ಅಮರಾವತಿ: ಮಾನವ ಬಾಂಬರ್ ಬಳಸಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಹತ್ಯೆ ಮಾಡುವುದಾಗಿ ಟ್ವಿಟರ್ನಲ್ಲಿ ಬೆದರಿಕೆ ಹಾಕಿದ್ದ ನಟ ಪವನ್ ಕಲ್ಯಾಣ ಅಭಿಮಾನಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಮಹೇಂದ್ರವರಂನ ರಾಜಾ ಪಲೇಮ್ ಫಣಿ (27) ಎಂದು ಗುರುತಿಸಲಾಗಿದೆ. ಆರೋಪಿ ಜ. 16ರಂದು ಟ್ವಿಟರ್ ನ...
ಚೆನ್ನೈ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಜ. 23ರಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜ...
ಮನಿಲಾ: ಫಿಲಿಪ್ಪೀನ್ಸ್ನ ದಾವೊ ಒಕ್ಸಿಡೆಂಟಲ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಈ ಭೂಕಂಪದಿಂದಾಗಿ ಯಾವುದೇ ಸುನಾಮಿ ಸಂಭವಿಸುವ ಎಚ್ಚರಿಕೆಯನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಿಲಿಪ್ಪೀನ್ಸ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನ...
ಮಹಾರಾಷ್ಟ್ರ: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್ಮೆಂಟ್ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಟ್ಟಡದ 3ನೇ ಹಂತದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸ್ಥಳಕ್ಕೆ 21 ಅಗ್ನಿಶಾಮಕ ವ...
ನವದೆಹಲಿ: ಲಡಾಖ್ ಕೇಂದ್ರಾಡಳಿತ ಪ್ರದೇಶದ ದೋಡಾದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟದ ವರದಿಯಾಗಿಲ್ಲ. ಮುಂಜಾನೆ ಸುಮಾರಿಗೆ 2.53ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಭೂಕಂಪನಕ್ಕೆ ಒಳಗಾದ ಪ್ರದೇ...
ಶ್ರೀನಗರ: ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಸಂಘಟನೆಗೆ ಸೇರಿದ ಉಗ್ರನನ್ನು ಭದ್ರತಾ ಪಡೆಗಳು ಬಂಧಿಸಿ, ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಬುಡ್ಗಾಂ ಜಿಲ್ಲೆಯ ಚದೂರ ಪ್ರದೇಶದಲ್ಲಿ ಗುರುವಾರ ನಡೆದಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಮಂದರ್ ಪ್ರದೇಶದ ನಿವಾಸಿಯಾದ ಜಹಾಂಗೀರ್ ...
ರಾಜಸ್ಥಾನ: ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಕೃತ್ಯ ಉದಯಪುರ ಜಿಲ್ಲೆ ಝಡೋಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ಪುರ ಚೆಕ್ ಪೋಸ್ಟ್ನಿಂದ ಕೇವಲ 500 ಮೀಟರ್ ದ...
ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಗರ್ಭಿಣಿ ಅರಣ್ಯ ರಕ್ಷಕಿಯನ್ನು ಮಾಜಿ ಸರಪಂಚ್ ಮತ್ತು ಅವರ ಪತ್ನಿ ಕೂದಲು ಹಿಡಿದು ನೆಲಕ್ಕೆ ತಳ್ಳಿ ಎಳೆದಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇದನ್ನು ಭಾರತೀಯ ಅರಣ್ಯ ಸೇವಾ ಸಂಘವು ಅಮಾನುಷ ದಾಳಿಯನ್ನು ಖಂಡ...
ನವದೆಹಲಿ: ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್ 94ನೇ ಆಸ್ಕರ್ ಪ್ರಶಸ್ತಿಗೆ ಅರ್ಹವಾಗಿರುವ 276 ಚಲನಚಿತ್ರಗಳ ಪಟ್ಟಿಯನ್ನು ಗುರುವಾರ ಬಹಿರಂಗಪಡಿಸಿದ್ದು, ಈ ಚಿತ್ರಗಳಲ್ಲಿ, ತಮಿಳು ನಟ ಸೂರ್ಯ ನಟಿಸಿರುವ 'ಜೈ ಭೀಮ್' ಅಕಾಡೆಮಿಗೆ ಭಾರತದ ಪ್ರವೇಶವಾಗಿದೆ. ಜ. 18ರಂದು, ಸೂರ್ಯ ಅವರ ಅತ್ಯಂತ ಮೆಚ್ಚುಗೆ ಪಡೆದ ಕಾನೂನು ...
ಹೈದರಾಬಾದ್: ಪತಿಯನ್ನು ಪತ್ನಿಯೇ ಹತ್ಯೆಗೈದು ಆತನ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಶರಣಾಗಿರುವ ಘಟನೆ ಆಂದ್ರಪ್ರದೇಶದ ಚಿತ್ತೂರು ಜಿಲ್ಲೆ ರೇಣಿಗುಂಟದಲ್ಲಿ ವರದಿಯಾಗಿದೆ. ಪೊಲೀಸರ ಪ್ರಕಾರ, ವಸುಂಧರಾ ತಮ್ಮ ಮನೆಯಲ್ಲಿ ನಡೆದ ಜಗಳದಲ್ಲಿ ಪತಿ ರವಿಚಂದ್ರನ್ (53) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ...