ಥಾಣೆ: ವೈದ್ಯಕೀಯ ಕೋರ್ಸ್ ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ 15 ವರ್ಷ ವಯಸ್ಸಿನ ಬಾಲಕಿಯೋರ್ವಳು ತನ್ನ ತಾಯಿಯ ಜೊತೆಗೆ ಜಗಳವಾಡಿ, ತಾಯಿಯನ್ನೇ ಹತ್ಯೆ ಮಾಡಿದ ಘಟನೆ ನಡೆದಿದ್ದು, ಕರಾಟೆ ಬೆಲ್ಟ್ ನಿಂದ ಕತ್ತು ಹಿಸುಕಿ ತಾಯಿಯನ್ನು ಕೊಂದಿದ್ದಾಳೆ. ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿದೆ ಎಂದು ಹೇಳಲಾ...
ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭೇಟಿಯಾಗಿದ್ದು, ಹಲವು ವಿಚಾರಗಳ ಬಹಳಷ್ಟು ಸಮಯಗಳ ವರೆಗೆ ಚರ್ಚೆ ನಡೆಸಿದ್ದಾರೆ. ಮಾಹಿತಿಗಳ ಪ್ರಕಾರ, ಇದು ಯಾವುದೇ ರಾಜಕೀಯ ಭೇಟಿಯಾಗಿರಲಿಲ್ಲ. ಬದಲಾಗಿ ಭಾರತದ ರಾಜಕೀಯ ಕುರಿತಂತೆ ಸಿ.ಟಿ.ರವಿ ...
ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯೋತ್ಸವ ಭಾಷಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ಕೇಳಿದ್ದಾರೆ. ಆದರೆ ನಲುಗುತ್ತಿರುವ ಜನಸಮುದಾಯಗಳ ಬಗ್ಗೆ, ನಾಡು ತಲುಪುತ್ತಿರುವ ದುರ್ಗತಿಯ ಬಗ್ಗೆಯೂ ಮಾತನಾಡುವಂತೆ ಒತ್ತಾಯಿಸಲು ಆಗಸ್ಟ್ 10ರಿಂದ 15ರವರೆಗೆ ‘ಮಾತಾಡಿ ಪ್ರಧಾನಿಗಳೇ ಮಾತನಾಡಿ’ ಎಂಬ ಆನ್ ಲೈನ್ ಅಭಿಯಾನ ನಡೆಯಲಿದೆ. ಸಾಮಾಜಿಕ ಜಾ...
ಚೆನ್ನೈ: ದರೋಡೆಗೆಂದು ಎಡಿಎಂ ಕೇಂದ್ರದೊಳಗೆ ನುಗ್ಗಿದ್ದ ಕಳ್ಳ ಎಟಿಎಂ ಒಡೆಯುತ್ತಿದ್ದ ವೇಳೆ ಎಟಿಎಂ ಮಷೀನ್ ಹಾಗೂ ಗೋಡೆಯ ಮಧ್ಯೆ ಸಿಕ್ಕಿಹಾಕಿಕೊಂಡಿದ್ದು, ಇದೀಗ ಆರೋಪಿಯು ಪೊಲೀಸರ ಅತಿಥಿಯಾಗಿದ್ದಾನೆ. ಎಟಿಎಂ ಕಳ್ಳನಿಗೆ ತನ್ನ ಕುಡಿತದ ಚಟವೇ ಮಾರಕವಾಗಿ ಪರಿಣಮಿಸಿದ್ದು, ಇದರಿಂದಾಗಿ ಸುಲಭವಾಗಿ ಪೊಲೀಸರ ಬಲೆಗೆ ಕಳ್ಳ ಬಿದ್ದಿದ್ದಾನೆ. 28 ವ...
ಅಮ್ರೇಲಿ: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಗುಡಿಸಲಿನ ಮೇಲೆ ಹರಿದು 8 ಜನ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯ ಸವರ್ಕುಂಡ್ಲಾದ ಬರ್ಹಾಡಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಹಲವರಿಗೆ ತೀವ್ರ ಸ್ವರೂಪದ ಗಾಯವಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಗುಡಿಸಲಿಗೆ ನುಗ...
