ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ಸುತ್ತಲಿನ ಭೂಮಿಯನ್ನು ಲೂಟಿ ಮಾಡಲಾಗಿದೆ. ಈ ಲೂಟಿಯಲ್ಲಿ ಬಿಜೆಪಿ ಮುಖಂಡರು, ಅಧಿಕಾರಿಗಳು, ಟ್ರಸ್ಟ್ ನವರು ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಈ ವಿಷಯವಾಗಿ ಅವರು ಗುರುವಾರ ಪತ್ರಿಕಾಗೋಷ್ಠಿ ನಡೆಸಿ, ...
ನವದೆಹಲಿ: ಸ್ವದೇಶಿ ನಿರ್ಮಿತ ಮೇಲ್ಮೈಯಿಂದ ಮೇಲ್ಮೈಗೆ ಹಾರುವ ಖಂಡಾಂತರ 'ಪ್ರಳಯ್' ಕ್ಷಿಪಣಿಯನ್ನು ಒಡಿಶಾದ ಬಾಲೇಶ್ವರದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಇಂದು ಬೆಳಗ್ಗೆ ಪರೀಕ್ಷಾರ್ಥ ಯಶಸ್ವಿ ಉಡಾವಣೆ ಮಾಡಲಾಯಿತು. ಡಿಫೆನ್ಸ್ ರಿಸರ್ಚ್ ಡೆವಲಪ್ಮೆಂಟ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಘನ-ಇಂಧನ, ಯುದ್ಧಭೂಮಿ ಕ್ಷಿಪಣಿಯು ಭಾರ...
ನವದೆಹಲಿ: ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಿಂದ 8,244 ಮುಸ್ಲಿಮೇತರರು ಕಳೆದ ನಾಲ್ಕು ವರ್ಷಗಳಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 3,117 ಮಂದಿಗೆ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಗೆ ತಿಳಿಸಿದರು. 2018ರಿಂದ 2021ರ ಅವಧಿಯಲ್ಲಿ ಪಾಕಿಸ್ತಾನ, ಬಾಂಗ್...
ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ಕೋವಿಡ್ ಪರಿಸ್ಥಿತಿಯ ಕುರಿತಂತೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಈಗಾಗಲೇ ಒಮಿಕ್ರಾನ್ ಕೋವಿಡ್ ರೂಪಾಂತರ, ಸಾಮಾನ್ಯ ಕೊರೊನಾಗಿಂತ ಮೂರು ಪಟ್ಟು ವೇಗವಾಗಿ ಹರಡಲ...
ಮುಂಬೈ: ಕರ್ನಾಟಕಕ್ಕೆ ಧೈರ್ಯವಿದ್ದರೆ ಎಂಇಎಸ್ನ್ನು ನಿಷೇಧಿಸಲಿ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಶಿವಾಜಿ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದರೂ ಮೌನ ವಹಿಸಿದೆ. ಆದರೆ, ಇನ್ನೊಂದೆಡೆ ಮೊಘಲರ ವಿರುದ್ಧ ಶಿವಾಜಿ ಮಹಾರ...
ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳಿಗೆ ಹಬ್ಬ ಆಚರಿಸಲು ಸಾಧ್ಯವಾಗುತ್ತಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅಂತಹ ಪರಿಸ್ಥಿತಿ ಇರಲಿಲ್ಲ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದರು. ಸೋನೆಭದ್ರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಎಸ್ ಪಿ ಸರ...
ಮಧ್ಯಪ್ರದೇಶ: ಮಗಳಿಗಾಗಿ ತನ್ನ ಮದ್ಯಪಾನದ ಚಟವನ್ನು ಬಿಟ್ಟ ತಂದೆಯೊಬ್ಬ, ತನ್ನ ಮಗಳಿಗಾಗಿ ಮೊಬೈಲ್ ಖರೀದಿಸಿದ್ದು, ಈ ಸಂಭ್ರಮಕ್ಕಾಗಿ ಮೆರವಣಿಗೆ ನಡೆಸಿ, ಊರಿಡಿ ಸಂಭ್ರಮಿಸಿದ್ದಾರೆ. ಮಧ್ಯಪ್ರದೇಶದ ಶಿವಪುರಿಯ ಚಹಾ ಮಾರಾಟಗಾರ ಮುರಾರಿಲಾಲ್ ಕುಶ್ವಾಹ ಈ ಮಾದರಿ ತಂದೆಯಾಗಿದ್ದು, ತನ್ನ ಮಗಳಿಗೆ 12 ಸಾವಿರದ 500 ರೂಪಾಯಿಯ ಮೊಬೈಲ್ ತೆಗೆಸಿಕೊಟ್...
ನವದೆಹಲಿ: ಸೌದಿ ಅರೇಬಿಯಾದಲ್ಲಿ ತಬ್ಲಿಘಿ ಜಮಾತ್ನ್ನು ನಿಷೇಧಿಸಲಾಗಿದೆ. ಭಾರತದಲ್ಲಿಯೂ ಸರ್ಕಾರವು ತಬ್ಲೀಘಿ ಜಮಾತ್ ಮತ್ತು ದಾರುಲ್ ಉಲೂಮ್ ದೇವಬಂದ್ನ್ನು ನಿಷೇಧಿಸಬೇಕು. ಇಲ್ಲಿಂದ ಸಂಘಟನೆಗಳು ಸಮಾಜಕ್ಕೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರವೀಣ್ ತೊಗಾಡಿಯಾ ಆರೋಪ...
ನವದೆಹಲಿ: ಅಗತ್ಯ ಬಿದ್ದರೆ ರಾತ್ರಿ ಕರ್ಫ್ಯೂ ಜಾರಿ ಮಾಡಿ, ಕೊರೊನಾ ವಾರ್ ರೂಮ್ ಗಳನ್ನು ಚುರುಕುಗೊಳಿಸಿ, ಆಸ್ಪತ್ರೆಗಳಲ್ಲಿ ಐಸಿಯು ಬೆಡ್ಗಳನ್ನು ಸಿದ್ಧಗೊಳಿಸಿ ಎಂದು ಕೇಂದ್ರ ಸರ್ಕಾರವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳ ಮುಖ್ಯ ಕಾರ್ಯ ದರ್ಶಿಗಳಿಗ...
ಚೆನ್ನೈ: ಯುವಕನೋರ್ವನ ಹತ್ಯೆಗೆ ಸಂಬಂಧಿಸಿದಂತೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದ್ದು, ಹತ್ಯೆಗೀಡಾಗಿರುವ ಯುವಕ ಬಾಲಕಿಯರ ಖಾಸಗಿ ಫೋಟೋ ಇಟ್ಟು ಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ತಮಿಳುನಾಡಿನ ತಿರುವಳ್ಳೂರ...