ಗ್ವಾಲಿಯರ್: ಮಾಸ್ಕ್ ತೊಡುವುದು ಎಷ್ಟು ಮುಖ್ಯವೋ, ಹಾಗೆಯೇ ಸ್ವಚ್ಛವಾದ ಮಾಸ್ಕ್ ನ್ನು ತೊಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಒಬ್ಬನ ಚಪ್ಪಲಿಯನ್ನು ಇನ್ನೊಬ್ಬ ಧರಿಸಬಹುದು. ಆದರೆ, ಒಬ್ಬನ ಮಾಸ್ಕ್ ನ್ನು ಇನ್ನೊಬ್ಬ ಧರಿಸುವುದು ಎಂದರೆ, ಯಾರೂ ಮುಂದೆ ಬರಲಿಕ್ಕಿಲ್ಲ. ಆದರೆ, ಇಲ್ಲೊಬ್ಬ ಕೇಂದ್ರ ಸಚಿವ ತಾನು ತೊಟ್ಟಿದ್ದ ಮಾಸ್ಕ್ ನ್ನು ತೆ...
ಮುಂಬೈ: ಬಿಜೆಪಿ ನಾಯಕರೊಬ್ಬರ ಕಚೇರಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಮುಂಬೈನ ಮಹಿಳಾ ಬಿಜೆಪಿ ಕಾರ್ಯಕರ್ತೆಯೊಬ್ಬರು ಈ ಗಂಭೀರ ಆರೋಪವನ್ನು ಮಾಡಿದ್ದಾರೆ. 15ರಂದು ಬಿಜೆಪಿ ನಾಯಕರೊಬ್ಬರ ಕಾರ್ಯಾಲಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತನೋರ್ವ ಲೈಂಗಿಕವಾಗಿ ಶೋಷಣೆ ನಡೆಸಿದ್ದಾನೆ ಎಂದು ...
ಕೊರ್ಬಾ: ಮಗು ಹಾಲು ಬೇಕೆಂದು ಹಠ ಮಾಡಿತು ಎಂದು ಕೋಪಗೊಂಡ ತಾಯಿಯೊಬ್ಬಳು ಮಗುವನ್ನು ಹಿಡಿದು ನೆಲಕ್ಕೆ ಹೊಡೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಛತ್ತೀಸ್ ಗಡದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಬಾಲ್ಕೊ ಪೊಲೀಸ್ ಠಾಣೆ ವ್ಯಾಪ್ತಿಯ ಜಿಲ್ಲಾ ಕೇಂದ್ರದಿಂದ 10 ಕಿ.ಮೀ. ದೂರದಲ್ಲಿರುವ ಸೆಕ್ಟರ್ 5ರ ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆ...
ನವದೆಹಲಿ: ಗುಟ್ಕಾ ಪ್ರಿಯ ವರ ಮದುವೆ ಮಂಟಪದಲ್ಲಿಯೂ ಗುಟ್ಕಾ ಹಾಕಿಕೊಂಡು ಕುಳಿತಿದ್ದ. ಇದನ್ನು ನೋಡಿದ ವಧು, ನೀನು ಮದುವೆ ದಿನವೂ ಗುಟ್ಕಾ ತಿಂತಿದ್ದೀಯಾ? ಎಂದು ಪ್ರಶ್ನಿಸಿ ವೇದಿಕೆಯಲ್ಲಿಯೇ ಆತನ ಕಪಾಳಕ್ಕೆ ಬಾರಿಸಿ, ಗುಟ್ಕಾ ಉಗುಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವು ತಿಂಗಳ ಹಿಂದೆ ಈ ಘಟನೆ ನಡೆದಿದೆ ಎಂದ...
