ನವದೆಹಲಿ: ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಈ ಹಿಂದೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತೋಮರ್, ಮತ್ತೆ ತಿದ್ದುಪಡಿಗಳೊಂದಿಗೆ ಕೃಷಿ ಕಾಯ್ದೆಯನ್ನು ತರುತ್ತೇವೆ ಎಂದು ಹೇಳಿದ್ದರು. ಕೃಷಿ ಕಾನೂನುಗಳ ರ...
ನವದೆಹಲಿ: 15ರಿಂದ 18 ವರ್ಷದ ಮಕ್ಕಳಿಗೆ ಜನವರಿ 3ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದು, ಇನ್ನೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದರು. ದೇಶವನ್ನು ಉದ್ದೇಶಿಸಿ ತುರ್ತು ಭಾಷಣ ಮಾಡಿದ ಪ್ರಧಾನಿ ಮೋದಿ, ಒಮಿಕ್ರಾನ್ ಬಗ್ಗೆ ಆತಂಕಿತರಾಗಬೇಡಿ, ಆದರೆ ಎಚ್ಚರ ವಹಿಸ...
ನವದೆಹಲಿ: ಕಳೆದ ಏಳು ವರ್ಷಗಳಿಂದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜನರಿಗೆ ಉತ್ತಮ ಆಡಳಿತ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ(ಡಿ.25)ದ ಪ್ರಯುಕ್ತ ‘ಉತ್ತಮ ಆಡಳಿತ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಆಡಳಿತಕ್ಕಾಗಿ ಜನರು ಹಲವಾರು ವರ್ಷಗಳಿಂದ ಕ...
ನವದೆಹಲಿ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಸೇನೆಯ ಮಿಗ್-21 ಫೈಟರ್ ಜೆಟ್ ಪತನಗೊಂಡ ಪರಿಣಾಮ ಪೈಲಟ್ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಮಾಹಿತಿಯನ್ನು ವಾಯುಸೇನೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದು, ಶುಕ್ರವಾರ ರಾತ್ರಿ 8.30 ರ ಸುಮಾರಿಗೆ ಮಿಗ್-21 ...
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಉತ್ತರಾಖಂಡ್ನಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. ನನ್ನ ಕ್ಷೇತ್ರದ ಜನತೆಯ ಸೇವೆಗೆ ಹೋಲಿಸಿದರೆ ನನಗೆ ಕ್ಯಾಬಿನೆಟ್ ಸಚಿವ ಸ್ಥಾನ ಏನು ದೊಡ್ಡದಲ್ಲ, ಕೋಟ್ದ್ವಾರ್ನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನ್ನ ಬಹುದಿನಗಳ ಬೇಡ...
ಢಾಕಾ: ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಬೆಂಕಿಗಾಹುತಿಯಾಗಿದ್ದು, ಸುಮಾರು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾಜಧಾನಿ ಢಾಕಾದಿಂದ 250 ಕಿ.ಮೀ. ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ ಬಳಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿ ಸುಮಾರು...
ಕೋಟಾ: ರಾಜಸ್ಥಾನದ ಕೋಟಾ ನಗರದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ...
ಮುಂಬೈ: 2019ರ ಸಿಡ್ನಿ ಟೆಸ್ಟ್ನಲ್ಲಿ ತಮ್ಮನ್ನು ಆಡುವ ಬಳಗದಿಂದ ಹೊರಗಿಟ್ಟು ಕುಲದೀಪ್ ಯಾದವ್ ರನ್ನು ಹೊಗಳಿದ್ದಕ್ಕೆ ತನಗೆ ನೋವಾಗಿತ್ತು ಎಂದು ಹೇಳಿಕೆ ನೀಡಿದ್ದ ರವಿಚಂದ್ರನ್ ಅಶ್ವಿನ್ ಗೆ ಮಾಜಿ ಕೋಚ್ ರವಿಶಾಸ್ತ್ರಿ ತಿರುಗೇಟು ನೀಡಿದ್ದಾರೆ. ನನ್ನ ಎದುರೇ ಕುಲದೀಪ್ ಯಾದವ್ ವಿದೇಶದಲ್ಲಿ ಭಾರತದ ನಂ.1 ಸ್ಪಿನ್ನರ್ ಎಂದಾಗ ನನಗೆ ಆಘಾತವ...
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ಮುಮನ್ ಹಾಲ್ ಎಂಬಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆದರೆ, ಹತ್ಯೆಗೀಡಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಇಂದು ನಸುಕಿನ ಜಾವ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಪ್ರತ...
ಲೂಧಿಯಾನ: ಪಂಜಾಬ್ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯ ವಾಶ್ ರೂಂನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ...