2023-24ರಲ್ಲಿ ಭಾರತದ ರಕ್ಷಣಾ ರಫ್ತು 23,000 ಕೋಟಿ ರೂ.ಗೆ ತಲುಪಿದೆ. ಅಲ್ಲದೇ ಮದ್ದುಗುಂಡು ಉತ್ಪಾದನೆಯಲ್ಲಿ ದೇಶವು ಶೇಕಡಾ 88 ರಷ್ಟು ಸ್ವಾವಲಂಬನೆ ಸಾಧಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿ ಮತ್ತಷ್ಟು ದಾಪುಗಾಲು ಹಾಕುತ್ತಿರುವ ಬಗ್ಗೆ ವಿವರಿಸಿದ ಅವರು, 2029ರ ವೇಳೆಗೆ ಭಾರತವು 50,0...
ಒಡಿಶಾದ ಪುರಿ ಬಳಿ ಮಂಗಳವಾರ ಬೆಳಿಗ್ಗೆ 6.10 ಕ್ಕೆ 5.1 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ 91 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಭೂಕಂಪನವು ಅಕ್ಷಾಂಶ 19.52 ಉತ್ತರ ಮತ್ತು ರೇಖಾಂಶ 88.55 ಪೂರ್ವದಲ್ಲಿ ದಾಖಲಾಗಿದೆ ಎಂದು ಐಎಂಡಿ ಅಧಿಕಾರಿ ತ...
ವಾಟ್ಸ್ಆ್ಯಪ್ ಮೂಲಕವೂ ಪೊಲೀಸರಿಗೆ ದೂರುಗಳನ್ನು ಕಳುಹಿಸಬಹುದು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಉಪಕ್ರಮವನ್ನು ಪ್ರಾರಂಭಿಸಿದ್ದಾರೆ. ವಾಹನದಲ್ಲಿ ಸಾಗುತ್ತಿದ್ದಾಗ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಅಲ್ಲಿಂದಲೇ ದೂರು ದಾಖಲಿಸುವ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದರು. ಇದನ್ನು ಆಧರಿಸಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಕಳೆದ...
ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದ 17 ವರ್ಷದ ಬಾಲಕಿಗೆ ಬೈಕ್ನಲ್ಲಿ ಲಿಫ್ಟ್ ನೀಡಿದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯು ಬಿಟೆಕ್ ವಿದ್ಯಾರ್ಥಿನಿ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 21 ರ ಸಂಜೆ ವಿದ್ಯಾರ್ಥಿನಿ ಕಾಲೇಜಿನಿ...
60 ಕೋಟಿ ಮಂದಿ ಮಹಾ ಕುಂಭಮೇಳದಲ್ಲಿ ಸ್ನಾನ ಮಾಡಿಯೂ ಗಂಗಾ ನದಿ ಪವಿತ್ರವಾಗಿಯೇ ಉಳಿದಿದೆ, ಬೇರೆ ಯಾವುದೇ ನದಿಗೆ ಇಲ್ಲದ ಸ್ವಯಂ ಶುದ್ಧೀಕರಣ ಶಕ್ತಿ ಗಂಗಾ ನದಿಗೆ ಇದೆ. ಆದ್ದರಿಂದ ಎಷ್ಟು ಕೋಟಿ ಭಕ್ತರು ಇಲ್ಲಿ ಸ್ನಾನ ಮಾಡಿದರೂ ನದಿಗೆ ಯಾವುದೇ ಮಾಲಿನ್ಯದ ಭೀತಿ ಇಲ್ಲ ಎಂದು ಪ್ರಮುಖ ವಿಜ್ಞಾನಿ ಡಾಕ್ಟರ್ ಅಜಯ್ ಸೋಂಕರ್ ಹೇಳುವ ಮೂಲಕ ಚರ್ಚೆಗೆ ಕಾ...
ಕ್ರೈಸ್ತರ ಮೇಲೆ ದಾಳಿ ನಡೆಸಬೇಕು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಬೇಕು ಎಂದು ಛತ್ತೀಸ್ ಗಢದ ಆದೇಶ್ ಸೋನಿ ಎಂಬಾತ ಕರೆ ಕೊಟ್ಟಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಸೋಶಿಯಲ್ ಇನ್ಫ್ಲುಯೆನ್ಸರ್ ಆಗಿರುವ ಈತ ಹಿಂದೂತ್ವ ನಾಯಕನಾಗಿ ಗುರುತಿಸಿಕೊಂಡಿದ್ದಾನೆ. ಬಿ ಶ್ರಾಂಪುರ್ ಗಣೇಶ್ ಪೂರ್, ಗಾಂಕ್ ಪೂರ್ ಮುಂತಾದ ಗ್ರಾಮಗಳ ಕ್ರೈಸ್ತರ ಮೇ...
ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದ ಘಟನೆ ನಡೆದಿದೆ. ಪತಿ ಪತ್ನಿ ಇಬ್ಬರು ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಲು ಅನೇಕ ಭಕ್ತರಂತೆ ಪ್ರಯಾಗ್ ರಾಜ್ ಗೆ ಭೇಟಿ ನೀಡಿದ್ದರು. ಪತಿ ಅಶೋಕ್ ಬಾಲ್ಮಿಕಿ ಕೂಡ ತ್ರಿವೇಣಿ ಸಂಗಮದಲ್ಲಿ ಅವರ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದರು. ರಾತ್ರಿ...
ನ್ಯೂಯಾರ್ಕ್ ನಿಂದ ದೆಹಲಿಗೆ ತೆರಳುತ್ತಿದ್ದ ಅಮೆರಿಕನ್ ಏರ್ ಲೈನ್ಸ್ ವಿಮಾನವನ್ನು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ನಂತರ ಭಾನುವಾರ ರೋಮ್ ಗೆ ತಿರುಗಿಸಲಾಗಿದೆ. ಬಾಂಬ್ ಬೆದರಿಕೆ ಬಂದ ನಂತರ ಈ ವಿಮಾನವು ತಪಾಸಣೆಗಾಗಿ ರೋಮ್ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ. ರೋಮ್ ವಿಮಾನ ನಿಲ್ದಾಣದಲ್ಲಿ ಭದ್ರತಾ ಅನುಮತಿ ಪಡೆದ ನಂತರ ವಿಮಾನ ದೆಹಲಿಗೆ ತೆರಳ...
ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸುಮಾರು 9.8 ಕೋಟಿ ರೈತರಿಗೆ ಸುಮಾರು 23,000 ಕೋಟಿ ರೂ.ಗಳನ್ನು ವಿತರಿಸಲು ಸಜ್ಜಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಭಾಗಲ್ಪುರಕ್ಕೆ ಭೇಟಿ ನೀಡುವ ಒಂದು ದಿನ ಮೊದಲು ಬಿಹಾರದಲ್ಲಿ ರಾಜಕೀಯ ಕಾವು ಏರಿದೆ. ಈ ಭೇಟಿಯು ರಾಜಕೀಯ ನಾಯಕರ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನ...
ಫೆಬ್ರವರಿ 24 ರಿಂದ ಪ್ರಾರಂಭವಾಗುವ ಮುಂಬರುವ ದಿಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಮಂಡಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾನುವಾರ ಪ್ರಕಟಿಸಿದ್ದಾರೆ. ಈ ಹಿಂದಿನ ಸರ್ಕಾರವು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಗುಪ್ತಾ ಆರೋಪಿಸಿದ್ದು ಹೀಗಾಗ...