ಕೋಲ್ಕತ್ತಾ: ಮೊಬೈಲ್ ಚಾರ್ಜ್ ಇಡುವ ವೇಳೆ ವಿದ್ಯುತ್ ಶಾಕ್ ತಗಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆಯೊಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ರಹಾರಾದ ಖಾರ್ದಾ ಅಪಾರ್ಟ್ ಮೆಂಟ್ ನಲ್ಲಿ ಮಂಗಳವಾರ ನಡೆದಿದೆ. ಕಾರು ಚಾಲಕರಾಗಿ ದುಡಿಯುತ್ತಿರುವ 38 ವರ್ಷ ವಯಸ್ಸನ ರಾಜಾ ದಾಸ್ ಹಾಗೂ ಅವರ ಪತ್ನಿ ಮತ್ತು 10 ವರ್ಷ ವಯಸ್ಸಿನ ಮಗ ವಿದ್ಯ...
ಪಾಟ್ನಾ: ತಂದೆಯೋರ್ವ ತನ್ನ ಮಗಳು ತಾನು ಇಷ್ಟ ಪಟ್ಟವನನ್ನು ಮದುವೆಯಾದಳು ಎನ್ನುವ ಕಾರಣಕ್ಕೆ ಮದುವೆಯಾಗಿ ಕೆಲವೇ ಹೊತ್ತಿನಲ್ಲಿ ಮಗಳನ್ನು ಹಾಗೂ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆಗೀಡಾಗಿರುವ ಜೋಡಿಯು ಒಂದೇ ಸಮುದಾಯದವರಾಗಿದ್ದರು. ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವ...
ಮನಾಲಿ: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ತಾಯಿ ಮತ್ತು ಮಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದ್ದು, ಘಟನೆ ನಡೆದ ವೇಳೆ ಇವರನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ ಅದಾಗಲೇ ಅವರು ನೀರಿನಲ್ಲಿ ಮುಳುಗಿದ್ದಾರೆ. ದೆಹಲಿ ಮೂಲದ ಪ್ರೀತಿ ಭಾಸಿನ್ ಮತ್ತು ಅವರ 12 ವರ್ಷ ವಯಸ್ಸಿನ ಪುತ್ರ ಪುಲ್ಕಿತ...
ಪ್ರಯಾಗ್ ರಾಜ್: ಅಖಿಲ ಭಾರತ ಅಖಾಡ ಪರಿಷತ್ತ್ ನ ಅಧ್ಯಕ್ಷ ಮಹಾಂತ್ ನರೇಂದ್ರ ಗಿರಿ ಅವರ ಸಾವಿನ ಪ್ರಕರಣಕ್ಕೆ ರೋಚಕ ತಿರುವುದು ದೊರೆತಿದ್ದು, ಮಹಾಂತ್ ನರೇಂದ್ರ ಗಿರಿ ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿಗಳ ಪ್ರಕಾರ ಮಹಾಂತ್ ನರೇಂದ್ರ ಗಿರಿ ಅವರು ಬರೆದಿದ್ದಾರೆನ್ನಲಾಗಿರುವ ಡೆತ್ ನೋಟ್ ನಲ್ಲಿ ತನ್ನ...
ಚೆನ್ನೈ: ತಮಿಳುನಾಡು ಮೀಸಲಾತಿಯಡಿ ಸೀಟು ಪಡೆದ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್ ಶುಲ್ಕ ಮನ್ನಾ ಮಾಡಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತೀರ್ಮಾನಿಸಿದ್ದು, ಈ ಮೂಲಕ ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ಅವರು ನೀಡಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಆದೇಶ ನೀಡಿ ಮಾತನಾಡಿದ ಅವರು,...
ಮುಂಬೈ: ಸಾಮೂಹಿಕ ಅತ್ಯಾಚಾರದಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷ ವಯಸ್ಸಿನ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಪರಭಾನಿ ಜಿಲ್ಲೆಯಲ್ಲಿ ನಡೆದಿದೆ. ಸೆ.12ರಂದು ಸೋನೆಪತ್ ಎಂಬಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್...