ಶಹಜಾನ್ ಪುರ: ಇತ್ತೀಚೆಗೆ ಬಿಡುಗಡೆಯಾಗಿರುವ ಜೈ ಭೀಮ್ ಚಿತ್ರದ ಕಥೆಯನ್ನೇ ಹೋಲುವ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದು, ತಾನು ಮಾಡದ ತಪ್ಪಿಗೆ 19 ವರ್ಷಗಳ ಕಾಲ ಜೈಲು ಪಾಲಾದ ವ್ಯಕ್ತಿಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ 2002ರ ಅಕ್ಟೋಬರ್ 15ರಂದು ಅವದೇಶ್ ಸಿಂಗ್ ಹಾಗೂ ಅವರ ಮೂವರು...
ರಾಜಸ್ಥಾನ: ವರದಕ್ಷಿಣೆ ನೀಡಲು ಕೂಡಿಟ್ಟ 75 ಲಕ್ಷ ರೂಪಾಯಿಯನ್ನು ಯುವತಿಯೋರ್ವರು ಮಹಿಳೆಯರ ಹಾಸ್ಟೆಲ್ ನಿರ್ಮಾಣಕ್ಕೆ ದಾನವಾಗಿ ನೀಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ತನ್ನ ತಂದೆಯ ಸಹಕಾರದೊಂದಿಗೆ ಮಹಿಳೆಯರಿಗೆ ಉಚಿತ ಹಾಸ್ಟೆಲ್ ನಿರ್ಮಾಣಕ್ಕೆ ಯುವತಿ ಮುಂದಾಗಿದ್ದಾರೆ. ಇಲ್ಲಿನ ಬಾರ್ಮರ್ ನಗರದ ಕಿಶೋರ್ ಸಿಂಗ್ ಕಾನೋಡ್ ಅವರ ಮಗಳಾಗಿರು...
ಪುಣೆ: ತೀವ್ರ ಎದೆನೋವಿನ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರಿ ಆಸ್ಪತ್ರೆಗೆ ದಾಖಲಾಗಿದ್ದು, ಇಲ್ಲಿನ ರೂಬಿ ಹಾಲ್ ಕ್ಲಿನಿಕ್ ಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರಿಗೆ ಸಣ್ಣ ಶಸ್ತ್ರ ಚಿಕಿತ್ಸೆ ...
ಮಥುರಾ: ಚಲಿಸುತ್ತಿದ್ದ ಕಾರಿನಲ್ಲಿ 21 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆತಂಕಕಾರಿ ಘಟನೆ ನಡೆದಿದ್ದು, ಪರೀಕ್ಷೆ ಬರೆಯಲು ತೆರಳಿದ್ದ ಯುವತಿ ಆಗ್ರಾದಿಂದ ವಾಪಸ್ ಆಗುತ್ತಿರುವ ವೇಳೆ ಕಾರಿನಲ್ಲಿ ಅತ್ಯಾಚಾರ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ತೇಜ್ ವೀರ್ ಎಂಬಾತ ಈ ಕೃತ್ಯ ನಡೆಸ...
ವೈಪಿನ್: ಒಂದೇ ಕುಟುಂಬದ ಮೂವರು ಕೈಯ ಮಣಿಕಟ್ಟನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಪರಿಣಾಮವಾಗಿ ಇಬ್ಬರು ಮೃತಪಟ್ಟು ಓರ್ವರು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿನ ನೆಝಕಲ್ ವಾರ್ಡ್ ಸದಸ್ಯ ಎ.ಪಿ.ಲಾಲು ಅವರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದ...
ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನು ಯೋಜನೆಯಡಿಯಲ್ಲಿ ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆ.ಜಿ. ಉಚಿತ ಆಹಾರ ಧಾನ್ಯವನ್ನು ನೀಡುವ ಯೋಜನೆಯನ್ನು 2022ರ ಮಾರ್ಚ್ ವರೆಗೂ ವಿಸ್ತರಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಆರಂಭಿಸಲಾದ ಈ ಯೋಜನೆಯನ್ನು ರದ್ದುಪಡಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಇದೀಗ 2022ರ ಮಾರ್ಚ್ ವರೆಗೆ...
ಜೈಪುರ: ನಮ್ಮ ಗ್ರಾಮದ ರಸ್ತೆಗಳು ಕತ್ರೀನಾ ಕೈಫ್ ಳ ಕೆನ್ನೆಯಂತೆ ನುಣುಪಾಗಿರಬೇಕು ಎಂದು ರಾಜಸ್ಥಾನದ ನೂತನ ಸಚಿವರೊಬ್ಬರು ಹೇಳಿಕೆ ನೀಡಿದ್ದು, ಇದೀಗ ಈ ಹೇಳಿಕೆ ಹಲವು ವಿಧದ ಚರ್ಚೆಗೆ ಕಾರಣವಾಗಿದ್ದು, ಸಚಿವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗಷ್ಟೇ ರಾಜಸ್ಥಾನ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ರಾಜೇಂ...
ನವದೆಹಲಿ: ಬಿಸ್ಕೇಟ್ ತಯಾರಿಕಾ ಪ್ರಮುಖ ಕಂಪೆನಿ ಪಾರ್ಲೆ ಪ್ರಾಡಕ್ಟ್ಸ್, ತನ್ನ ಉತ್ಪನ್ನಗಳ ಬೆಲೆಯನ್ನು ಶೇ.5ರಿಂದ ಶೇ.10ರವರೆಗೆ ಏರಿಕೆ ಮಾಡಿದ್ದು, ಬೆಲೆ ಏರಿಕೆಯ ಸೀಸನ್ ನಲ್ಲಿ ಇದೀಗ ಪಾರ್ಲೆ ಉತ್ಪನ್ನಗಳ ಬೆಲೆ ಕೂಡ ಏರಿಕೆಯಾಗಿದೆ. ಬಿಸ್ಕೇಟ್ ತಯಾರಿಕೆಗೆ ಬೇಕಾಗಿರುವ ಸಕ್ಕರೆ, ಗೋಧಿ, ಖಾದ್ಯ ತೈಲದ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆ...
ಕೊಚ್ಚಿ: ಪೊಲೀಸ್ ಠಾಣೆಗೆ ತೆರಳಿ ತನ್ನ ಪತಿ ಹಾಗೂ ಆತನ ಕುಟುಂಬದ ವಿರುದ್ಧ ದೂರು ದಾಖಲಿಸಿದ ಯುವತಿಯೊಬ್ಬಳು, ಬಳಿಕ ತನ್ನ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಅಕುವಾದ ಎಡಯಪುರಂ ನಿವಾಸದಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಮೌಫಿಯಾ ಫರ್ವೀನ್ ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದಾರೆ. ಗಂಡನ ಮನೆಯ...
ಹೈದರಾಬಾದ್: ಮಗುವೊಂದು ತನ್ನ ತಂದೆಯ ಕಾರಿನಡಿಗೆ ಸಿಲು ಮೃತಪಟ್ಟ ದಾರುಣ ಘಟನೆಯೊಂದು ಹೈದರಾಬಾದ್ ನ ಎಲ್ ಬಿ ನಗರದಲ್ಲಿ ನಡೆದಿದ್ದು, ಕಾರು ನಿಲ್ಲಿಸುವ ವೇಳೆ ಈ ಘಟನೆ ನಡೆದಿದ್ದು, ಸಿಸಿ ಕ್ಯಾಮರದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ. ಅಪಾರ್ಟ್ ಮೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಲಕ್ಷ್ಮಣ್ ಅವರು ಕಾರೊಂದನ್ನು ಅಪಾರ್ಟ್ ಮೆಂಟ್...