ಮಿರ್ಜಾಪುರ: ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಬುಧವಾರ ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ ಆರು ಜನರು ನಾಪತ್ತೆಯಾಗಿದ್ದು, ದೋಣಿಯಲ್ಲಿ ಒಟ್ಟು 14 ಜನರಿದ್ದರು ಮತ್ತು ಅವರಲ್ಲಿ 8 ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಖರಾ ಘಾಟ್ ಬಳಿ ನಡೆದ ಘಟನೆಯ ನಂತರ ಮೂವರು ಮಹಿಳೆಯರು ಮತ್ತು ಅನೇಕ ಮಕ್ಕಳು ಕಾಣ...
ಭೋಪಾಲ್: ಆಹಾರದಲ್ಲಿ ಅಮಲು ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿಕೊಂಡಿರುವ ಆರೋಪಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಆಗಸ್ಟ್ 14ರಂದು ಮಧ್ಯಪ್ರದೇಶದ ಭೋಪಾಲ್ ನ ನ...
ಚೆನ್ನೈ: ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ಅವರಿಗೆ ಸಂಬಂಧಪಟ್ಟ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದ್ದು, ಈ ಆಸ್ತಿಗಳೆಲ್ಲವೂ ಜಯಲಲಿತಾ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಖರೀದಿ ಮಾಡಲಾಗಿದ್ದ ಆಸ್ತಿಗಳು ಎಂದು ತಿಳಿದು ಬಂದಿದೆ. ಚೆನ್ನೈನ ಪಯನೂರು ಗ್ರಾಮದಲ್ಲಿ ಸುಮಾರು 24 ಎಕರೆ ಪ್ರದೇಶಗಳಷ್ಟಿದ್ದ 11 ಆಸ್ತಿಗಳ...
ನವದೆಹಲಿ: ದೇಶದ ಅಭಿವೃದ್ಧಿಯಲ್ಲಿಯಲ್ಲಿ ಮುಸ್ಲಿಮ್ ಮುಖಂಡರ ನಾಯಕತ್ವ ಯಾವ ರಾಜಕೀಯ ಪಕ್ಷಗಳಿಗೂ ಅಗತ್ಯವಿಲ್ಲ. ಎಲ್ಲರೂ ಅವರವರ ಪಾಲಿನ ಹಕ್ಕನ್ನು ಪಡೆಯುತ್ತಿದ್ದರೆ, ಮುಸ್ಲಿಮರಿಗೆ ಏನೂ ಸಿಗುತ್ತಿಲ್ಲ. ಮುಸ್ಲಿಮರನ್ನು ಜಾತ್ಯತೀತ ಹೆಸರಿನಲ್ಲಿ ವಂಚಿಸಲಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ನವದೆಹಲಿ: ಮುಂದಿನ ವರ್ಷ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮುಂದಿನ ಚುನಾವಣೆಗೆ ಬಿಜೆಪಿ ಈಗಲೇ ಸಿದ್ಧಗೊಂಡಿದ್ದು, ಬುಧವಾರ ಐದು ರಾಜ್ಯಗಳ ಉಸ್ತುವಾರಿಗಳ ಹೆಸರನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಸಚಿವ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಸೇರಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಉತ್ತರ ಪ್ರದೇಶದ ಉ...
ಇಡುಕ್ಕಿ: ಲಿವ್ ಇನ್ ಪಾಟ್ನರ್ ನನ್ನು ವ್ಯಕ್ತಿಯೋರ್ವ ಹತ್ಯೆ ಮಾಡಿದ್ದಲ್ಲದೇ ಅಡುಗೆ ಮನೆಯಲ್ಲಿಯೇ ಶವವನ್ನು ಸುಟ್ಟ ಆಘಾತಕಾರಿ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದ್ದು, ಕೃತ್ಯದ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿನೋಯ್ ಬಂಧಿತ ಆರೋಪಿಯಾಗಿದ್ದು, ಈತ ತನ್ನೊಂದಿಗೆ ಪ್ರೇಮ ಸಂಬಂಧ ಹ...
ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಎಸ್ಪಿಯನ್ನು ಅಧಿಕಾರಕ್ಕೆ ತರಲು ದಲಿತರು ಮತ್ತು ಬ್ರಾಹ್ಮಣರು ಒಂದಾಗ ಬೇಕು ಎಂದು ಬಹುಜನ ಸಮಾಜ ಪಾರ್ಟಿ (ಬಿಎಸ್ ಪಿ) ವರಿಷ್ಠೆ ಮಾಯಾವತಿ ಹೇಳಿದ್ದು, ಬಿಜೆಪಿ ಹಾಗೂ ಎಸ್ ಪಿ ಕೇವಲ ಭರವಸೆ ಅಷ್ಟೇ ನೀಡುತ್ತವೆ. ಆದರೆ ಬಿಎಸ್ ಪಿ ಭರವಸೆಗಳನ್ನು ಈಡೇರಿಸುವ ಪಕ್ಷವಾಗಿದೆ ಎಂದು ಹೇಳಿದರು. ಉತ್ತರ ಪ್ರದೇಶದಲ್ಲಿ ...
ಭೋಪಾಲ್: ಮಳೆಗಾಗಿ ಆರು ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಬುಂದೇಲಖಂಡದ ದಾಮೋಹ್ ಜಿಲ್ಲೆಯಲ್ಲಿ ನಡೆದಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ದಾಮೋಹ್ ಜಿಲ್ಲೆಯ ಜುಬೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಬನಿಯಾ ಎಂಬಲ್ಲಿ ಸಾರ್ವಜನಿಕವಾಗಿ ಅಪ್ರಾಪ್...
ರಾಯ್ ಪುರ: ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್ ಅವರ ತಂದೆ ನಂದ ಕುಮಾರ್ ಬಘೇಲ್ ಅವರನ್ನು ಬಂಧಿಸಲಾಗಿದ್ದು, ಅವರಿಗೆ ಕೋರ್ಟ್ 15 ದಿನಗಳ ಕಸ್ಟಡಿ ವಿಧಿಸಿದೆ. ಇನ್ನೂ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ಕಾನೂನಿನ ಎದುರು ಎಲ್ಲರೂ ಸಮ...
ಚೆನ್ನೈ: ಸಮಾಜ ಸುಧಾರಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಜನ್ಮದಿನವಾದ ಸೆ.17 ಅನ್ನು ಪ್ರತಿ ವರ್ಷ ರಾಜ್ಯದಾದ್ಯಂತ ಸಾಮಾಜಿಕ ನ್ಯಾಯದಿನವನ್ನಾಗಿ ಆಚರಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಂ.ಕೆ,.ಸ್ಟ್ಯಾಲಿನ್ ಘೋಷಿಸಿದ್ದಾರೆ. ಸೋಮವಾರ ಈ ವಿಚಾರವನ್ನು ವಿಧಾನಸಭೆಯಲ್ಲಿ ಘೋಷಿಸಿದ ಅವರು, ಸಾಮಾಜಿಕ ನ್ಯಾಯ, ಸ್ವಾ...