ಥಾಣೆ: ಬಾಲಕಿಯ ದೇಹದಲ್ಲಿ ಆಕೆಯ ಚಿಕ್ಕಪ್ಪನ ದೆವ್ವ ಸೇರಿಕೊಂಡಿದೆ. ಅದನ್ನು ಬಿಡಿಸಬೇಕು ಎಂದು ನೆಪ ಹೇಳಿದ ದೇವಮಾನವನೋರ್ವ 16 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಆರೋಪಿ ದೇವಮಾನವನಿಗೆ ಬಾಲಕಿಯ ತಾಯಿ ಪರಿಚಯಸ್ಥಳಾಗಿದ್ದಳು ಎಂದು ಹೇಳಲಾಗಿದೆ. ಬಾಲಕಿಯು ಅನಾರೋಗ್ಯದಿಂದ ಬ...
ನವದೆಹಲಿ: ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಮಾತನ್ನು ತಳ್ಳಿಹಾಕಿದ್ದು, ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ. ಮಾಹಿತ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ ಉತ್ತರವನ್ನು ನೀಡಿದ್ದು, ಹಿಂದೂ ಧರ್ಮಕ್ಕೆ ಬೆದರ...
ಮುಂಬೈ: ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಐವರು ಮಕ್ಕಳು ಸಮುದ್ರದಲ್ಲಿ ಮುಳುಗಿದ ಘಟನೆ ನಡೆದಿದ್ದು, ಭಾನುವಾರ ರಾತ್ರಿ ನಡೆದ ಘಟನೆಯ ವೇಳೆ ಇಬ್ಬರನ್ನು ರಕ್ಷಿಸಲಾಗಿದ್ದು, ಮೂವರು ಸಮುದ್ರ ಪಾಲಾಗಿದ್ದಾರೆ ಎಂದು ವರದಿಯಾಗಿದೆ. ಬೃಹತ್ ಮುಂಬೈ ಮಹಾನಗರ ಪಾಲಿಕೆ ಈ ಸಂಬಂಧ ನೀಡಿರುವ ಪ್ರಕಟನೆಯಲ್ಲಿ, ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸಮುದ್ರದಲ್...
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂಬ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸಲು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಫಲವಾದ ಬೆನ್ನಲ್ಲೇ ಅವರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ. ಕುಂದ್ರಾ ಮತ್ತು ಅವರ ಸಹವರ್ತಿ ರಯಾನ್ ಥೋರ್...
ಪ್ರಯಾಗ್ ರಾಜ್: ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ವಾಮೀಜಿಯ ಸಾವಿನ ಬಗ್ಗೆ ವಿವಿಧ ಶ್ರೀಗಳು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಯಾಗ್...
ಪಂಜಾಬ್: ಕ್ಯಾಪ್ಟನ್ ಅಮರಿಂದರ್ ಸಿಂಗ್ (Charanjit Singh Channi) ಪಂಜಾಬ್ ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಇಂದು ಚರಣಜಿತ್ ಸಿಂಗ್ ಆಯ್ಕೆಯಾಗಿದ್ದಾರೆ. ಈ ಮೂಲಕ ಪಂಜಾಬ್ ಪ್ರಥಮ ದಲಿತ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. 49 ವರ್ಷ ವಯಸ್ಸಿನ ಚರಣಜಿತ್ ಸಿಂಗ್ ಅವರು, ಅಮರಿಂದರ್ ಸಿಂಗ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಅವರ ಹೆಸರನ್ನು ಪ್ರಸ್ತಾಪಿಸಿ, ಅಶ್ಲೀಲ ವಿಡಿಯೋವೊಂದನ್ನು ವೈರಲ್ ಮಾಡಲಾಗಿದ್ದು, ಈ ಸಂಬಂಧ ಸದಾನಂದ ಗೌಡ ಅವರು ಪ್ರತಿಕ್ರಿಯಿಸಿದ್ದು, ಈ ವಿಡಿಯೋ ನಕಲಿಯಾಗಿದ್ದು, ಆ ವಿಡಿಯೋದಲ್ಲಿರುವುದು ನಾನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡ...
ಮಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹಾಗೂ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ದೇವಸ್ಥಾನಗಳ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಹೊಟೇಲೊಂದರಲ್ಲಿ ನ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಿರುವ ವಿಷಯವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಈ ಕುರಿತು ಅವರು 'ಕಾರ್ಯಕ್ರಮ ಮುಗಿಯಿತು' ಎಂದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರವನ್ನು ಟೀ...
ಬೆಂಗಳೂರು: ಸ್ವಯಂಕೃತ ಅಪರಾಧಗಳಿಂದ ಕಾಂಗ್ರೆಸ್ ವಿನಾಶದ ಅಂತಿಮ ಕಾಲಘಟ್ಟದಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ದಾವಣಗೆರೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತವಿದ್ದಾಗ ಫಲಾನುಭವಿಗಳಿಗೆ ಶೇ.15ರ...