ದುಮ್ಕಾ: ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ, ಮಹಿಳೆ ಹಾಗೂ ಪುರುಷನನ್ನು ಗ್ರಾಮಸ್ಥರು ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಫ್ಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ್ ನಾಚ್ ಹಳ್ಳಿಯ ಮಧ್ಯ ವಯಸ್ಕ ಮಹಿಳೆ ಹಾ...
ಖಾರ್ಗೋನ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರೊಬ್ಬರು ವೇದಿಕೆಯಿಂದ ಬಿದ್ದ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ. ಖಾರ್ಗೋನ್ ಜಿಲ್ಲೆಯ ಚೈನ್ ಪುರದಲ್ಲಿ ನಡೆದ ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಈ ಘಟನೆ ನಡೆದಿದ್ದು, ಮಧ್ಯಪ್ರದೇಶ ಸಿಎಂ ಶಿವ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ವೇಳೆ ಅಮೆರಿಕದ ಪ್ರತಿಷ್ಠಿತ ಪತ್ರಿಕೆ ದಿ ನ್ಯೂಯಾರ್ಕ್ ಟೈಮ್ಸ್ ನ ಮುಖಪುಟದಲ್ಲಿಯೇ ಪ್ರಧಾನಿ ಮೋದಿ ಫೋಟೋವನ್ನು ಬಳಸಿ ವರದಿ ಪ್ರಕಟಿಸಿದ ಬಗ್ಗೆ ಫೋಟೋವೊಂದು ವೈರಲ್ ಆಗಿತ್ತು. ಆದರೆ, ಇಂತಹ ವರದಿ ನಮ್ಮ ಪತ್ರಿಕೆಯಲ್ಲಿ ಪ್ರಕಟವಾಗಿಲ್ಲ ಅದು ಸುಳ್ಳು ಎಂದು ಪತ್ರಿಕೆ ಸ್ಪಷ್ಟಪಡಿಸಿದೆ...
ಥಾಣೆ: ಕೊವಿಡ್ ಲಸಿಕೆಯ ಬದಲು ವ್ಯಕ್ತಿಯೋರ್ವರಿಗೆ ರೇಬಿಸ್ ನಿರೋಧಕ ಚುಚ್ಚುಮದ್ದು ಚುಚ್ಚಿ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ನರ್ಸ್ ನ್ನು ಅಮಾನತು ಮಾಡಲಾಗಿದೆ ಎಂದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ ಕುಮಾರ್ ಯಾದವ್ ಎಂಬವರು ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಸೋಮವಾರ ...
ಬರೇಲಿ: ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಯುವಕನೋರ್ವ ಆಕೆ ಗರ್ಭಿಣಿಯಾಗಿದ್ದಾಳೆ ಎನ್ನುವುದು ತಿಳಿಯುತ್ತಿದ್ದಂತೆಯೇ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿದ್ದ 16 ವರ್ಷದ ಬಾಲಕಿಯ ಮೃತದೇಹ ಬರೇಲಿಯ ಡಿಯೋರಾನಿಯಾ ಪ್ರದೇಶದ ಹಳ್ಳಿಯಲ್...
ಕೊಚ್ಚಿ: ಪುರಾತನ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದು, ಪುರಾತನ ವಸ್ತುಗಳು ಎಂದು ನಕಲಿ ವಸ್ತುಗಳನ್ನು ಮಾರಾಟ ಮಾಡಿ ಕೋಟ್ಯಂತರ ರೂಪಾಯಿಯನ್ನು ಈತ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೇರಳದ ಚೆರ್ತಲಾ ಮೂಲದ ಮುನ್ಸನ್ ಮಾವುಂಗಲ್ ಬಂಧಿತ...
ನವದೆಹಲಿ: ಜೆಎನ್ ಯು ವಿದ್ಯಾರ್ಥಿ ನಾಯಕನಾಗಿ ಹೊರ ಹೊಮ್ಮಿದ್ದ ಕನ್ಹಯ್ಯಾ ಕುಮಾರ್ ಇದೀಗ ಸಿಪಿಐನಿಂದ ಕಾಂಗ್ರೆಸ್ ಗೆ ಹಾರಿದ್ದಾರೆ. ಇದೇ ಸಂದರ್ಭದಲ್ಲಿ ಪಾಟ್ನಾದ ಸಿಪಿಐ ಕಚೇರಿಗೆ ಅಳವಡಿಸಲಾಗಿದ್ದ ಎಸಿಯನ್ನು ಕೂಡ ಅವರು ತೆಗೆಸಿದ್ದಾರೆ. ಈ ಎಸಿಯನ್ನು ಕನ್ಹಯ್ಯಾ ಅವರೇ ಸಿಪಿಐ ಕಚೇರಿಗೆ ಹಾಕಿಸಿದ್ದರು ಎನ್ನಲಾಗಿದೆ. ಪಕ್ಷ ಬದಲಾವಣೆಯಾಗುವ ...
ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.. ಪಂಜಾಬ್ ನ ಭವಿಷ್ಯ ಮತ್ತು ಪಂಜಾಬ್ ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ....
ನವದೆಹಲಿ: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಎರಡು ತಿಂಗಳ ಬಳಿವಾದರೂ ಪೆಟ್ರೋಲ್ ಬೆಲೆ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪೆಟ್ರೋಲ್ ಬೆಲೆ ಸದ್ಯಕ್ಕೆ ಇಳಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಂಗಳವಾರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಪ್ರತಿ ಲೀಟರ್ಗೆ 19 ರಿಂದ ...
ಕನೌಜ್: ಸೈಬರ್ ಸೆಂಟರ್ ಗೆ ತೆರಳಿದ್ದ ಇಬ್ಬರು ಬಾಲಕಿಯರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಸೋಮವಾರ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದ್ದು, ಬಾಲಕಿಯರನ್ನು ಅತ್ಯಾಚಾರ ಮಾಡಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಲಾಗಿತ್ತು ಎನ್ನುವುದು ತಿಳಿದು ಬಂದಿದೆ. ಸೆ.13ರಂದು 17 ವರ್ಷ ವಯಸ್ಸಿನ ಇಬ್ಬ...