ಪಾಟ್ನಾ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಿಕ್ಷನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಇದರಿಂದ ಕೋಪಗೊಂಡ ಗ್ರಾಮಸ್ಥರು ಪೊಲೀಸರ ವಶದಲ್ಲಿರುವಾಗಲೇ ಆರೋಪಿಯನ್ನು ಎಳೆದು ಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಸೇಮಾಪುರ ಪ್ರದೇಶದ ಪಿಪ್ರಿ ಬಹಿಯಾರ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ 12 ವರ್ಷ ವಯಸ್ಸಿನ ಬಾಲಕಿಗೆ ಲೈ...
ಮುಂಬೈ: ನಟ ಸೋನುಸೂದ್ ಅವರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖಾ ಅಧಿಕಾರಿ ಹೇಳಿದ್ದು, ಸೋನುಸೂದ್ ಅವರಿಗೆ ಸೇರಿದ 28 ಕಚೇರಿಗಳ ಮೇಲೆ ದಾಳಿ ನಡೆಸಿದ ಬಳಿಕ ಐಟಿ ಇಲಾಖೆ ಈ ಮಾಹಿತಿಯನ್ನು ನೀಡಿದೆ ಎಂದು ವರದಿಯಾಗಿದೆ. ಮೂರು ದಿನಗಳ ಹಿಂದೆ ನಟ ಸೋನುಸೂದ್ ಅವರಿಗೆ ಸೇರಿದ ಮುಂಬೈನಲ್ಲಿರುವ ಮನೆ ಸೇರಿದಂ...
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಲ್ಲ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಮುಖವಾಣಿ 'ಜಾಗೋ ಬಾಂಗ್ಲಾ' ಮುಖಪುಟದಲ್ಲಿ ಪ್ರಧಾನ ಲೇಖನ ಪ್ರಕಟಿಸಿದೆ. ಪರ್ಯಾಯ ನಾಯಕತ್ವದ ಬಗ್ಗೆ ಬುಧವಾರ ನಡೆದ ಟಿಎಂಸಿ ರಹಸ್ಯ ಸಭೆಯಲ್ಲಿ ಹಿರಿ...
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆದ ಬಳಿಕ ಬಿಜೆಪಿ ಶಿವಸೇನೆ ಮೈತ್ರಿ ಮುರಿದು ಬಿದ್ದಿತ್ತು. ಆದರೆ, ಇದೀಗ ಬಿಜೆಪಿ ಮತ್ತು ಶಿವಸೇನೆ ಮತ್ತೊಮ್ಮೆ ಮೈತ್ರಿಯಾಗುತ್ತದೆಯೇ? ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ. ಔರಾಂಗಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರೌಸಾಹೇಬ್ ದಾನ್ವೆ ಸೇರಿದಂತೆ ಹಲವು ನಾಯಕರನ್ನು...
ಅಸ್ಸಾಂ: ಶಾರ್ಟ್ಸ್ ಧರಿಸಿಕೊಂಡು ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿನಿಗೆ ಕರ್ಟೈನ್ ಸುತ್ತಿಸಿ ಪರೀಕ್ಷೆ ಬರೆಸಿದ ಘಟನೆ ಅಸ್ಸಾಂನ ತೇಜ್ ಪುರ ನಗರದಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಕಾಲು ಕಾಣಿಸುತ್ತಿದೆ ಎಂದು ಆಕ್ಷೇಪಿಸಿ ಪರೀಕ್ಷಾ ಕೇಂದ್ರದಲ್ಲಿ ತಗಾದೆ ಎತ್ತಲಾಗಿದೆ ಎಂದು ಹೇಳಲಾಗಿದೆ. 19 ವರ್ಷ ವಯಸ್ಸಿನ ಜುಬ್ಲಿ ತಾಮೂಲಿ ಜೋರ...
ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನಾಚರಣೆಯಾಗಿದ್ದು, ಬಿಜೆಪಿ ಕಾರ್ಯಕರ್ತರು ದೇಶಾದ್ಯಂತ ವಿಭಿನ್ನವಾಗಿ ಹುಟ್ಟು ಹಬ್ಬ ಆಚರಣೆಯನ್ನು ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಟ್ವಿಟ್ಟರ್ ನಲ್ಲಿ ಕೂಡ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಟ್ರೆಂಡಿಂಗ್ ನಲ್ಲಿದೆ. ಆದರೆ, ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿದ...
ದೆಹಲಿ: ದೆಹಲಿಯಿಂದ ದಂಪತಿಯನ್ನು ಅಪಹರಿಸಿ ಮಧ್ಯಪ್ರದೇಶದಲ್ಲಿ ಭೀಕರವಾಗಿ ಹತ್ಯೆ ಮಾಡಿ ವಿಭಿನ್ನ ರಾಜ್ಯಗಳಲ್ಲಿ ಅವರ ಮೃತದೇಹವನ್ನು ಎಸೆದ ಭಯಾನಕ ಹತ್ಯೆಯೊಂದು ನಡೆದಿದ್ದು, ಜನರನ್ನು ಈ ಹತ್ಯೆ ಬೆಚ್ಚಿಬೀಳಿಸಿದೆ. ಉತ್ತರ ಪ್ರದೇಶ ಮೂಲದ ದಂಪತಿಯನ್ನು ದೆಹಲಿಯಿಂದ ಅಪಹರಿಸಲಾಗಿದ್ದು, ಬಳಿಕ ಮಧ್ಯಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ. ಯುವತಿಯ ಮ...
ಡಿಯೋರಿಯಾ: ಪತ್ನಿಯ ಮೇಲೆ ಅಸ್ವಾಭಾವಿಕ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ, ಆಕೆಗೆ ಥಳಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಸಿ ಪತ್ನಿಗೆ ಹಲ್ಲೆ ನಡೆಸುತ್ತಿದ್ದು, ಆತನ ಆಸೆ ಈಡೇರದಿದ್ದಾಗ ನಾನಾ ದೈಹಿಕ ಹಾಗೂ ಮಾನಸಿಕ ಕಿರುಕು...
ಸಾಹಸ ಪ್ರಜ್ಞೆ ಇರಬೇಕು ನಿಜ. ಆದರೆ. ಹುಚ್ಚಾಟವನ್ನು ಸಾಹಸ ಅಂತ ಯಾರೂ ಹೇಳುವುದಿಲ್ಲ. ಅನಗತ್ಯವಾಗಿ ಸಾವಿನೊಂದಿಗೆ ಸರಸವಾಡುವುದನ್ನು ಹುಚ್ಚಾಟ ಎನ್ನದೇ ಇನ್ನೇನು ಅನ್ನಬೇಕು ಅಲ್ಲವೇ? ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದು ಸಾರ್ವಜನಿಕರಲ್ಲಿ ಈ ಪ್ರಶ್ನೆಗಳನ್ನು ಮೂಡಿಸದೇ ಇರದು. ಹೌದು…! ಚಲಿಸುತ್ತಿರುವ ರೈಲಿನ...
ಜೈಪುರ್: ರಾಜಸ್ಥಾನದ ಹನುಮಾನ್ ಘರ್ ನ ಪಿಲಿಬಾಂಗಾ ಪಟ್ಟಣದಲ್ಲಿ ಅತ್ಯಾಚಾರ ಪ್ರಯತ್ನ ವಿಫಲವಾದ ನಂತರ ಮಹಿಳೆಯನ್ನು ಕೊಂದು ಶವದ ಮೇಲೆ ಅತ್ಯಾಚಾರ ಮಾಡಿದ ಅಮಾನುಷ ಘಟನೆ ನಡೆದಿದೆ. 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಯತ್ನಿಸಿದ 19 ವರ್ಷದ ಯುವಕ ವಿಫಲನಾಗಿದ್ದಾನೆ. ಬಳಿಕ ಆತ ಮಹಿಳೆಯನ್ನು ಕೊಂದಿದ್ದಾನೆ. ಬಳಿಕ ಮಹಿಳೆಯ ಶವದ ಮೇಲೆ ಅತ್ಯಾಚಾ...