ನವದೆಹಲಿ: ಇಂದಿರಾ ಗಾಂಧಿಯನ್ನು ವಿರೋಧಿಸುವ ಭರದಲ್ಲಿ ದೇಶದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ, ಇನ್ ಸ್ಟಾಗ್ರಾಮ್ ನಲ್ಲಿ ಬಿಜೆಪಿ ಪರ ನಟಿ ಕಂಗನಾ ರಣಾವತ್ ಪೋಸ್ಟ್ ಹಾಕಿದ್ದು, ವಿರುದ್ಧ ಇಂಡಿಯನ್ ಯೂಥ್ ಕಾಂಗ್ರೆಸ್ ಶನಿವಾರ ದೂರು ದಾಖಲಿಸಿದ್ದು, ದೇಶದ್ರೋಹ ಪ್ರಕರಣ ದಾಖಲಿಸಲು ಮನವಿ ಮಾಡಿದೆ. ದೇಶದ ಸಿಖ್ ಸಮುದಾಯವನ್ನು ಖಲಿಸ್ತಾನಿಗ...
ಭಿಂಡ್: ಗಾಂಜಾ ಮಾರಾಟದ ಆರೋಪದಲ್ಲಿ ಅಮೆಜಾನ್ ವಿರುದ್ಧ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಬು ಟೆಕ್ಸ್ ಎಂಬ ಕಂಪೆನಿ ಅಮೇಜಾನ್ ಮೂಲಕ ಗಾಂಜಾ ಸರಬರಾಜು ಮಾಡುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಇ—ಕಾಮರ್ಸ್ ಫ್ಲಾಟ್ ಫಾರ್ಮ್ ಮೂಲಕ ಗಾಂಜಾ ಮಾರಾಟದ ಆರೋಪವು ಕೇಳಿ ಬಂದ ಹಿನ್ನೆಲೆಯಲ್ಲಿ ಅಮೆಜಾನ್ ನ...
ಪತ್ತನಾಂತಿಟ್ಟ: ಕೇರಳದಲ್ಲಿ ಮಳೆಯಬ್ಬರ ಹೆಚ್ಚಾಗಿದ್ದು, ವಿಪರೀತ ಮಳೆಯ ಕಾರಣ, ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಪತ್ತನಾಂತಿಟ್ಟದಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದಾಗಿ ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿದಿದೆ. ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ...
ನವದೆಹಲಿ: “ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಕೃಷಿ ಕಾಯ್ದೆಯನ್ನು ರದ್ದು ಮಾಡುವ ಪರಿಸ್ಥಿತಿ ಸರ್ಕಾರಕ್ಕೆ ಬಂದೇ ಬರುತ್ತದೆ” ಎಂದು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗಿದ್ದು, 2021ರ ಜನವರಿ 14ರಂದು ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗಿದೆ. ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಆರಂಭವಾದಾಗ ರಾಹುಲ್ ಗಾಂಧಿ ಮಾಧ...
ಉತ್ತರಪ್ರದೇಶ: ಜನರು ತಮ್ಮ ಕಷ್ಟಗಳಿಗೆ ದೇವರ ಮೊರೆ ಹೋಗುವುದು ಸಹಜ ಆದರೆ, ಇಲ್ಲೊಬ್ಬ ಅರ್ಚಕ ದೇವರ ಕಷ್ಟಕ್ಕೆ ವೈದ್ಯರನ್ನು ಹುಡುಕಿಕೊಂಡು ಆಸ್ಪತ್ರೆಗೆ ಬಂದ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಇಲ್ಲಿನ ದೇವಸ್ಥಾನವೊಂದರ ಅರ್ಚಕ ಲೇಖ್ ಸಿಂಗ್ ಎಂಬಾತ, ಶ್ರೀಕೃಷ್ಣನ ಮೂರ್ತಿಯನ್ನು ಶುಚಿಗೊಳಿಸುತ್ತಿದ್ದ ವೇಳೆ ಆಕಸ್ಮಿಕ...
