ನವದೆಹಲಿ: ಭಾರೀ ಚರ್ಚೆ ಹಾಗೂ ರೈತರ ರಕ್ತ ಹರಿಯಲು ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಕೊನೆಗೂ ಪ್ರಧಾನಿ ಮೋದಿ ಘೋಷಿಸಿದ್ದು, ರೈತರ ತೀವ್ರ ಹೋರಾಟ, ಬಲಿದಾನಕ್ಕೆ ಕೊನೆಗೂ ನ್ಯಾಯದೊರಕಿದಂತಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟದ ಹಿನ್ನೆಲೆಯಲ್...
US, EMEA ಮತ್ತು APAC, ರಾಷ್ಟ್ರಗಳಲ್ಲಿ ಆಂಪ್ಲಿಟ್ಯೂಡ್ ನ ಮೊದಲ ಆವೃತ್ತಿಯಲ್ಲಿ ಉಲ್ಲೇಖಿಸಲ್ಪಟ್ಟ ಭವಿಷ್ಯದ ಜನಪ್ರಿಯ ಡಿಜಿಟಲ್ ಉತ್ಪನ್ನಗಳ ಪಟ್ಟಿಯ ಏಕೈಕ ಸಾಮಾಜಿಕ ಮಾಧ್ಯಮ ವಾಗಿದೆ ರಾಷ್ಟ್ರೀಯ: Koo(ಕೂ) ಅಪ್ಲಿಕೇಶನ್ - ಭಾರತದ ಬಹುಭಾಷಾ ಮೈಕ್ರೋ-ಬ್ಲಾಗಿಂಗ್ ವೇದಿಕೆ - ಆಂಪ್ಲಿಟ್ಯೂಡ್ ರಚಿಸಿದಂತಹ ಉತ್ಪನ್ನ ವರದಿ 2021 ರ ಅನ್ವಯ ಏ...
ನವದೆಹಲಿ: ಮನೆ ಕೆಲಸದ ಮಹಿಳೆಯರನ್ನು ಕೊಂದು 95 ಲಕ್ಷ ರೂಪಾಯಿ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಈಶಾನ್ಯ ದೆಹಲಿಯ ಜಗ್ಪುರ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ 35 ವರ್ಷ ವಯಸ್ಸಿನ ಮೀನಾ ರಾಯ್ ಹಾಗೂ 40 ವರ್ಷ ವಯಸ್ಸಿನ ಸುಜೈಲಾ ಹತ್ಯೆಗೀಡಾದ ಮನೆಗೆಲಸದ ಮಹಿಳೆಯರಾಗಿದ್ದಾರೆ. ಈ ಪ್ರಕರಣದ...
ಜೈಪುರ: ಬೆಳ್ಳಿಯ ಕಾಲುಂಗುರ ಹಾಗೂ ಕಾಲ್ಗೆಜ್ಜೆ ದರೋಡೆ ಮಾಡಲು ಮಹಿಳೆಯೊಬ್ಬರ ಪಾದವನ್ನೇ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ರಾಜ್ ಸಮಂದ್ ಜಿಲ್ಲೆಯಲ್ಲಿ ನಡೆದಿದೆ. ರಾಜ್ ಸಮಂದ್ ಜಿಲ್ಲೆಯ ಹೊಲವೊಂದರಲ್ಲಿ ಕೊಚ್ಚಿ ಹಾಕಿದ ಪಾದ ಹೊಂದಿರುವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀ...
ಚೆನ್ನೈ: ಶಿಕ್ಷಕನ ಲೈಂಗಿಕ ದೌರ್ಜನ್ಯದಿಂದ ನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ನಂತರ ಆರೋಪಿ ಶಿಕ್ಷಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಕೊಯಮತ್ತೂರಿನ ಖಾಸಗಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಆರೋಪಿ ಶಿಕ್ಷಕ ಕೊವಿಡ್ ಸಂ...
