ರಾಯ್ಪುರ: ಗಾಂಧೀಜಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿ ಚರಣ್ ಎಂಬಾತನನ್ನು ಛತ್ತೀಸ್ ಗಢ ಪೊಲೀಸರು ಮಧ್ಯಪ್ರದೇಶದಿಂದ ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಯ್ಪುರ ಪೊಲೀಸರು ಮಧ್ಯ ಪ್ರದೇಶದ ಖಜುರಾಹೋ ಪಟ್ಟಣದಿಂದ 25ಕಿ.ಮೀ.ಗಳಷ್ಟು ದೂರವಿರುವ ಬಾಗೇಶ್ವರ ಧಾಮ್ ಹತ್ತಿರದ ಒ...
ಪಾಂಡೀಚೆರಿ: ಕೊವಿಡ್ ವ್ಯಾಕ್ಸಿನ್ ಬಗ್ಗೆ ಜನರಲ್ಲಿ ಈಗಲೂ ಭಯಾತಂಕಗಳು ದೂರವಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊವಿಡ್ ಲಸಿಕೆ ಹಾಕಲು ನಿರಂತರವಾಗಿ ಶ್ರಮಿಸುತ್ತಿದ್ದರೆ, ಅವರಿಗೆ ಒಂದಲ್ಲ ಒಂದು ಸವಾಲುಗಳು ಎದುರಾಗುತ್ತಲೇ ಇರುತ್ತದೆ. ಪಾಂಡೀಚೆರಿಯ ವಿಲ್ಲನೂರ್ ಎನ್ನುವ ಗ್ರಾಮದಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ...
ಬಿಹಾರ: ಮನೆಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಮನೆಯ ಐವರು ಮಕ್ಕಳು ಸಜೀವ ದಹನವಾಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ರಾಜೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್...
ವಿಜಯವಾಡ: ಬಿಜೆಪಿಗೆ ಮತ ಹಾಕಿದ್ರೆ, ಕೇವಲ 50 ರೂಪಾಯಿಗೆ ಎಣ್ಣೆ(ಮದ್ಯ) ಸಿಗೋ ಹಾಗೆ ಮಾಡ್ತೀವಿ ಎಂದು ಬಿಜೆಪಿ ಮುಖಂಡರೊಬ್ಬರು ಘೋಷಿಸಿದ್ದು, ಇದೀಗ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಗೆ ಒಂದು ಕೋಟಿ ಮತ ಹಾಕಿದರೆ ಕೇವಲ 70 ರೂಪಾಯಿಗೆ ಮದ್ಯ ಕೊಡಲಾಗುತ್ತದೆ. ಅದರಲ್ಲಿಯೂ ಲಾಭ ಬಂದರೆ, 50 ರೂಪಾಯಿಗೆ ಮದ್ಯ ಕೊಡುತ್ತೇವೆ ಎಂದು ಆ...
ಅಸ್ಸಾಂ: ಆಡೊಂದು, ಮನುಷ್ಯರನ್ನೇ ಹೋಲುವ ಮರಿಗೆ ಜನ್ಮ ನೀಡಿದ ವಿಚಿತ್ರ ಘಟನೆ ಅಸ್ಸಾಂ ನಲ್ಲಿ ನಡೆದಿದ್ದು, ಅಸ್ಸಾಂನ ಕಛರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಸ್ಸಾಂನ ಧೋಲೈ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗಂಗಾಪುರ ಗ್ರಾಮದಲ್ಲಿ ಮೇಕೆಯೊಂದು ಮಗುವನ್ನೇ ಹೋಲುವ ಮರಿಗೆ ಜನ್ಮ ನೀಡಿದೆ. ಈ ಮರಿಯ ಕಣ್ಣು, ಮ...
ಚೆನ್ನೈ: ತಾನು ಅನ್ನಪೂರ್ಣೆ, ಆದಿ ಪರಾಶಕ್ತಿ, ದೇವರ ಅವತಾರ ಎಂದು ಮಹಿಳೆ ಹೇಳಿಕೊಂಡಿರುವ ಮಹಿಳೆಯೊಬ್ಬರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮಿಳುನಾಡಿನಲ್ಲಿ ಈ ಮಹಿಳೆ ಇದೀಗ ಭಾರೀ ಫೇಮಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಮಹಿಳೆಯ ಸುದ್ದಿ ಹವಾ ಸೃಷ್ಟಿಸಿದೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ತಿರುಪೋರೂ...
ಚಂಡೀಗಢ: ‘ಪೊಲೀಸರ ಪ್ಯಾಂಟ್ ಒದ್ದೆ ಮಾಡಿಸುವ ಶಕ್ತಿ ಶಾಸಕರಿಗಿದೆ’ ಎಂಬಂತಹ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನೀಡಿದ್ದು, ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾರ್ಯಕ್ರಮವೊಂದರಲ್ಲಿ ಶಾಸಕ ನವ್ ತೇಜ್ ಸಿಂಗ್ ಚೀಮ ಅವರನ್ನು ಬೆಂಬಲಿಸಿ ಮಾತನಾಡುವಾಗ ಸಿ...
ನವದೆಹಲಿ: ಸ್ವಲ್ಪ ತಡವಾಗುತ್ತಿದ್ದರೆ, ಆ ವೃದ್ಧ ಜೀವಂತವಾಗಿ ದಹನವಾಗುತ್ತಿದ್ದ. ಮೃತಪಟ್ಟ ವೃದ್ಧರೊಬ್ಬರು ಸ್ಮಶಾನದಲ್ಲಿ ಕಣ್ತೆರೆದಿದ್ದು, ಸಂಬಂಧಿಕರು ಕೆಲಕಾಲ ಶಾಕ್ ಗೊಳಗಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 62 ವರ್ಷ ವಯಸ್ಸಿನ ಸತೀಶ್ ಭಾರದ್ವಾಜ್ ಎಂಬವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರನ್ನು ದೊಡ್ಡ ಖಾಸಗಿ ಆ...
ರಾಯಗಡ: ಗ್ರಾಮದ ಮಹಿಳಾ ಸರಪಂಚ್ ನ್ನು ಬರ್ಬರವಾಗಿ ಹತ್ಯೆ ನಡೆಸಿ, ಆಕೆಯ ನಗ್ನ ದೇಹವನ್ನು ಪೊದೆಯೊಂದರಲ್ಲಿ ಎಸೆದು ಹೋದ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ನಡೆದಿದ್ದು, ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾಡ್ ತಾಲೂಕಿನ ಬೆಳೋಶಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ...
ನವದೆಹಲಿ: ಛತ್ತೀಸಗಡದ ರಾಯ್ಪುರದಲ್ಲಿ ನಡೆದ 'ಧರ್ಮ ಸಂಸತ್' ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದು, ಈ ಮೂಲಕ ಮಹಾತ್ಮ ಗಾಂಧಿಯವರ ಚಿಂತನೆಗಳನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ...