ಅಹಮದಾಬಾದ್: ಏರ್ ಇಂಡಿಯಾ ಅಹಮದಾಬಾದ್--ಲಂಡನ್ ವಿಮಾನವು ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನವಾಗಿದ್ದು, ಈ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರನ್ನು ಹೊತ್ತು ಸಾಗುತ್ತಿತ್ತು. ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ನೇತೃತ್ವದಲ್ಲಿ ಪ್ರಯ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ IPL--2025 ಪ್ರಶಸ್ತಿ ವಿಜೇತ ಸಂಭ್ರಮಾಚರಣೆ ವೇಳೆ 11 ಮಂದಿ ಸಾವನ್ನಪ್ಪಿದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ, ಸಾರ್ವಜನಿಕರಿಗೆ ಮಾತ್ರವಲ್ಲ ಆಟಗಾರರಿಗೂ ಕಷ್ಟಕರ ಸ್ಥಿತಿ ಏರ್ಪಟ್ಟಿತ್ತು. ಅದರಲ್ಲೂ ವಿರಾಟ್ ಕೊಹ್ಲಿ ಅವರು ಕೂಡ ವಿಧಾನ ಸೌಧ ಬಳಿಯಿಂದ ತಮ್ಮ ...
ಕೊಯಮತ್ತೂರು: ಮಲಯಾಳಂ ನಟ ಶೈನ್ ಟಾಮ್ ಚಾಕೊ ತನ್ನ ಕುಟುಂಬದ ಜೊತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಅವರ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಟ ಚಾಕೋ ಸೇರಿದಂತೆ ಅವರ ಕುಟುಂಬಸ್ಥರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮಪುರಿ ಜಿಲ್ಲೆಯ ಪಾಲಕೋಡ್ ಬಳಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪ...
ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯಗಳಿಸಿದೆ. ಈ ಮೂಲಕ ಹಲವು ವರ್ಷಗಳ ಆರ್ ಸಿಬಿ ಅಭಿಮಾನಿಗಳ ಕನಸು ನನಸಾಗಿದೆ. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂ...
ಪಾಟ್ನಾ: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ಗಂಟೆಗಟ್ಟಲೆ ಆಂಬ್ಯುಲೆನ್ಸ್ ನಲ್ಲಿ ಕಾದ ಅತ್ಯಾಚಾರ ಸಂತ್ರಸ್ತ ಬಾಲಕಿ ಆ್ಯಂಬುಲೆನ್ಸ್ ನಲ್ಲೇ ಕೊನೆಯುಸಿರೆಳೆದ ಘಟನೆ ಬಿಹಾರದ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. ರೋಹಿತ್ ಕುಮಾರ್ ಸಾಹ್ನಿ ಎಂಬಾತ ಸಂತ್ರಸ್ತ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಹೊರಗೆ...
ಭಾರತೀಯ ಪ್ರವಾಸಿಗರೊಬ್ಬರು ಹುಲಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಹುಲಿ ದಾಳಿ ನಡೆಸಿರುವ ಘಟನೆ ಥೈಲ್ಯಾಂಡ್(Thailand) ನ ಫುಕೆಟ್ ನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಫುಕೆಟ್(Phuket) ನಲ್ಲಿ ಹುಲಿಗಳನ್ನು ಸಾಕು ಪ್ರಾಣಿಗಳಂತೆ ಸಾಕುತ್ತಾರೆ. ಅಲ್ಲಿಗೆ ವಿವಿಧ ದೇಶಗಳಿಂದ ಪ್ರವಾಸಿಗರು ಬರುತ್ತಾರೆ ಮತ್ತು...
ಮುಂಬೈ: ಶನಿವಾರ ಕೇರಳಕ್ಕೆ ಮುಂಗಾರು ಮಳೆ ಅಪ್ಪಳಿಸಿದ್ದು, ಸೋಮವಾರ ಬೆಳಿಗ್ಗೆ ಮುಂಬೈನಲ್ಲಿ ಭಾರೀ ಗುಡುಗು ಸಹಿತ ಮಳೆಯಾಗಿದೆ. ಮಳೆಯಿಂದಾಗಿ ರಸ್ತೆಯಲ್ಲಿ ವ್ಯಾಪಕ ನೀರು ನಿಂತಿದ್ದು, ಸಾರಿಗೆ ಮತ್ತು ವಿಮಾನ ಕಾರ್ಯಾಚರಣೆಯಲ್ಲಿ ಕೂಡ ವ್ಯತ್ಯಯ ಉಂಟಾಗಿದೆ. ವರದಿಗಳ ಪ್ರಕಾರ 250 ಕ್ಕೂ ಹೆಚ್ಚು ವಿಮಾನಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ತಿಳ...
ಗುರುಗ್ರಾಮ: ಪಹಲ್ಗಾಮ್ ನಲ್ಲಿ ಉಗ್ರರು 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿರುವ ವಿಚಾರವಾಗಿ ಬಿಜೆಪಿ ರಾಜ್ಯ ಸಭಾ ಸದಸ್ಯರೊಬ್ಬರು ನಾಲಿಗೆ ಹರಿಯಬಿಟ್ಟಿದ್ದು, ಉಗ್ರರ ದಾಳಿಯನ್ನು ಮಹಿಳೆಯರು ಹಿಮ್ಮೆಟ್ಟಿಸಬೇಕಿತ್ತು ಎನ್ನುವ ಮೂಲಕ, ಉಗ್ರರ ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಮಹಿಳೆಯರಿಗೆ ನೋವುಂಟು ಮಾಡಿದ್ದಾರೆ. ರಾ...
ಲಕ್ನೋ: ಸರ್ಕಾರಿ ವೈದ್ಯರೊಬ್ಬರು ಮಹಿಳೆಯಂತೆ ವೇಷ ಧರಿಸಿ ಇತರ ಪುರುಷರೊಂದಿಗೆ ಲೈಂಗಿಕತೆಯ ಅಶ್ಲೀಲ ವಿಡಿಯೋಗಳನ್ನು ಮಾಡಿ ಪೋರ್ನ್ ವೆಬ್ ಸೈಟ್ ಗಳಿಗೆ ಅಪ್ ಲೋಡ್ ಮಾಡಿರುವ ಬಗ್ಗೆ ಅವರ ಪತ್ನಿಯೇ ಗಂಭೀರ ಆರೋಪ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂತ್ ಕಬೀರ್ ನಗರದ ಜಿಲ್ಲಾ ಸಮುದಾಯ ಆರೋಗ್ಯ ಕೇಂದ್ರದ ಮೇಲ್ವಿ...
ಕೋಲ್ಕತ್ತಾ: “ನಾನು ಚಿಪ್ಸ್ ಕದ್ದಿಲ್ಲ” ಎಂದು ಡೆತ್ ನೋಟ್ ಬರೆದು 7ನೇ ತರಗತಿಯ ಬಾಲಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ನಡೆದಿದೆ. ಭಾನುವಾರ ತಿಂದಿ ಖರೀದಿಸಲೆಂದು ಬಾಲಕ ಅಂಗಡಿಗೆ ಹೋಗಿದ್ದ. ಆ ವೇಳೆ ಅಂಗಡಿಯಲ್ಲಿ ಯಾರೂ ಇರಲಿಲ್ಲ.. ಹೀಗಾಗಿ ಹೊರಗಿದ್ದ ಚಿಪ್ಸ್ ಪ...