ಛತ್ತೀಸ್ ಗಡ: ನಕ್ಸಲ್ ಪೀಡಿದ ಪ್ರದೇಶವಾದ ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪೊಲೀಸ್ ಮಾಹಿತಿದಾರನೋರ್ವನನ್ನು ನಕ್ಸಲರು ಬರ್ಬರವಾಗಿ ಹತ್ಯೆ ನಡೆಸಿದ್ದು, ಮೂರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಪೊಲೀಸ್ ಮಾಹಿತಿದಾರ ಅಂದೋ ರಾಮ್ ಎಂಬಾತನ ಮೇಲೆ ದಾಳಿ ನಡ...
ಕೋಲ್ಕತ್ತ: ಭಾರತ ಫುಟ್ಬಾಲ್ ತಂಡದ ದಿಗ್ಗಜ ಆಟಗಾರ, ಕೋಚ್ ಆಗಿದ್ದ ಸುಭಾಷ್ ಭೌಮಿಕ್ (72) ದೀರ್ಘಾವಧಿಯ ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.. 1970ರಲ್ಲಿ ಕಂಚು ಪದಕ ಗೆದ್ದಿದ್ದ ಏಷ್ಯನ್ ಗೇಮ್ಸ್ ತಂಡದಲ್ಲಿ ಸುಭಾಷ್ ಭೌಮಿಕ್ ಮಿಡ್ ಫೀಲ್ಡರ್ ಆಗಿದ್ದರು. ಸುಭಾಷ್ ಅವರಿಗೆ ಮಧುಮೇಹ, ಕಿಡ್ನಿ ಸ...
ನವದೆಹಲಿ: ಬೋಲ್ಯಾಂಡ್ ಪಾರ್ಕ್ ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋಲನ್ನು ಅನುಭವಿಸುವ ಮೂಲಕ ಮುಖಭಂಗ ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ರಿಷಬ್ ಪಂತ್ 85, ಹಾಗೂ ಕೆ.ಎಲ್.ರಾಹುಲ್ 55 ಅವರ ಅರ್ಧಶತಕದ ನೆರವಿನಿಂದಾಗಿ ಆರು ವಿಕೆಟ್ ನಷ್ಟಕ್ಕೆ 287 ರನ್...
ಅಮರಾವತಿ: ಮಾನವ ಬಾಂಬರ್ ಬಳಸಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಹತ್ಯೆ ಮಾಡುವುದಾಗಿ ಟ್ವಿಟರ್ನಲ್ಲಿ ಬೆದರಿಕೆ ಹಾಕಿದ್ದ ನಟ ಪವನ್ ಕಲ್ಯಾಣ ಅಭಿಮಾನಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಮಹೇಂದ್ರವರಂನ ರಾಜಾ ಪಲೇಮ್ ಫಣಿ (27) ಎಂದು ಗುರುತಿಸಲಾಗಿದೆ. ಆರೋಪಿ ಜ. 16ರಂದು ಟ್ವಿಟರ್ ನ...
ಚೆನ್ನೈ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಜ. 23ರಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜ...
ಮನಿಲಾ: ಫಿಲಿಪ್ಪೀನ್ಸ್ನ ದಾವೊ ಒಕ್ಸಿಡೆಂಟಲ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಈ ಭೂಕಂಪದಿಂದಾಗಿ ಯಾವುದೇ ಸುನಾಮಿ ಸಂಭವಿಸುವ ಎಚ್ಚರಿಕೆಯನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಿಲಿಪ್ಪೀನ್ಸ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನ...
ಮಹಾರಾಷ್ಟ್ರ: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್ಮೆಂಟ್ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಟ್ಟಡದ 3ನೇ ಹಂತದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸ್ಥಳಕ್ಕೆ 21 ಅಗ್ನಿಶಾಮಕ ವ...
ನವದೆಹಲಿ: ಲಡಾಖ್ ಕೇಂದ್ರಾಡಳಿತ ಪ್ರದೇಶದ ದೋಡಾದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟದ ವರದಿಯಾಗಿಲ್ಲ. ಮುಂಜಾನೆ ಸುಮಾರಿಗೆ 2.53ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಭೂಕಂಪನಕ್ಕೆ ಒಳಗಾದ ಪ್ರದೇ...
ಶ್ರೀನಗರ: ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಸಂಘಟನೆಗೆ ಸೇರಿದ ಉಗ್ರನನ್ನು ಭದ್ರತಾ ಪಡೆಗಳು ಬಂಧಿಸಿ, ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಬುಡ್ಗಾಂ ಜಿಲ್ಲೆಯ ಚದೂರ ಪ್ರದೇಶದಲ್ಲಿ ಗುರುವಾರ ನಡೆದಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಮಂದರ್ ಪ್ರದೇಶದ ನಿವಾಸಿಯಾದ ಜಹಾಂಗೀರ್ ...
ರಾಜಸ್ಥಾನ: ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಕೃತ್ಯ ಉದಯಪುರ ಜಿಲ್ಲೆ ಝಡೋಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ಪುರ ಚೆಕ್ ಪೋಸ್ಟ್ನಿಂದ ಕೇವಲ 500 ಮೀಟರ್ ದ...