ಡೆಹ್ರಾಡೂನ್: ಉತ್ತರಾಖಂಡದಲ್ಲಿ ಉತ್ತರಾಖಂಡ್ನಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. ನನ್ನ ಕ್ಷೇತ್ರದ ಜನತೆಯ ಸೇವೆಗೆ ಹೋಲಿಸಿದರೆ ನನಗೆ ಕ್ಯಾಬಿನೆಟ್ ಸಚಿವ ಸ್ಥಾನ ಏನು ದೊಡ್ಡದಲ್ಲ, ಕೋಟ್ದ್ವಾರ್ನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನ್ನ ಬಹುದಿನಗಳ ಬೇಡ...
ಢಾಕಾ: ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಬೆಂಕಿಗಾಹುತಿಯಾಗಿದ್ದು, ಸುಮಾರು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾಜಧಾನಿ ಢಾಕಾದಿಂದ 250 ಕಿ.ಮೀ. ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ ಬಳಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿ ಸುಮಾರು...
ಕೋಟಾ: ರಾಜಸ್ಥಾನದ ಕೋಟಾ ನಗರದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ...
ಮುಂಬೈ: 2019ರ ಸಿಡ್ನಿ ಟೆಸ್ಟ್ನಲ್ಲಿ ತಮ್ಮನ್ನು ಆಡುವ ಬಳಗದಿಂದ ಹೊರಗಿಟ್ಟು ಕುಲದೀಪ್ ಯಾದವ್ ರನ್ನು ಹೊಗಳಿದ್ದಕ್ಕೆ ತನಗೆ ನೋವಾಗಿತ್ತು ಎಂದು ಹೇಳಿಕೆ ನೀಡಿದ್ದ ರವಿಚಂದ್ರನ್ ಅಶ್ವಿನ್ ಗೆ ಮಾಜಿ ಕೋಚ್ ರವಿಶಾಸ್ತ್ರಿ ತಿರುಗೇಟು ನೀಡಿದ್ದಾರೆ. ನನ್ನ ಎದುರೇ ಕುಲದೀಪ್ ಯಾದವ್ ವಿದೇಶದಲ್ಲಿ ಭಾರತದ ನಂ.1 ಸ್ಪಿನ್ನರ್ ಎಂದಾಗ ನನಗೆ ಆಘಾತವ...
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ಮುಮನ್ ಹಾಲ್ ಎಂಬಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆದರೆ, ಹತ್ಯೆಗೀಡಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಇಂದು ನಸುಕಿನ ಜಾವ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಪ್ರತ...
ಲೂಧಿಯಾನ: ಪಂಜಾಬ್ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯ ವಾಶ್ ರೂಂನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ...
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ಸುತ್ತಲಿನ ಭೂಮಿಯನ್ನು ಲೂಟಿ ಮಾಡಲಾಗಿದೆ. ಈ ಲೂಟಿಯಲ್ಲಿ ಬಿಜೆಪಿ ಮುಖಂಡರು, ಅಧಿಕಾರಿಗಳು, ಟ್ರಸ್ಟ್ ನವರು ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಈ ವಿಷಯವಾಗಿ ಅವರು ಗುರುವಾರ ಪತ್ರಿಕಾಗೋಷ್ಠಿ ನಡೆಸಿ, ...
ನವದೆಹಲಿ: ಸ್ವದೇಶಿ ನಿರ್ಮಿತ ಮೇಲ್ಮೈಯಿಂದ ಮೇಲ್ಮೈಗೆ ಹಾರುವ ಖಂಡಾಂತರ 'ಪ್ರಳಯ್' ಕ್ಷಿಪಣಿಯನ್ನು ಒಡಿಶಾದ ಬಾಲೇಶ್ವರದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಇಂದು ಬೆಳಗ್ಗೆ ಪರೀಕ್ಷಾರ್ಥ ಯಶಸ್ವಿ ಉಡಾವಣೆ ಮಾಡಲಾಯಿತು. ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರ...
ನವದೆಹಲಿ: ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಿಂದ 8,244 ಮುಸ್ಲಿಮೇತರರು ಕಳೆದ ನಾಲ್ಕು ವರ್ಷಗಳಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 3,117 ಮಂದಿಗೆ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಗೆ ತಿಳಿಸಿದರು. 2018ರಿಂದ 2021ರ ಅವಧಿಯಲ್ಲಿ ಪಾಕಿಸ್ತಾನ, ಬಾಂಗ್...
ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ಕೋವಿಡ್ ಪರಿಸ್ಥಿತಿಯ ಕುರಿತಂತೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಈಗಾಗಲೇ ಒಮಿಕ್ರಾನ್ ಕೋವಿಡ್ ರೂಪಾಂತರ, ಸಾಮಾನ್ಯ ಕೊರೊನಾಗಿಂತ ಮೂರು ಪಟ್ಟು ವೇಗವಾಗಿ ಹರಡಲ...