ನವದೆಹಲಿ: ನಾನೇ ಕಾಂಗ್ರೆಸ್ ನ ಪೂರ್ಣಾವಧಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಸೋನಿಯಾ ಗಾಂಧಿ ಘೋಷಿಸಿದ್ದು, ಈ ಮೂಲಕ ಕಾಂಗ್ರೆಸ್ ನೊಳಗಿರುವ ನಾಯಕತ್ವದ ಗೊಂದಲಗಳಿಗೆ ಸಂಪೂರ್ಣವಾದ ತೆರೆಯನ್ನು ಎಳೆದಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿರು...
ರಾಜಸ್ತಾನ: 7ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಾಲೆಯ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಜೈಪುರದ ಜಂಜುನಿ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸಬೇಡ ಎಂದು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾನೆ. ಅಕ್ಟೋಬರ್ 5ರಂದು ಶಿಕ್ಷಕ ಈ ಕೃತ್ಯ ನಡೆಸಿದ್ದಾನೆ. ತರಗತಿ ಮುಗಿದ ಬಳಿಕ ...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿದೆ ಎಂದು ಏಮ್ಸ್ ನ ಮೂಲಗಳು ತಿಳಿಸಿವೆ ಎಂದು ವರದಿಯಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶನಿವಾರ ಏಮ್ಸ್ ನ ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜ್ವ...
ಭೋಪಾಲ್: ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರು ಕಬಡ್ಡಿ ಆಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಈ ವಿಡಿಯೋ ಹರಿಯಬಿಟ್ಟವರ ವಿರುದ್ಧ ಅವರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಿದ್ದಾರೆ. ನಾನು ಕಬಡ್ಡಿ ಆಡುತ್ತಿರುವುದನ್ನು ವಿಡಿಯೋ ಮಾಡಿರುವವರು ರಾವಣರು. ಅವರ ವೃದ್ಧಾಪ್ಯ ಜೀವನ ಮತ್ತು ಮುಂದಿನ ಜನ್ಮ ...
ನವದೆಹಲಿ: ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ವೇಳೆ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಇಲ್ಲಿನ ಭೂತೇಶ್ವರ ದೇವಾಲಯದ ಸಮೀಪದ ಪಾರ್ವತಿ ನದಿಯಲ್ಲಿ ದುರ್ಗಾದೇವಿಯ ವಿಗ್ರಹ ವಿಸರ್ಜನೆ ವೇಳೆ ಆಗ್ರಾ ಮೂಲದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂ...
ಜಶ್ ಪುರ: ವೇಗವಾಗಿ ಬಂದ ಕಾರೊಂದು ದಸರಾ ಮೆರವಣಿಗೆಯ ಮೇಲೆ ಹತ್ತಿದ್ದು, ಪರಿಣಾಮವಾಗಿ 20ಕ್ಕೂ ಅಧಿಕ ಮಂದಿ ನಜ್ಜುಗುಜ್ಜಾಗಿದ್ದಾರೆ. ಓರ್ವ ಗಾಯಾಳು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢ(Chhattisgarh)ದ ಜಶ್ ಪುರ ಜಿಲ್ಲೆಯ ಪಠಾಲ್ ಗಾಂವ್ ನಲ್ಲಿ ನಡೆದಿದೆ. ಜನರು ದಸರಾ ಮೆರವಣಿಗೆ ನೋಡಲು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ...
ಹೈದರಾಬಾದ್: ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಬೇಯಿಸಿದ ಮೊಟ್ಟೆ(Boiled Egg) ಗಂಟಲಲ್ಲಿ ಸಿಕ್ಕಿ ಹಾಕಿಕೊಂಡು ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ತೆಲಂಗಾಣದ ನೇರಳಪಲ್ಲಿ(Neralapalliಯಲ್ಲಿ ನಡೆದಿದೆ. ಲೀಲಮ್ಮ ಎಂಬವರು ಮೃತಪಟ್ಟವರು ಎಂದು ಗುರುತಿಸಸಲಾಗಿದೆ. ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಮೊಟ್ಟೆಯನ್ನು ಕಚ್ಚದ...
ಉಜ್ಜೈನಿ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನ ಬಾಟ್ಲಿಂಗ್ ಸ್ಥಾವರದಲ್ಲಿ ದುರಂತ ಸಂಭವಿಸಿದ್ದು, ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಘಟ್ಟಿಯಾ ತಹಸಿಲ್ನಲ್ಲಿ ಈ ಘಟನೆ ನಡೆದಿದೆ. ಗುರುವಾರ ಕಾ...
ಧರ್ಬಾಂಗ: ದೇವಸ್ಥಾನದ ಮುಖ್ಯ ಅರ್ಚಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಧರ್ಬಾಂಗ ಜಿಲ್ಲೆಯಲ್ಲಿ ನಡೆದಿದ್ದು, ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅರ್ಚಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇಲ್ಲಿನ ಯೂನಿವರ್ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ ಮೊಹಲ್ಲಾದಲ್ಲಿ ...
ಚೆನ್ನೈ: ಇಳೆಯ ದಳಪತಿ ವಿಜಯ್ ಸಿನಿಮಾಗಳು ಅಂದ್ರೆ, ತಮಿಳುನಾಡು ಮಾತ್ರವಲ್ಲ ಇಡೀ ಭಾರತದಲ್ಲಿಯೇ ಉತ್ತಮ ಬೇಡಿಕೆ ಇದೆ. ಇದೇ ಸಂದರ್ಭದಲ್ಲಿ ಅವರ ತಂದೆ ವಿಜಯ್ ಹೆಸರಿನಲ್ಲಿ ರಾಜಕೀಯ ಪಕ್ಷ ಸಜ್ಜುಗೊಳಿಸಲು ಯತ್ನಿಸಿದ್ದರೆ. ಇದನ್ನು ವಿರೋಧಿಸಿ ವಿಜಯ್ ಕೋರ್ಟ್ ಗೆ ಕೂಡ ಹೋಗಿದ್ದರು. ಆದರೆ ತಮ್ಮ ಅಭಿಮಾನಿಗಳಿಗೆ ಮಾತ್ರ ಈ ಬಾರಿ ಅವರು ಗ್ರಾಮೀಣ ಸ್...