ಮನಾಲಿ: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ತಾಯಿ ಮತ್ತು ಮಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದ್ದು, ಘಟನೆ ನಡೆದ ವೇಳೆ ಇವರನ್ನು ರಕ್ಷಿಸಲು ಪ್ರಯತ್ನಿಸಲಾಯಿತಾದರೂ ಅದಾಗಲೇ ಅವರು ನೀರಿನಲ್ಲಿ ಮುಳುಗಿದ್ದಾರೆ. ದೆಹಲಿ ಮೂಲದ ಪ್ರೀತಿ ಭಾಸಿನ್ ಮತ್ತು ಅವರ 12 ವರ್ಷ ವಯಸ್ಸಿನ ಪುತ್ರ ಪುಲ್ಕಿತ...
ಪ್ರಯಾಗ್ ರಾಜ್: ಅಖಿಲ ಭಾರತ ಅಖಾಡ ಪರಿಷತ್ತ್ ನ ಅಧ್ಯಕ್ಷ ಮಹಾಂತ್ ನರೇಂದ್ರ ಗಿರಿ ಅವರ ಸಾವಿನ ಪ್ರಕರಣಕ್ಕೆ ರೋಚಕ ತಿರುವುದು ದೊರೆತಿದ್ದು, ಮಹಾಂತ್ ನರೇಂದ್ರ ಗಿರಿ ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿಗಳ ಪ್ರಕಾರ ಮಹಾಂತ್ ನರೇಂದ್ರ ಗಿರಿ ಅವರು ಬರೆದಿದ್ದಾರೆನ್ನಲಾಗಿರುವ ಡೆತ್ ನೋಟ್ ನಲ್ಲಿ ತನ್ನ...
ಚೆನ್ನೈ: ತಮಿಳುನಾಡು ಮೀಸಲಾತಿಯಡಿ ಸೀಟು ಪಡೆದ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್ ಶುಲ್ಕ ಮನ್ನಾ ಮಾಡಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತೀರ್ಮಾನಿಸಿದ್ದು, ಈ ಮೂಲಕ ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ಅವರು ನೀಡಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಆದೇಶ ನೀಡಿ ಮಾತನಾಡಿದ ಅವರು,...
ಮುಂಬೈ: ಸಾಮೂಹಿಕ ಅತ್ಯಾಚಾರದಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷ ವಯಸ್ಸಿನ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಪರಭಾನಿ ಜಿಲ್ಲೆಯಲ್ಲಿ ನಡೆದಿದೆ. ಸೆ.12ರಂದು ಸೋನೆಪತ್ ಎಂಬಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್...
ಥಾಣೆ: ಬಾಲಕಿಯ ದೇಹದಲ್ಲಿ ಆಕೆಯ ಚಿಕ್ಕಪ್ಪನ ದೆವ್ವ ಸೇರಿಕೊಂಡಿದೆ. ಅದನ್ನು ಬಿಡಿಸಬೇಕು ಎಂದು ನೆಪ ಹೇಳಿದ ದೇವಮಾನವನೋರ್ವ 16 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಆರೋಪಿ ದೇವಮಾನವನಿಗೆ ಬಾಲಕಿಯ ತಾಯಿ ಪರಿಚಯಸ್ಥಳಾಗಿದ್ದಳು ಎಂದು ಹೇಳಲಾಗಿದೆ. ಬಾಲಕಿಯು ಅನಾರೋಗ್ಯದಿಂದ ಬ...
ನವದೆಹಲಿ: ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಮಾತನ್ನು ತಳ್ಳಿಹಾಕಿದ್ದು, ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ. ಮಾಹಿತ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ ಉತ್ತರವನ್ನು ನೀಡಿದ್ದು, ಹಿಂದೂ ಧರ್ಮಕ್ಕೆ ಬೆದರ...
ಮುಂಬೈ: ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಐವರು ಮಕ್ಕಳು ಸಮುದ್ರದಲ್ಲಿ ಮುಳುಗಿದ ಘಟನೆ ನಡೆದಿದ್ದು, ಭಾನುವಾರ ರಾತ್ರಿ ನಡೆದ ಘಟನೆಯ ವೇಳೆ ಇಬ್ಬರನ್ನು ರಕ್ಷಿಸಲಾಗಿದ್ದು, ಮೂವರು ಸಮುದ್ರ ಪಾಲಾಗಿದ್ದಾರೆ ಎಂದು ವರದಿಯಾಗಿದೆ. ಬೃಹತ್ ಮುಂಬೈ ಮಹಾನಗರ ಪಾಲಿಕೆ ಈ ಸಂಬಂಧ ನೀಡಿರುವ ಪ್ರಕಟನೆಯಲ್ಲಿ, ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸಮುದ್ರದಲ್...
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂಬ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸಲು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಫಲವಾದ ಬೆನ್ನಲ್ಲೇ ಅವರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ. ಕುಂದ್ರಾ ಮತ್ತು ಅವರ ಸಹವರ್ತಿ ರಯಾನ್ ಥೋರ್...
ಪ್ರಯಾಗ್ ರಾಜ್: ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ವಾಮೀಜಿಯ ಸಾವಿನ ಬಗ್ಗೆ ವಿವಿಧ ಶ್ರೀಗಳು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಯಾಗ್...
ಪಂಜಾಬ್: ಕ್ಯಾಪ್ಟನ್ ಅಮರಿಂದರ್ ಸಿಂಗ್ (Charanjit Singh Channi) ಪಂಜಾಬ್ ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಇಂದು ಚರಣಜಿತ್ ಸಿಂಗ್ ಆಯ್ಕೆಯಾಗಿದ್ದಾರೆ. ಈ ಮೂಲಕ ಪಂಜಾಬ್ ಪ್ರಥಮ ದಲಿತ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. 49 ವರ್ಷ ವಯಸ್ಸಿನ ಚರಣಜಿತ್ ಸಿಂಗ್ ಅವರು, ಅಮರಿಂದರ್ ಸಿಂಗ...