ಬೆಂಗಳೂರು: ಲಸಿಕೆ ಪ್ರಮಾಣ ಪತ್ರ ಇದೀಗ ವಾಟ್ಸಾಪ್ ಮೂಲಕವೂ ಪಡೆದುಕೊಳ್ಳಬಹುದಾಗಿದೆ ಎಂದು ಆರೋಗ್ಯ ಇಲಾಖೆ ಕಚೇರಿ ತಿಳಿಸಿದ್ದು, ಇನ್ನು ಮುಂದೆ ಕೊರೊನಾ ಲಸಿಕೆ ಪಡೆದವರು ಪ್ರಮಾಣ ಪತ್ರಕ್ಕಾಗಿ ಕಚೇರಿಗಳಿಗೆ ಅಲೆಯಬೇಕಾಗಿಲ್ಲ. MyGov Corona Helpdesk ಮೂಲಕ 3 ಸ್ಟೆಪ್(ಹಂತ)ಗಳನ್ನು ನಿಮ್ಮ ಮೊಬೈಲ್ ಮೂಲಕ ಮಾಡಿದರೆ, ನೀವು ಕೊರೊನಾ ಲಸಿಕೆ...
ಜಾತಿ ರಾಜಕಾರಣ ಈ ದೇಶಕ್ಕೆ ಅಂಟಿರುವ ಒಂದು ಶಾಪವಾದರೆ, ಹಿಂದುತ್ವ ರಾಜಕಾರಣ ಒಂದು ಭೀಕರ ಸ್ವಪ್ನ. ಕರ್ನಾಟಕದ ಜನತೆಗೆ ಈಗ ಶಾಪಗ್ರಸ್ತರಾಗಿ ಈ ಭೀಕರ ಸ್ವಪ್ನ ಲೋಕದಲ್ಲಿ ವಿಹರಿಸುವ ಒಂದು ಅವಕಾಶ. ಜಾತಿ ಸಮೀಕರಣದಿಂದಾಚೆಗೆ ಸರ್ಕಾರಗಳನ್ನು ರಚಿಸಲು ಸಾಧ್ಯವೇ ಆಗದ ಒಂದು ದುಸ್ಥಿತಿಗೆ ರಾಜ್ಯ ತಲುಪಿರುವುದು, ಮೌಲ್ಯಾಧಾರಿತ ರಾಜಕಾರಣದ ಹರಿಕಾರರಿಗೆ...
ನವದೆಹಲಿ: ಮಹಿಳಾ ಪೊಲೀಸ್ ನ್ನು ಸಬ್ ಇನ್ಸ್ ಪೆಕ್ಟರ್ ವೋರ್ವ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಸಂತ್ರಸ್ತೆಯ ನಗ್ನ ಚಿತ್ರಗಳನ್ನು ತೆಗೆದು ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ. ಕೆಲಸದ ಸಮಯದಲ್ಲಿ ಮಹಿಳಾ ಪೊಲೀಸ್ ಹಾಗೂ ಸಬ್ ಇನ್ಸ್ ಪೆಕ್ಟರ್ ಭೇಟಿಯಾಗಿದ್ದು, ಒ...
ಪಣಜಿ: ಕೊವಿಡ್ ಹಿನ್ನೆಲೆಯಲ್ಲಿ ದೇಶದಾದ್ಯಂತ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿವೆ. ಆದರೆ, ಇಡೀ ದೇಶದಲ್ಲಿಯೇ ನೆಟ್ ವರ್ಕ್ ಸಮಸ್ಯೆಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿವೆ. ಇದೇ ಸಂದರ್ಭದಲ್ಲಿ ಗೋವಾದ ಹೆಣ್ಣು ಮಕ್ಕಳು ನೆಟ್ ವರ್ಕ್ ಸಮಸ್ಯೆಯಿಂದಾಗಿ ಗುಡ್ಡದಲ್ಲಿ ಟೆಂಟ್ ಹಾಕಿ ಕಲಿಯುವಂತಾಗಿದೆ. ಗೋವಾದ ವಾಳಪೈ, ಸಾಂಗೆ, ಸಾವರ್ಡೆ, ...
ಉತ್ತರಾಖಂಡ: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಭೂಕುಸಿತಗಳು ನಡೆಯುತ್ತಿದ್ದು, ಮಳೆ ನೀರಿನಿಂದ ಪರ್ವತಗಳ ಮಣ್ಣು ದುರ್ಬಲವಾಗಿ ಭೂಕುಸಿತಗಳು ಸಂಭವಿಸುತ್ತಿವೆ. ಇಲ್ಲಿನ ಜೋಶಿಮಠದ ಜಡ್ಕುಲಾ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಹೊಟೇಲೊಂದು ನೋಡನೋಡುತ್ತಿದ್ದಂತೆಯೇ ಧರೆಗುರುಳಿದೆ. ಜೋಶಿಮಠದ ಬದರಿನಾಥ ಹೆದ್ದಾರಿ ಬದಿಯಲ್ಲ...