ಬರ್ಧಮಾನ್: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಮೂವರು ರೈತರು ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ಜವಾದ್ ಚಂಡಮಾರುತದಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಆಲೂಗೆಡ್ಡೆ ಮತ್ತು ಭತ್ತದ ಬೆಳೆ ನಾಶವಾದ ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತರ ಕುಟುಂಬಗಳ...
ಮುಂಬೈ: ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವುದು ‘ಕನ್ನಡಿಗರ ವಿಕೃತ ಮನಸ್ಥಿತಿ’ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕಿಡಿಕಾರಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸ ಬೇಕು ಎಂದು ಒತ್ತಾಯಿಸಿದ್ದಾರೆ. ಈ ಘಟನೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ಮರಾಠಿಗರು...
ಅಲಪ್ಪುಳ: ಕೇರಳದಲ್ಲಿ ಬಿಜೆಪಿ ಹಾಗೂ ಎಸ್ ಡಿಪಿಐ ನಡುವಿನ ಸಮರ ಕೊಲೆಗೆ ಕೊಲೆಯೇ ಉತ್ತರ ಎಂಬಂತೆ ಮುಂದುವರಿದಿದ್ದು, ಎಸ್ ಡಿಪಿಐ ಮುಖಂಡ ಕೆ.ಎಸ್.ಶಾನ್ ಹತ್ಯೆ ನಡೆದು ದಿನಬೆಳಗಾಗುವಷ್ಟರಲ್ಲಿ ಬಿಜೆಪಿಯ ಒಬಿಸಿ ಮೋರ್ಚಾ ರಾಜ್ಯಾ ಕಾರ್ಯದರ್ಶಿ ರಂಜಿತ್ ಶ್ರೀನಿವಾಸ್ ಅವರನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಅಲಪ್ಪುಳದಲ್ಲಿ ಕೆಲವೇ ಗಂಟೆಗಳಲ...
ನವದೆಹಲಿ: ಬೃಹತ್ ಕಂಟೈನರ್ ವೊಂದು ಚಲಿಸುತ್ತಿದ್ದ ಆಟೋವೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ಬಳಿಯಲ್ಲಿ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಂಟೈನರ್ ಆಟೋ ಮೇಲೆ ಮಗುಚಿ ಬಿದ್ದಿದ್ದು, ಈ ವೇಳೆ ಆಟೋದಲ್ಲಿದ್...
ಲಕ್ನೋ: ಯೋಗಿ ‘ಉಪಯೋಗಿ’ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಮಾಜವಾದಿ ಪಾರ್ಟಿಯ ಮುಖ್ಯಸ್ಥ ಅಖಿಲೇಶ್ ಯಾದವ್, ಯೋಗಿ ‘ನಿರುಪಯೋಗಿ’ ಎಂದು ಎಂದು ತಿರುಗೇಟು ನೀಡಿದ್ದಾರೆ. ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ದಲಿತರು ಮತ್ತು ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯಗಳನ್ನು ಉಲ್ಲೇಖಿಸಿ ವಾಗ್ದಾಳಿ ನಡ...
ಭೋಪಾಲ್: ಸರ್ಕಾರಿ ಶಾಲೆಗಳಿಗೆ ದಿಢೀರ್ ಭೇಟಿ ನೀಡುವ ಸಚಿವರುಗಳು ಅಧಿಕಾರಿ ವರ್ಗಗಳಿಗೆ ಹಿಗ್ಗಾಮುಗ್ಗಾ ಬೈದು ಸುದ್ದಿಯಾಗುವುದು ಸಾಮಾನ್ಯವಾಗಿದೆ. ಆದರೆ, ಇಲ್ಲೊಬ್ಬರು ಸಚಿವರು ಶಾಲೆಯ ಶೌಚಾಲಯವನ್ನು ತಾನೇ ಸ್ವಚ್ಛ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಮಧ್ಯಪ್ರದೇಶದ ಇಂಧನ ಖಾತೆ ಸಚಿವರಾದ ಪ್ರದ್ಯುಮ್ನ ಸಿಂಗ್ ಥೋಮರ್ ಅವರು, ಇಲ್ಲಿನ ಹಜಿರ...
ಶಹಜಾನ್ಪುರ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್ಪ್ರೆಸ್ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯ...
ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯ ಮೆಗಾ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ವೇದಿಕೆಯ ಮೇಲೆ ಈ ರೀತಿ ಘಟನೆ ನಡೆದಿರುವು...
ಒಡಿಶಾ: ಭಾರತವು ಪರಮಾಣು ಸಾಮರ್ಥ್ಯ ಕಾರ್ಯತಂತ್ರ ಹೊಂದಿರುವ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಒಡಿಶಾ ಕರಾವಳಿಯ ಬಾಲಾಸೋರ್ನಿಂದ ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಕ್ಷಿಪಣಿಯು ಸಾವಿರದಿಂದ 2 ಸಾವಿರ ಕಿಲೋ ಮೀಟರ್ ದೂರದವರೆಗೆ ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದ್ದು, ಪರೀಕ್ಷಾರ್ಥ ಉಡಾವಣೆಯ ಯಶಸ್ಸಿನ ಬಗ್ಗೆ ಸರ್ಕಾರದ ಅಧಿಕಾರಿಗಳೇ ...
ಬೆಂಗಳೂರು: ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದ ಪಡಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಕ್ಷಮೆ ಯಾಚಿಸಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ಮಾತನಾಡುತ್ತಿರುವಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ...