ತಮಿಳುನಾಡು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿ 12 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ಕರಂಗಲ್ ನಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ವೇಳೆ ಕಟ್ಟಡ ಕುಸಿದು ಒಬ್ಬರು ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಫ...
ಮಧ್ಯಪ್ರದೇಶ: ಸ್ಕೂಲ್ ಬಸ್ ತಪ್ಪಿ ಹೋಯಿತು ಎಂಬ ಬೇಸರದಿಂದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಅಮ್ಹೋಹ್ ಗ್ರಾಮದಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, 14 ವರ್ಷ ವಯಸ್ಸಿನ ಬಾಲಕ ಮನೆಯಿಂದ ಶಾಲೆಗೆ ಹೊರಟಿದ್ದು, ಈ ವೇಳೆ ಶಾಲೆಯ ಬಸ್...
ಭೋಪಾಲ್: ಸೆಲ್ಫಿ ಹುಚ್ಚಿಗೆ ಬಾಲಕನೋರ್ವ ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ನಲ್ಲಿ ನಡೆದಿದ್ದು, ರೈಲು ಹಳಿಯ ಬದಿಯಲ್ಲಿ ನಿಂತು ಸಿನಿಮಾ ಶೈಲಿಯಲ್ಲಿ ವಿಡಿಯೋ ಮಾಡಲು ಮುಂದಾದ ಬಾಲಕನ ಪ್ರಾಣವೇ ಹೋಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೋಡುಗರ ಎದೆಯನ್ನು ಝಲ್ಲೆನಿಸುವಂತೆ ಮಾಡಿದೆ. ರೈಲು ಬರುತ್ತ...
ಮೊರಾದಾಬಾದ್: ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದ ವ್ಯಕ್ತಿಯನ್ನು ಶವಾಗಾರದ ಫ್ರೀಜರ್ ನಲ್ಲಿ 7 ಗಂಟೆಗಳ ಕಾಲ ಇರಿಸಲಾಗಿದ್ದು, ಆ ಬಳಿಕ ಪೋಸ್ಟ್ ಮಾರ್ಟಂಗಾಗಿ ಕೊಂಡೊಯ್ಯುತ್ತಿರುವ ವೇಳೆ ವ್ಯಕ್ತಿ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ ಅಪಘಾ...
ತಿರುಪತಿ: ಆಂಧ್ರಪ್ರದೇಶದಲ್ಲಿ ಮಳೆ ಹಾಗೂ ಪ್ರವಾಹದಿಂದ ಜನರು ತತ್ತರಿಸಿದ್ದು, ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸುತ್ತಿರುವ ಸಂದರ್ಭದಲ್ಲಿ ಎಸ್ ಡಿಆರ್ ಎಫ್ ಸಿಬ್ಬಂದಿಯೊಬ್ಬರು ನೀರು ಪಾಲಾಗಿ ಮೃತಪಟ್ಟ ಘಟನೆ ನಡೆದಿದೆ. ಕೆಲ್ಲಾ ಶ್ರೀನಿವಾಸ್ ರಾವ್ ಮೃತ ಎಸ್ ಡಿಆರ್ ಎಫ್...
ರೇವಾ: ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಕಾರ್ಮಿಕನೋರ್ವನ ಕೈಯನ್ನೇ ಕತ್ತರಿಸಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್ ಪೊಲೀಸ್ ಠಾಣಾ ವ್ಯಾಪ...
ಕೋಲ್ಕತಾ: ಬ್ಯಾಂಕಿಗೆ ಬಂದ ಗ್ರಾಹಕರೊಬ್ಬರನ್ನು ‘ಪ್ಯಾಂಟ್ ಧರಿಸಿಕೊಂಡು ಬನ್ನಿ’ ಎಂದು ಬ್ಯಾಂಕ್ ಸಿಬ್ಬಂದಿ ವಾಪಸ್ ಕಳುಹಿಸಿದ ಘಟನೆ ನಡೆದಿದ್ದು, ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಆಶಿಶ್ ಎಂಬ ವ್ಯಕ್ತಿ ಈ ಬಗ್ಗೆ ಟ್ವಿಟ್ಟರ್ ನಲ್ಲಿ ತಮಗೆ ಆಗಿರುವ ಅನುಭವವನ್ನು ಹಂಚಿಕೊಂಡಿದ್ದು, ನಾನು ಷಾರ್ಟ್ಸ್(ಅರ್ಧ ...
ತಿರುಚ್ಚಿ: ಮೇಕೆ ಕಳ್ಳರನ್ನು ಹಿಡಿಯಲು ಹೋದ ಸಬ್ ಇನ್ಸ್ ಪೆಕ್ಟರ್ ನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಇಂದು ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಗಡಿಭಾಗದ ಕಲಮಾವೂರು ಬಳಿಯಲ್ಲಿ ಬೆಳಗ್ಗೆ ನಡೆದಿದೆ. ತಿರುಚ್ಚಿ ಜಿಲ್ಲೆಯ ಸರಹದ್ದಿನಲ್ಲಿ ರಾತ್ರಿ ವೇಳೆ ಮೇಕೆಗಳನ್ನು ಕಳ್ಳತನ ಮಾಡಲಾಗುತ್ತಿದೆ ಎಂಬ ಬಗ್ಗೆ ನಿರಂತರ...
ಅಡಿಮಾಳಿ: ಪ್ರೀತಿಯನ್ನು ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯೊಬ್ಬರು ಯುವಕನ ಮುಖಕ್ಕೆ ಆ್ಯಸಿಡ್ ಎರಚಿದ ಘಟನೆ ಕೇರಳದಲ್ಲಿ ನಡೆದಿದ್ದು, ಆ್ಯಸಿಡ್ ದಾಳಿಯ ವೇಳೆ ಮಹಿಳೆಯ ಮುಖ ಹಾಗೂ ದೇಹಕ್ಕೂ ಆ್ಯಸಿಡ್ ಬಿದ್ದಿದೆ. ಕೇರಳದಲ್ಲಿ ಇದೊಂದು ಅಪರೂಪದ ಅಪರಾಧ ಘಟನೆಯಾಗಿದ್ದು, ಪ್ರೀತಿಯನ್ನು ನಿರಾಕರಿಸಿದ ಪ್ರಿಯಕರನಿಗೆ ಆ್ಯಸಿಡ್ ಎರಚಿರುವ ಪ್ರಕರಣ ...
ಆಂಧ್ರಪ್ರದೇಶ: ದಕ್ಷಿಣ ಆಂಧ್ರಪ್ರದೇಶದ ರಾಯಲ್ ಸೀಮೆ ಭಾಗದ ಜಿಲ್ಲೆಗಳಾದ ಚಿತ್ತೂರು, ಕಡಪ, ನೆಲ್ಲೂರು ಮತ್ತು ಅನಂತಪುರ ಜಿಲ್ಲೆಗಳು ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ್ದು, 25 ಮಂದಿ ಸಾವಿಗೀಡಾಗಿದ್ದರೆ, 17ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಈಗಾಗಲೇ 20 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿ...