ಆಂಧ್ರಪ್ರದೇಶ: ಬೀಚ್ ಗೆ ಇಳಿದಿದ್ದ ಐವರು ನೀರು ಪಾಲಾದ ಘಟನೆ ವಿಶಾಖಪಟ್ಟಣದ ಪ್ರಸಿದ್ಧ ರಾಮಕೃಷ್ಣ ಬೀಚ್ ನಲ್ಲಿ ನಡೆದಿದ್ದು, ನೀರಿನ ರಭಸಕ್ಕೆ ಐವರು ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ನೀರು ಪಾಲಾಗಿರುವ ಐವರ ಪೈಕಿ ಓರ್ವಳು ಯುವತಿ ಕೂಡ ಸೇರಿದ್ದಾಳೆ ಎಂದು ಹೇಳಲಾಗಿದೆ. ಬೀಚ್ ಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದ ವ...
ಮುಂಬೈ: ಅಪ್ಪನ ಜೇಬಿಗೆ ಕೈ ಹಾಕಿ 50 ರೂಪಾಯಿ ಕದ್ದ ಎಂಬ ಕಾರಣಕ್ಕಾಗಿ ತಂದೆಯೋರ್ವ ತಿದ್ದಿ ಬುದ್ದಿ ಹೇಳುವುದು ಬಿಟ್ಟು, ಮಾರಣಾಂತಿಕವಾಗಿ ಥಳಿಸಿ ಮಗನನ್ನು ಹತ್ಯೆ ಮಾಡಿದ್ದಾನೆ. ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಮಗ ತನ್ನ ಜೇಬಿನಲ್ಲಿದ್ದ 50 ರೂಪಾಯಿ ಕದ್ದ ಎಂಬ ಸಿಟ್ಟಿನಿಂದ ತಂದೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಮಗನಿ...
ನವದೆಹಲಿ: ದೇಶದಲ್ಲಿ ಜನವರಿ 3ರಿಂದ 15-18ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಕೊವಿನ್ ಆ್ಯಪ್/ವೆಬ್ಸೈಟ್ನಲ್ಲಿ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ಆನ್ ಲೈನ್ ಮೂಲಕ ಹಾಗೂ ಕೇಂದ್ರಗಳಿಗೆ ಭೇಟಿ ನೀಡಿಯೂ ರಿಜಿಸ್ಟರ್ ಮಾಡಿಸಿಕೊಳ್ಳಬಹುದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸ್ಥಳದಲ್...
ವಾರಾಣಸಿ: ಹೊಸ ವರ್ಷಾಚರಣೆಗೂ ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದು, ಇದರ ವಿರುದ್ಧ ವಾರಣಾಸಿಯ ಸಾರ್ವಜನಿಕ ಸ್ಥಳಗಳಾದ ಹೊಟೇಲ್ ಮಾಲ್ ಗಳಲ್ಲಿ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದೆ. ಹೊಸ ವರ್ಷಾಚರಣೆ ಪಾಶ್ಚಿಮಾತ್ಯ ಸಂಸ್ಕೃತಿ ಎಂದು ಹೇಳಿರುವ ಬಜರಂಗದಳದ ಮುಖಂಡರು ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವರ್ಷಾಚರಣೆಗೆ ವಿರೋಧ ವ್ಯ...
ರಾಯ್ಪುರ: ಗಾಂಧೀಜಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿ ಚರಣ್ ಎಂಬಾತನನ್ನು ಛತ್ತೀಸ್ ಗಢ ಪೊಲೀಸರು ಮಧ್ಯಪ್ರದೇಶದಿಂದ ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಯ್ಪುರ ಪೊಲೀಸರು ಮಧ್ಯ ಪ್ರದೇಶದ ಖಜುರಾಹೋ ಪಟ್ಟಣದಿಂದ 25ಕಿ.ಮೀ.ಗಳಷ್ಟು ದೂರವಿರುವ ಬಾಗೇಶ್ವರ ಧಾಮ್ ಹತ್ತಿರದ ಒ...
ಪಾಂಡೀಚೆರಿ: ಕೊವಿಡ್ ವ್ಯಾಕ್ಸಿನ್ ಬಗ್ಗೆ ಜನರಲ್ಲಿ ಈಗಲೂ ಭಯಾತಂಕಗಳು ದೂರವಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊವಿಡ್ ಲಸಿಕೆ ಹಾಕಲು ನಿರಂತರವಾಗಿ ಶ್ರಮಿಸುತ್ತಿದ್ದರೆ, ಅವರಿಗೆ ಒಂದಲ್ಲ ಒಂದು ಸವಾಲುಗಳು ಎದುರಾಗುತ್ತಲೇ ಇರುತ್ತದೆ. ಪಾಂಡೀಚೆರಿಯ ವಿಲ್ಲನೂರ್ ಎನ್ನುವ ಗ್ರಾಮದಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ...
ಬಿಹಾರ: ಮನೆಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಮನೆಯ ಐವರು ಮಕ್ಕಳು ಸಜೀವ ದಹನವಾಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ರಾಜೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್...
ವಿಜಯವಾಡ: ಬಿಜೆಪಿಗೆ ಮತ ಹಾಕಿದ್ರೆ, ಕೇವಲ 50 ರೂಪಾಯಿಗೆ ಎಣ್ಣೆ(ಮದ್ಯ) ಸಿಗೋ ಹಾಗೆ ಮಾಡ್ತೀವಿ ಎಂದು ಬಿಜೆಪಿ ಮುಖಂಡರೊಬ್ಬರು ಘೋಷಿಸಿದ್ದು, ಇದೀಗ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಗೆ ಒಂದು ಕೋಟಿ ಮತ ಹಾಕಿದರೆ ಕೇವಲ 70 ರೂಪಾಯಿಗೆ ಮದ್ಯ ಕೊಡಲಾಗುತ್ತದೆ. ಅದರಲ್ಲಿಯೂ ಲಾಭ ಬಂದರೆ, 50 ರೂಪಾಯಿಗೆ ಮದ್ಯ ಕೊಡುತ್ತೇವೆ ಎಂದು ಆ...
ಅಸ್ಸಾಂ: ಆಡೊಂದು, ಮನುಷ್ಯರನ್ನೇ ಹೋಲುವ ಮರಿಗೆ ಜನ್ಮ ನೀಡಿದ ವಿಚಿತ್ರ ಘಟನೆ ಅಸ್ಸಾಂ ನಲ್ಲಿ ನಡೆದಿದ್ದು, ಅಸ್ಸಾಂನ ಕಛರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಸ್ಸಾಂನ ಧೋಲೈ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗಂಗಾಪುರ ಗ್ರಾಮದಲ್ಲಿ ಮೇಕೆಯೊಂದು ಮಗುವನ್ನೇ ಹೋಲುವ ಮರಿಗೆ ಜನ್ಮ ನೀಡಿದೆ. ಈ ಮರಿಯ ಕಣ್ಣು, ಮ...
ಚೆನ್ನೈ: ತಾನು ಅನ್ನಪೂರ್ಣೆ, ಆದಿ ಪರಾಶಕ್ತಿ, ದೇವರ ಅವತಾರ ಎಂದು ಮಹಿಳೆ ಹೇಳಿಕೊಂಡಿರುವ ಮಹಿಳೆಯೊಬ್ಬರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮಿಳುನಾಡಿನಲ್ಲಿ ಈ ಮಹಿಳೆ ಇದೀಗ ಭಾರೀ ಫೇಮಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಮಹಿಳೆಯ ಸುದ್ದಿ ಹವಾ ಸೃಷ್ಟಿಸಿದೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ತಿರುಪೋರೂ...