹೊಟೇಲ್ ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ. ಕಟ್ಟಕ್ಕಡ ಸಮೀಪದ ವೀರನಕಾವು ನಿವಾಸಿ ಗಾಯತ್ರಿ 23 ನಿಗೂಢವಾಗಿ ಮೃತಪಟ್ಟ ಯುವತಿಯಾಗಿದ್ದಾಳೆ. ಈಕೆ ಪರವೂರು ಮೂಲದ ಪ್ರವೀಣ್ ಜೊತೆ ತಂಪನೂರಿನಲ್ಲಿರುವ ಹೊಟೇಲ್ನಲ್ಲಿ ತಂಗಿದ್ದಳು. ಶನಿವಾರ ತಡರಾತ್ರಿ ಹೊಟೇ...
ಕೊಪ್ಪಳ: ರಷ್ಯಾ- ಉಕ್ರೇನ್ ನಲ್ಲಿ ನಿನ್ನೆ ಯುದ್ಧ ನಿಲ್ಲಿಸಿದ್ದು ಪ್ರಧಾನಿ ಮೋದಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಭಾನುವಾರ ಹೇಳಿಕೆ ನೀಡಿದ್ದಾರೆ. ರಷ್ಯಾ 6 ಗಂಟೆಗಳ ಕಾಲ ಯುದ್ಧ ನಿಲ್ಲಿಸೋದು ಸಾಮಾನ್ಯನಾ? ಆದರೆ ಇದನ್ನು ಯಾರೊಬ್ಬರೂ ಅರ್ಥ ಮಾಡಿಕೊಳ್ಳುತ್ತಿಲ್ಲ. ಯುದ್ಧ ನಡೆಯಬೇಕಾದರೆ ಸಾಕಷ್ಟು ತೊಂದರೆಗಳಾಗುತ್ತೆ. ಆ ಸಂದರ್ಭದಲ್ಲಿ...
ಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ, ವಿಶ್ವದ ಶ್ರೇಷ್ಠ ಲೆಗ್ ಸ್ಪಿನ್ನರ್ ಎಂದೇ ಮಾನ್ಯರಾದ ಶೇನ್ ವಾರ್ನ್ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೇನ್ ವಾರ್ನ್ (52) ಹೃದಯಾಘಾತದಿಂದ ಥೈಲ್ಯಾಂಡ್ನ ಕೊಹ್ ಸಮುಯಿಯಲ್ಲಿ ನಿಧನರಾಗಿದ್ದಾರೆಂದು ಅವರ ಮ್ಯಾನೇಜ್ಮೆಂಟ್ ಕಂಪೆನಿ ತಿಳಿಸಿದೆ. ಶೇನ್ ಅವರಿಗೆ ತಮ...
ವಾರಣಾಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರನ್ನು ಪ್ರತಿ ಹಂತದಲ್ಲೂ ಕಡೆಗಣಿಸಿದ್ದಾರೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಆರೋಪಿಸಿದ್ದಾರೆ. ಬಿಎಸ್ಪಿ ಚುನವಣಾ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮತ್ತೆ ಅವರ ಮಠಕ್ಕೆ ಕಳುಹಿಸುವ ಸಮಯ ಬಂದಿದೆ. ಮುಖ್...
ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ಗುರುವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಾತಾರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಜ್ವಾಲಿಚಕ್ನಲ್ಲಿರುವ ಮನೆಯೊಂದರಲ್ಲಿ ರಾತ್ರಿ11.30ರ ಸುಮಾರಿಗೆ ಸ್ಫೋಟ ಸಂಭವಿ...