ಆಂಧ್ರಪ್ರದೇಶ: ತೀವ್ರ ಮಳೆಗೆ ರಾಯಲಸೀಮೆ ನಲುಗಿ ಹೋಗಿದ್ದು, ಚಿತ್ತೂರು, ಕಡಪ, ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ಪ್ರವಾಪ ಪರಿಸ್ಥಿತಿ ಉಂಟಾಗಿದೆ. ಈವರೆಗೆ ಪ್ರವಾಹದಿಂದಾಗಿ ಆಂಧ್ರಪ್ರದೇಶದಲ್ಲಿ 17 ಮಂದಿ ಪ್ರಾಣ ಕಳೆದುಕೊಂಡಿದ್ದು, 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಡಪ ಜಿಲ್ಲೆಯಲ್ಲಿ ಮೂರು ಬಸ್ ಗಳು...
ವೆಲ್ಲೂರು: ಭಾರೀ ಮಳೆಯಿಂದಾಗಿ ದೇಶಾದ್ಯಂತ ಭಾರೀ ಅನಾಹುತಗಳು ಸಂಭವಿಸಿದ್ದು, ತಮಿಳುನಾಡಿನ ವೆಲ್ಲೂರಿನಲ್ಲಿ ದೊಡ್ಡ ದುರ್ಘಟನೆಯೊಂದು ನಡೆದಿದ್ದು, ಬಹುಮಹಡಿ ಕಟ್ಟಡದ ಗೋಡೆ ಕುಸಿದು 9 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ನಾಲ್ಕು ಜನ ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ವೆಲ್ಲೋರಿನ ಪೆರ್ನಂಪಟ್ಟು ಪ್ರದೇಶದಲ್ಲಿ 50 ಕ್ಕೂ...
ಕಡಪ: ದೇಶಾದ ವಿವಿಧ ರಾಜ್ಯಗಳಲ್ಲಿ ಮಳೆಯು ಅನಾಹುತ ಸೃಷ್ಟಿಸಿದ್ದು, ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿರುವ ಪ್ರವಾಹದಲ್ಲಿ ಕನಿಷ್ಠ ಮೂವರು ಮೃತಪಟ್ಟು, 30 ಮಂದಿ ನಾಪತ್ತೆಯಾಗಿದ್ದಾರೆ. ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಭಾರೀ ಮಳೆಯಾಗಿದ್ದು, ನಂದಲೂರಿನ ಸ್ವಾಮಿ ಆನಂದ ದೇವಸ್ಥಾನ ಕೂಡ ಮುಳುಗಡೆಯಾಗಿದೆ...
ದೆಹಲಿ: ದೇಶದಲ್ಲಿ ಭಾರೀ ಚರ್ಚೆಗೊಳಗಾಗಿದ್ದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಆದರೂ, ರೈತರು ತಮ್ಮ ಆಂದೋಲವನ್ನು ಮುಂದುವರಿಸಿದ್ದಾರೆ. ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆ ಆರಂಭವಷ್ಟೆ. ಈ ನಿರ್ಧಾರವನ್ನು ಸಂಸತ್ತಿನಲ್ಲಿ ಸರ್ಕಾರ ಅಧಿಕೃತವಾಗಿ ಅಂಗೀಕರಿ...
ಹರ್ಯಾಣ: ಮಾಂಸಾಹಾರ ಆದಿ ಮಾನವನ ಕಾಲದಿಂದಲೂ ಮನುಷ್ಯ ತಿನ್ನುತ್ತಿದ್ದ ಆಹಾರವಾಗಿದೆ. ಆದರೆ ಈ ಮಾಂಸಾಹಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ನಾವು ಗಮನಿಸಬಹುದಾಗಿದೆ. ಆದರೆ, ಇಲ್ಲೊಬ್ಬ ವೈದ್ಯ ದನದ ಸೆಗಣಿ(ಮಲ) ತಿನ್ನುವಂತೆ ಜನರಿಗೆ ಬಿಟ್ಟಿ ಸಲಹೆ ನೀಡಿದ್ದಾನೆ. ಹರ್ಯಾಣ ಮೂಲದ ವೈದ್ಯ ಮನೋಜ್ ಮಿತ್ತಲ್ ಈ ಸಲಹೆ ನೀಡಿದ್ದು, ಗರ್ಭಿಣ...