ಇಂದೋರ್: ಕೊವಿಡ್ ಲಸಿಕೆ ಎರಡು ಲಸಿಕೆ ಡೋಸ್ ಪಡೆದ ಮಧ್ಯಪ್ರದೇಶದ ಇಂದೋರ್ ನ 69 ವರ್ಷದ ವ್ಯಕ್ತಿಯೊಬ್ಬರು ಕೊವಿಡ್ ಗೆ ಬಲಿಯಾದ ಘಟನೆ ನಡೆದಿದ್ದು, ಕೊವಿಡ್ ಎರಡು ಡೋಸ್ ಪಡೆದುಕೊಂಡಿದ್ದರೂ ಅವರು ಕೊವಿಡ್ ಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೆಂಬರ್ 9ರಂದು ವ್ಯಕ್ತಿಯೊಬ್ಬರು ಕೊವಿಡ್ ಸೋಂಕಿನಿಂದ ಮನೋರಮಾ ರಾಜ...
ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಇದೀಗ ಈ ಸಂಬಂಧ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ವಾಯು ಮಾಲಿನ್ಯದಿಂದಾಗಿ ದೆಹಲಿ-ಎನ್ ಸಿಆರ್ ನಲ್ಲಿ ದಟ್ಟ ಹೊಗೆ ಆವರಿಸಿದ್ದು, ಇದೇ ಸಂದರ್ಭದಲ್ಲಿ ಶಾಲೆ, ಕಾಲೇಜುಗಳ ಸಹಿತ ಇತರ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡಲು ವಾಯು ಗುಣಮಟ್ಟ ನಿ...
ನವದೆಹಲಿ: ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸು ಎಂಬ ಬಾಪು(ಗಾಂಧೀಜಿ) ಮಂತ್ರ ಅನುಸರಿಸಿದರೆ, ಸ್ವಾತಂತ್ರ್ಯ ಸಿಗುವುದಿಲ್ಲ. ಬದಲಾಗಿ ಭಿಕ್ಷೆ ಸಿಗುತ್ತದೆ ಎಂದು ಗಾಂಧಿಯ ಅಹಿಂಸಾ ಹೋರಾಟವನ್ನು ನಟಿ ಕಂಗನಾ ರಣಾವತ್ ಗೇಲಿ ಮಾಡಿದ್ದಾರೆ. ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಗಾಂಧಿಯ ಬಗ್ಗೆ ಟೀಕಿಸಿದ ಅವರು, ಗಾಂಧೀಜಿ ಅವರಿ...
ತಿರುವನಂತಪುರಂ: ಕೇರಳ ಸರ್ಕಾರ ಕಳೆದ ವಾರ ನಡೆಸಿದ್ದ ಪ್ರಾಥಮಿಕ ಸಾಕ್ಷರತೆ ಪರೀಕ್ಷೆಯಲ್ಲಿ 104 ವರ್ಷ ವಯಸ್ಸಿನ ಕುಟ್ಟಿಯಮ್ಮ ಅವರು 100 ಅಂಕದಲ್ಲಿ 89 ಅಂಕವನ್ನು ಗಳಿಸಿದ್ದು, ಇದೀಗ ಕುಟ್ಟಿಯಮ್ಮನಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಕೇರಳ ರಾಜ್ಯ ಸಾಕ್ಷರತಾ ಮಿಷನ್ ನ ವಿದ್ಯಾರ್ಥಿಗಳ ಪ್ರಾಥಮಿಕ ಜ್ಞಾನ ಪರೀಕ್ಷಿಸಲು ನಡೆಸಿದ ಮ...
ರಾಜ್ ಕೋಟ್: ದಿಯುನಲ್ಲಿ ಪ್ಯಾರಾಸೈಲಿಂಗ್ ಮಾಡುತ್ತಿರುವ ವೇಳೆ ಪ್ಯಾರಾಚೂಟ್ ನ ಹಗ್ಗ ತುಂಡಾಗಿ ದಂಪತಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದ್ದು, ಈ ವೇಳೆ ತಕ್ಷಣವೇ ಜೀವರಕ್ಷಕದಳದ ಸಿಬ್ಬಂದಿ ದಂಪತಿಯನ್ನು ರಕ್ಷಿಸಿದ್ದಾರೆ. ದಂಪತಿಗಳಾದ ಅಜಿತ್ ಕಥಾಡ್ ಮತ್ತು ಪತ್ನಿ ಸರಳಾ ಪ್ಯಾರಾಸೈಲಿಂಗ್ ಮಾಡುವಾಗ ಏಕಾಏಕಿ ಪ್ಯಾರಾಚೂಟ್ ನ ಹಗ್ಗ ತುಂಡಾಗಿತ್...