ಬೆಂಗಳೂರು: ನಾಳೆ ಭಾರತ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಂದ್ ತೀವ್ರ ಸ್ವರೂಪದಲ್ಲಿರಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ನಾಳೆ ಟ್ರಾಫಿಕ್ ಜಾಮ್ ಆಗೋದು ಪಕ್ಕಾ ಎಂದು ಹೇಳಲಾಗ್ತಿದೆ. ಪ್ರತಿಭಟನಾ ಮೆರವಣಿಗೆ ಮೈಸೂರು ರಸ್ತೆ, ಕೆ.ಆರ್. ಪುರಂ, ಮಾಗಡಿ ರಸ್ತೆ, ಹೊಸೂರು ರಸ್ತೆಯಿಂದ ಬರಲಿದೆ. ಇದಲ್ಲದೇ ಬೆಂಗಳೂರಿನ ...
ಭೋಪಾಲ್: ಮದ್ಯ ವ್ಯಸನಿ ಪತಿಯ ಕಾಟದಿಂದ ಬೇಸತ್ತು ತವರು ಮನೆಗೆ ಮಹಿಳೆಯೊಬ್ಬರು ಹೋಗಿದ್ದು, ಆದರೆ ಪಾಪಿ ಪತಿ ಅಲ್ಲಿಯೂ ಬಂದು ಮಹಿಳೆಯ ಮೂಗು ಕಚ್ಚಿ ತುಂಡರಿಸಿರುವ ಹೀನ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ. ರತ್ಲಾಮ್ ಜಿಲ್ಲೆಯ ಅಲೌಟ್ ನಿವಾಸಿಯಾಗಿದ್ದ ಟೀನಾ ಉಜ್ಜೈನಿಯ ದಿನೇಶ್ ಎಂಬಾತನ ಜೊತೆಗೆ ವಿವಾಹವಾಗಿದ್ದರು. ಇವರಿಗ...
ಮಣಿಪುರಿ: ಮಕ್ಕಳು ದೇವರ ಸಮಾನ ಅನ್ನುತ್ತಲೇ, ಮಕ್ಕಳ ಮೇಲೆಯೂ ಅಸ್ಪೃಶ್ಯತೆ ಆಚರಿಸುವ ದುಷ್ಟರನ್ನು ನಾವು ದಿನನಿತ್ಯ ನೋಡುತ್ತಿರುತ್ತೇವೆ. ಇತ್ತೀಚೆಗಷ್ಟೇ ಕರ್ನಾಟಕದಲ್ಲಿಯೂ ಮಗುವೊಂದು ದೇವಸ್ಥಾನದೊಳಗೆ ಹೋಯಿತು ಎಂದು ಪೋಷಕರಿಗೆ ದಂಡ ಹಾಕಿದ ಪ್ರಕರಣ ಕೂಡ ನಡೆದಿತ್ತು. ಇದೀಗ ಉತ್ತರ ಪ್ರದೇಶದ ಮಣಿಪುರಿ ಜಿಲ್ಲೆಯ ದೌಡಾಪುರದಲ್ಲಿ ಮಕ್ಕಳ ನಡುವೆ ...
ನವದೆಹಲಿ: ಮೂರು ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಭಾರತಕ್ಕೆ ವಾಪಾಸ್ಸಾದರು. ಇಂದು ಮಧ್ಯಾಹ್ನ 12: 15ಕ್ಕೆ ದೆಹಲಿಯ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಭಾರತಕ್ಕೆ ಆಗಮಿಸಿದರು. ಕೋವಿಡ್ ಆರಂಭವಾದ ಬಳಿಕ ಮೋದಿ ಅವರು ತಮ್ಮ ವಿದೇಶ ಪ್ರವಾಸಕ್ಕೆ ಕಡಿವಾಣ ಹಾಕಿದ್ದರು. ಕಳೆದ ಎರಡ...
