ರಾಂಚಿ: ಜಾರ್ಖಂಡ್ ನ ಜಮ್ತಾರಾ ಜಿಲ್ಲೆಯ ಬಳಿಯ ನದಿಯಲ್ಲಿ ಗುರುವಾರ ಸಂಜೆ ಪ್ರಯಾಣಿಕ ದೋಣಿ ಮುಳುಗಡೆಯಾಗಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜಾರ್ಖಂಡ್ ...
ಆಂಧ್ರಪ್ರದೇಶ: ಪ್ರಕಾಶಂ ಜಿಲ್ಲೆಯ ಒಂಗೋಲೆಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಗಳಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಅವು ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಕೋವಿಡ್ನಿಂದಾಗಿ ಬಸ್ಗಳನ್ನು ವುಡ್ ಕಾಂಪ್ಲೆಕ್ಸ್ನಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಕಾವೇರಿ ಟ್ರಾವೆಲ್ಸ್ ಗೆ ಸೇರಿದ್ದ ಬಸ್ಗಳಿಗೆ ಬೆಂಕಿ ತಗುಲ...
ಕೀವ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ಯುದ್ಧ ಮುಂದುವರಿಸಿದ್ದು, ಇಂದು ಬೆಳಗ್ಗೆ ರಷ್ಯಾ ನಡೆಸಿರುವ ವೈಮಾನಿಕ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ. ರಷ್ಯಾದ ಪಡೆಗಳು ಸೋಮವಾರ ಉಕ್ರೇನ್ನ ಎರಡನೇ ಅತಿದೊಡ್ಡ ನಗರದ ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ...
ಜೈಪುರ: ಸೇಡು ತೀರಿಸಿಕೊಳ್ಳುವ ಸಲುವಾಗಿ ಫುಡ್ ಡೆಲಿವರಿ ಬಾಯ್ನನ್ನು ಅಪಹರಣ ಮಾಡಿದ್ದ ಆರು ಮಂದಿ ಆರೋಪಿಗಳನ್ನು ರಾಜಸ್ಥಾನದ ಗುರುಗ್ರಾಮ್ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳನ್ನು ರಾಜಸ್ಥಾನದ ಅಲ್ವಾರ್ ಮೂಲದ ಲೋಕೇಶ್, ದೌಸಾ ಜಿಲ್ಲೆಯ ಸುಮನ್ ಕುಮಾರ್ ಯೋಗಿ, ಛೋಟು, ದೇವಿ ರಾಮ್, ರಿಂಕು ಮತ್ತು ಧರ್ಮೇಂದ್ರ ಎಂದು ಗುರುತ...
ನವದೆಹಲಿ: ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳ ವಿಷಯವನ್ನು ಪ್ರಸ್ತಾಪಿಸಿ ಮತ್ತೊಮ್ಮೆ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಚಾಟಿ ಬೀಸಿದ್ದಾರೆ. ಸೋಮವಾರ ಅವರು ಟ್ವೀಟ್ ಮಾಡಿ, ಸರಿಯಾದ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳದ ಕಾರಣ ವಿದ್ಯಾರ್ಥಿಗಳು ಯುದ್ಧಭೂಮಿಯಲ್ಲಿ ಸಿಲುಕಿಕೊಂಡಿ...
ಕೋಲ್ಕತ್ತಾ: ಡ್ರೈವಿಂಗ್ ಕಲಿಯುತ್ತಿದ್ದ ಸಂದರ್ಭದಲ್ಲಿ ಗೋಡೆಗೆ ಕಾರು ಡಿಕ್ಕಿಯಾಗಿ ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ರಾತ್ರೋ ರಾತ್ರಿ ಫೇಮಸ್ ಆಗಿರುವ ಭುಬನ್, ಇತ್ತೀಚೆಗೆ ಕಾರು ಖರೀದಿ ಮಾಡಿದ್ದಾರೆ. ಈ ಕಾರಿನ ಡ್ರೈವಿಂಗ್ ಕಲಿಯುತ್ತಿದ್ದ ಸಂದರ್ಭದಲ್ಲಿ ಗೋಡೆಗೆ ...
ಇಂಫಾಲ್: ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಬೆಳಗ್ಗೆ 7ರಿಂದ ಆರಂಭವಾಗಿದೆ. 28 ವಿಧಾನ ಕ್ಷೇತ್ರಗಳಲ್ಲಿ ಕಣಿವೆ ಜಿಲ್ಲೆಗಳಾದ 29 ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರವಾಗಿದ್ದರೆ, ಉಳಿದ 9 ಕ್ಷೇತ್ರಗಳು ಚರ್ಚಂಡ್ಪುರ, ಕಾಂಗ್ಪೋಕ್ಪಿ ಮತ್ತು ಫರ್ಜಾಲ್ ಪ್ರದೇಶದಲ್ಲಿದೆ. ಮಣಿಪುರ...
ಮುಂಬೈ: ಕುಡಿದು ಕಾರು ಚಲಾಯಿಸಿದ್ದಲ್ಲದೇ ಇನ್ನೊಂದು ಕಾರಿಗೆ ಕಾರಿಗೆ ಡಿಕ್ಕಿ ಹೊಡೆದ ದೂರಿನ ಮೇರೆಗೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾ ಸೊಸೈಟಿಯಲ್ಲಿ ಹೋಗುತ್ತಿದ್ದ ಕಾರಿಗೆ ವಿನೋದ್ ಕಾಂಬ್ಳಿ ಕುಡಿದ ಮತ್ತಿನಲ್ಲಿ ತ...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮುಂದುವರೆದಿದ್ದು, ಇಂದು 249 ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಉಕ್ರೇನ್ ನಿಂದ ರೊಮೇನಿಯಾ ಗಡಿಗೆ ಬಂದ ಬಳಿಕ ನಮ್ಮನ್ನು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಾಕಷ್ಟು ಸಹಾಯ ಮಾಡಿ, ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದ್ದಾರೆ. ಉಕ್ರೇನ್ನಲ್ಲಿ ಸಿಲ...
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಹೊತ್ತ ಆರನೇ ವಿಮಾನವು ಸೋಮವಾರ ಸಂಜೆ ದೆಹಲಿಯನ್ನು ತಲುಪಲಿದೆ. ಉಕ್ರೇನ್ ಗಡಿ ದಾಟಿ ಹಂಗೇರಿಗೆ ಬಂದಿದ್ದ 240 ಮಂದಿಯನ್ನು ಸ್ವದೇಶಕ್ಕೆ ಕರೆತರಲಾಗುತ್ತಿದೆ. ಆರನೇ ಆಪರೇಷನ್ ಗಂಗಾ ವಿಮಾನವು ಬುಡಾಪೆಸ್ಟ್ನಿಂದ ಟೇಕ್ ಆಫ್ ಆಗಿದ್ದು, 240 ಭಾರತೀಯ ಪ್ರಜೆಗಳನ್ನು ದೆಹಲಿಗೆ ಹಿಂತಿರುಗಿ...