ಕನ್ಯಾಕುಮಾರಿ: ಮೀನು ವಾಸನೆ ಬರುತ್ತದೆ ಎಂದು ಸರ್ಕಾರಿ ಬಸ್ ನಿಂದ ಮೀನುಗಾರ ಮಹಿಳೆಯನ್ನು ಇಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದ್ದು, ಬಸ್ ನಲ್ಲಾದ ಅವಮಾನದಿಂದ ನೊಂದು ಮಹಿಳೆ ಬಸ್ ನಿಲ್ದಾಣದಲ್ಲಿಯೇ ಜೋರಾಗ ಬೊಬ್ಬಿಟ್ಟು ಅತ್ತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನ್ಯಾಕುಮಾರಿಯ ವಾಣಿಯಕುಡಿ ಗ್ರ...
ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ. ವರುಣ್ ಸಿಂಗ್ ಅವರು ಕೂಡ ತೀವ್ರವಾಗಿ ಗಾಯಗೊ...
ಚೆನ್ನೈ: ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡ ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಹೆಲಿಕಾಫ್ಟರ್ ನಲ್ಲಿದ್ದ 11 ಮಂದಿ...
ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸುಮಾರು 9 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡಿದ್ದು, ಹೆಲಿಕಾಫ್ಟರ್ ನಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಕೂಡ ಇದ್ದರು ಎಂದು ತಿಳಿದು ಬಂದಿದೆ. ಹೆಲಿಕಾಫ್ಟರ್ ನಿಂದ ಹೊರ ತೆಗೆಯಲ್ಪಟ್ಟವರ ಪೈಕಿ ಮೂವರನ್ನು ರಕ್ಷಿಸಲಾಗಿದ್ದು, ಐವರು ಮೃತಪಟ್ಟ ಸ್ಥಿ...
ಕ್ರಿಕೆಟ್ ಪಂದ್ಯಾಟಗಳ ಸಂದರ್ಭದಲ್ಲಿ ಕೆಲವು ಅಂಪೈರ್ ಗಳು ತಮ್ಮ ವಿಶಿಷ್ಟ ಪ್ರತಿಭೆಯ ಮೂಲಕ ಕ್ರೀಡಾ ಪ್ರೇಮಿಗಳನ್ನು ಸೆಳೆಯುವುದುಂಟು. ಆದರೆ, ಇಲ್ಲೊಬ್ಬರು ಅಂಪೈರ್ ಇದೀಗ ವೈಡ್ ಬಾಲ್ ನ್ನು ವಿಚಿತ್ರವಾಗಿ ತೋರಿಸಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ. ವರದಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥ...
ಲಕ್ನೋ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಎರಡು ಖಾಸಗಿ ಶಾಲೆಗಳ ಮ್ಯಾನೇಜರ್ ಗಳ ವಿರುದ್ಧ 17 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೂರ್ಯದೇವ್ ಪಬ್ಲಿಕ್ ಸ್ಕೂಲ್ ನ ನಿರ್ವಾಹಕ ಯೋಗೇಶ್ ಕುಮಾರ್ ಚೌಹಾಣ್...
ಕೊಚ್ಚಿ: ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ತಾಯಿ ಹಾಗೂ ಮಗ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎರ್ನಾಕುಲಂ ಜಿಲ್ಲೆಯ ವೈಪಿನ ದ್ವೀಪದ ನಯರಂಬಾಳಮ್ ನಲ್ಲಿ ನಡೆದಿದೆ. 42 ವರ್ಷದ ಸಿಂಧು ಹಾಗೂ ಅವರ 17 ವರ್ಷ ವಯಸ್ಸಿನ ಪುತ್ರ ಅತುಲ್ ಆತ್ಮಹತ್ಯೆಗೆ ಶರಣಾದವರಾಗಿದ್ದು, ಸಾವಿಗೂ ಮೊದಲು ಸಂತ್ರಸ್ತ ಮಹಿಳೆ ಸಿಂಧು, ...
ಔರಂಗಬಾದ್: ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದ ತಂಗಿಯನ್ನು ಗರ್ಭಿಣಿ ಎಂದೂ ನೋಡದೇ ಸ್ವಂತ ಸಹೋದರೇ ಶಿರಚ್ಚೇದಿಸಿ ಭೀಕರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ, ಆಕೆಯ ತಲೆಯೊಂದಿಗೆ ತನ್ನ ತಾಯಿಯ ಜೊತೆಗೆ ಸೆಲ್ಫಿ ತೆಗೆದುಕೊಂಡ ವಿಕೃತ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ನಡೆದಿದೆ. ಜೂನ್ ನಲ್ಲಿ 19 ವರ್ಷ ವಯಸ್ಸಿನ ಯುವತಿ ತನ್ನ ಪ್ರಿಯಕರನ...
ಉತ್ತರಪ್ರದೇಶ: ಇಸ್ಲಾಂನ ಪವಿತ್ರ ಗ್ರಂಥ ಕುರಾನ್ ನ ಕೆಲವು ಆಯ್ದ ಭಾಗಗಳನ್ನು ತೆಗೆದು ಹಾಕಬೇಕು ಎಂದು ವಿವಾದ ಹೊತ್ತಿಸಿದ್ದ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ, ಇಂದು ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಘಾಜಿಯಾಬಾದ್ ನಲ್ಲಿರುವ ದಾಸ್ನಾ ದೇವಿ ದೇಗುಲದಲ್ಲಿ ಅಲ್ಲಿನ ಮುಖ್ಯ ...
ಆನೆಕಲ್: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ವೇಣುಗೋಪಾಲ ನಗರದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ ವೈಷ್ಣವಿ ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದ್ದು, ರಾತ್ರಿ...