ಟೋಕಿಯೋ: ಟೋಕಿಯೊ ಒಲಿಪಿಂಕ್ಸ್ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಅಥ್ಲೀಟ್ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಈ ಒಲಿಪಿಂಕ್ಸ್ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಗೆದ್ದ ಮೊದಲ ಇಂಡಿಯನ್ ಅಥ್ಲೀಟ್ ಎಂಬ ಹಿರಿಮೆಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ. 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಅಭಿನವ್ ಬಿ...
ನವದೆಹಲಿ: ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಭಾರತ ಸರ್ಕಾರವು ಬಡವರಿಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಬಡವರ ಆರೋಗ್ಯ ಮತ್ತು ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದೇವೆ ಎಂದು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಮಧ್ಯಪ್ರದೇಶದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ...
ನವದೆಹಲಿ: ಕೊರೊನಾ ಸೋಂಕಿನ ನಡುವೆ ಕೊವಿಡ್ ಲಸಿಕೆ ಅಭಿಯಾನ ಸರ್ಕಾರಕ್ಕೆ ಒಂದು ಸವಾಲಾಗಿ ಪರಿಣಮಿಸಿತ್ತು. ಎರಡು ಡೋಸ್ ಗಳ ಲಸಿಕೆಗಳಿಂದಾಗಿ ಕೊವಿಡ್ ಲಸಿಕೆ ಅಭಿಯಾನ ತಡವಾಗಿತ್ತು ಎಂದರೆ ತಪ್ಪಾಗಲಾರದು. ಇದೀಗ ಕೊನೆಗೂ ಸಿಂಗಲ್ ಡೋಸ್ ಕೊವಿಡ್ ಲಸಿಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿಯ ಸಿ...
ಅಗರ್ತಲಾ: ತ್ರಿಪುರ ಸಿಎಂ ವಿಪ್ಲವ್ ಕುಮಾರ್ ದೇವ್ ಅವರ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಶ್ಯಾಮ್ಪ್ರಸಾದ್ ಮುಖರ್ಜಿ ಲೇನ್ ಲ್ಲಿರುವ ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಮುಖ್ಯಮಂತ್ರಿಯ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಆರೋ...
ಲುಧಿಯಾನಾ: ಮದ್ಯ ವ್ಯಸನಿ ತಂದೆಯೋರ್ವ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಪಂಜಾಬ್ ನ ಲುಧಿಯಾನಾ ಜಿಲ್ಲೆಯಲ್ಲಿ ನಡೆದಿದ್ದು. ಅತ್ಯಾಚಾರಕ್ಕೆ ಯತ್ನಿಸಿ ವಿಫಲವಾದ ಸಂದರ್ಭದಲ್ಲಿ, ಈ ವಿಚಾರ ಯಾರಿಗಾದರೂ ಹೇಳಿದರೆ, ನಿನ್ನ ಕತ್ತು ಸೀಳಿ ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಇನ್ನೂ ಈ ಘಟನೆ ಸಂಬಂಧ 1...
ಜೈಪುರ: ಬ್ಲೂಟೂತ್ ಹೆಡ್ ಫೋನ್ ಸ್ಫೋಟಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ನಡೆದ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ವೈರ್ ಲೆಸ್ ಹೆಡ್ ಫೋನ್ ಬಳಸಿ ಫೋನ್ ನಲ್ಲಿ ಮಾತನಾಡ...
ಪುಣೆ: ಕಿಕ್ಕಿರಿದು ವಾಹನ ಸಂಚಾರ ಇರುವ ರಸ್ತೆಯಲ್ಲಿ ಯುವತಿಯೋರ್ವಳು ಕಂಠಮಟ್ಟ ಮದ್ಯ ಸೇವಿಸಿ ಮಲಗಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಈಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕುಡಿದು ಚಿತ್ತಾಗಿ ವಾಲುತ್ತಾ ಬಂದ ಯುವತಿ ರಸ್ತೆಯಲ್ಲಿ ಮಲಗಿದ್ದು, ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯು...
ನವದೆಹಲಿ: ಭಾರತದಲ್ಲಿ ಡಬಲ್ ಡೋಸ್ ಲಸಿಕೆ ಇದೀಗ ಸಿಗುತ್ತಿವೆ. ಒಂದು ಡೋಸ್ ಲಸಿಕೆ ಹಾಕಿಸಿಕೊಂಡರೂ ಇನ್ನೊಂದು ಡೋಸ್ ಲಸಿಕೆಗೆ ಮತ್ತೆ ಸಾಹಸ ಪಟ್ಟವರಿದ್ದಾರೆ. ಆದರೆ ಈ ನಡುವೆ ದೇಶದ ಜನರಿಗೆ ಸಿಹಿಸುದ್ದಿಯೊಂದು ಲಭಿಸಿದ್ದು, ಸಿಂಗಲ್ ಡೋಸ್ ಲಸಿಕೆ ಶೀಘ್ರವೇ ಭಾರತಕ್ಕೆ ಬರಲಿದೆ ಎಂದು ವರದಿಯಾಗಿದೆ. ಅಮೆರಿಕಾ ಔಷಧಿ ಕಂಪೆನಿ ಜಾನ್ಸನ್ ಆಂಡ್ ಜ...
ಲಕ್ನೋ: ಉತ್ತರಪ್ರದೇಶ ಚುನಾವಣೆಯಲ್ಲಿ ಆಜಾದ್ ಸಮಾಜ್ ಪಾರ್ಟಿಯು 403 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ದಲಿತ ನಾಯಕ, ಭೀಮ್ ಆರ್ಮಿಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಹೇಳಿದ್ದು, ಇತರ ಪಕ್ಷಗಳು ಬಯಸಿದರೆ ಮೈತ್ರಿಗೆ ಕೂಡ ಸಿದ್ಧ ಎಂದು ಅವರು ಹೇಳಿದ್ದಾರೆ. ಶುಕ್ರವಾರ ಪಂಚಾಯತ್ ಆಜ್ ತಕ್ ನಲ್ಲಿ ಮಾತನಾಡಿದ ಅವರು, ಉ...
ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲವಾದ ಭಾರತೀಯ ಹಾಕಿ ಮಹಿಳಾ ತಂಡದ ಆಟಗಾರ್ತಿಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ನೀವೆಲ್ಲರೂ ಅದ್ಭುತವಾಗಿ ಆಟವಾಡಿದ್ದೀರಿ ಎಂದು ಪ್ರೋತ್ಸಾಹಿಸಿದ್ದಾರೆ. ಮೂರನೇ ಸ್ಥಾನಕ್ಕಾಗಿ ಬ್ರಿಟನ್ ವಿರುದ್ಧ ನಡೆದ ಪಂದ್ಯದಲ್ಲಿ ಎದುರಾದ ಸೋಲಿನಿಂದ ಆಘಾತ...