ಕೋಲ್ಕತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಅಫ್ಗಾನಿಸ್ತಾನವನ್ನು ಆಕ್ರಮಿಸಿಕೊಂಡು ಆಡಳಿತ ನಡೆಸುತ್ತಿರುವ ತಾಲಿಬಾನ್ಗೆ ಹೋಲಿಸಿದ್ದು, ನಮ್ಮ ಸ್ವಾತಂತ್ರ್ಯವನ್ನು ನಾವು ಕಾಪಾಡಿಕೊಳ್ಳಬೇಕಿದೆ. 'ತಾಲಿಬಾನಿ ಬಿಜೆಪಿ' ಭಾರತವನ್ನು ಆಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಷೇಕ್ಸ್ ಪಿಯರ್ ಸಾರಣೀಯಲ್ಲ...
ನೋಯ್ಡಾ: ಆಟಿಕೆ ಗನ್ ತೋರಿಸಿ ಕಾರು ಚಾಲಕನನ್ನು ಬೆದರಿಸಿದ ಐವರು ಕಾರು ಅಪಹರಿಸಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಕಾಸ್, ಕಾರ್ತಿಕ್, ಯುವರಾಜ್ ವಿನಾಯಕ್, ಅಭಿಷೇಕ್ ಶರ್ಮಾ ಹಾಗೂ ಶಿವಂ ವಾಲ್ಮಿಕಿ ಬಂಧಿತ ಆರೋಪಿಗಳಾಗಿದ್ದು, ಇವರಲ್ಲಿ ಓರ...
ನೀಮುಚ್: ಮಹಿಳಾ ಕಾನ್ ಸ್ಟೇಬಲ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರದ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ ಆರೋಪಿಗಳು, ಘಟನೆಯ ಬಗ್ಗೆ ದೂರು ನೀಡಿದರೆ, ಹತ್ಯೆ ಮಾಡುವುದಾಗಿಯೂ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ ತಿಂಗಳ ಆರಂಭದಲ್ಲಿ ...
ಪ್ರತಾಪಗಡ: ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಪರಿಣಾಮವಾಗಿ ಸಂಸದ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಪ್ರತಾಪ್ ಗಡದ ಸಂಗಿಪುರದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳದಲ್ಲಿ ಈ ಅನಾರೋಗ್ಯಕಾರಿ ಘಟನ...
ಚೆನ್ನೈ: ಕೆಲವು ದಿನಗಳ ಹಿಂದೆ ತಮಿಳುನಾಡಿನ ವಿಲ್ಲುಪುರಂನಲ್ಲಿ ಮಗಳು ತನ್ನ ಕುಡುಕ ತಂದೆಯನ್ನು ಹತ್ಯೆ ಮಾಡಿದ ಪ್ರಕರಣ ನಡೆದಿದ್ದು, ಇದೀಗ ಬಾಲಕಿಯು ತನ್ನ ತಂದೆಯ ಲೈಂಗಿಕ ದೌರ್ಜನ್ಯಗಳಿಂದ ತಪ್ಪಿಸಿಕೊಳ್ಳಲು ತಂದೆಯನ್ನು ಹತ್ಯೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ. ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಆಕ...
ಬಿಹಾರ: ಸಿಹಿ ತಿಂಡಿ ಕದ್ದ ಆರೋಪದಲ್ಲಿ ಬಂಧಿತನಾಗಿದ್ದ ಬಾಲ ಆರೋಪಿಯ ವಿಚಾರಣೆ ನಡೆದಿದ್ದು, ಈ ವೇಳೆ ನ್ಯಾಯಧೀಶರು ಹಲವು ಉದಾಹರಣೆಗಳನ್ನು ನೀಡಿ, ಬಾಲಕನನ್ನು ಖುಲಾಸೆಗೊಳಿಸಿದ ಘಟನೆ ಬಿಹಾರದ ಕೋರ್ಟ್ ನಲ್ಲಿ ನಡೆದಿದೆ. ಬಿಹಾರದ ನಲಂದಾ ಜಿಲ್ಲೆಯ ಹರ್ನೌಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಬಾಲಕನೋರ್ವನನ್ನು ಸಿಹಿ ತಿಂಡಿ ಕದ್ದು ತಿ...