ನವದೆಹಲಿ: ಬಿಜೆಪಿ ಮತ್ತು ಆರೆಸ್ಸೆಸ್ ನಕಲಿ ಹಿಂದೂಗಳು. ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ , ಕಾಂಗ್ರೆಸ್ ನ ಸಿದ್ಧಾಂತವು ಬಿಜೆಪಿ-ಆರೆಸ್ಸೆ...
ಮುಂಬೈ: ಟೂತ್ ಪೇಸ್ಟ್ ಎಂದು ಭಾವಿಸಿ, ಇಲಿ ವಿಷದಲ್ಲಿ ಹಲ್ಲುಜ್ಜಿದ ಯುವತಿಯೋರ್ವಳು ದಾರುಣವಾಗಿ ಸಾವಿಗೀಡಾದ ಘಟನೆ ಮುಂಬೈನಲ್ಲಿ ನಡೆದಿದ್ದು, ಟೂತ್ ಪೇಸ್ಟ್ ನ ಟ್ಯೂಬ್ ನಂತೆಯೇ ಬರುತ್ತಿರುವ ಇಲಿಪಾಶಾಣದ ಟ್ಯೂಬ್ ಗಳು ಜನರ ಪ್ರಾಣಕ್ಕೆ ಸಂಚಕಾರವಾಗುತ್ತಿದೆ. ಮುಂಬೈ ಧಾರವಿ ಪ್ರದೇಶದಲ್ಲಿ ವಾಸವಿರುವ 18 ವರ್ಷ ವಯಸ್ಸಿನ ಅಫ್ಸಾನಾ ಖಾನ್ ಮೃತಪ...
ಹೈದರಾಬಾದ್: ಆರು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿಯನ್ನು ಹಿಡಿದು ಎನ್ ಕೌಂಟರ್ ಮಾಡುತ್ತೇವೆ ಎಂದು ತೆಲಂಗಾಣ ಸಚಿವ ಮಲ್ಲ ರೆಡ್ಡಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಅವರಿಗೆ ಸಿಗಬೇಕಾದ ಪರಿಹಾರದ ವ...
ರಾಮಘರ್: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕ ಸಾವನ್ನಪ್ಪಿರುವವರು ಎಂದು ತಿಳಿದು ಬಂದಿದೆ. ಇಲ್ಲಿನ ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ...
ಮುಜಫ್ಫರ್ ನಗರ: ತವರಿನಿಂದ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದ್ದು, ವರದಕ್ಷಿಣೆ ತರುವಂತೆ ಮಹಿಳೆಗೆ ತೀವ್ರವಾಗಿ ಕಿರುಕುಳ ಕೂಡ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಮುಜಫ್ಫರ್ ನಗರದ ಆಜಾದ್ ಚೌಕ್ ನಲ್ಲಿ ಈ ಘಟನೆ ನಡೆದಿದ್ದು, ಘಟ...
ಮುಝಫ್ಫರ್ ಪುರ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಷ್ಟ್ರಧ್...
ಉತ್ತರಪ್ರದೇಶ: ನವವಿವಾಹಿತೆಯೋರ್ವಳು ಅತ್ತೆಯ ಒಡವೆ, ನಗದು ಕದ್ದು ಎಸ್ಕೇಪ್ ಆದ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಎಂಬಲ್ಲಿ ನಡೆದಿದೆ. ತನ್ನ ಪತಿಯ ಜೊತೆಗೆ ತವರು ಮನೆಗೆ ತೆರಳುತ್ತಿದ್ದ ವೇಳೆ ಪತಿಯನ್ನು ಯಾಮಾರಿಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ರಾಜು ಎಂಬಾತ ಮಧ್ಯವರ್ತಿಯ ಸಹಾಯದೊಂದಿಗೆ ವಧುವಿನ ಜೊತೆಗೆ ವಿವಾಹ ನಿಶ್ಚಯಿಸಿದ್ದ. ರಾಜು...
ಪಾಟ್ನಾ: ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ಪ್ರತಿಯೊಬ್ಬ ಭಾರತೀಯನ ಅಕೌಂಟ್ ಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಭರ್ಜರಿ ಪ್ರಚಾರ ಮಾಡಿತ್ತು. ಇದೀಗ ವ್ಯಕ್ತಿಯೋರ್ವ ಇದನ್ನು ನಂಬಿ ತನ್ನ ಅಕೌಂಟ್ ಗೆ ತಪ್ಪಿ ಬಂದ ಹಣವನ್ನು ಖರ್ಚು ಮಾಡಿ ಕಂಬಿ ಎಣಿಸುವಂತಾಗಿದೆ. ಬಿಹಾರದ ಖಗರಿಯಾ ಜಿಲ್ಲೆಯ ರಂಜಿತ್ ದಾಸ್ ಎಂಬಾತನ ಖಾತೆಗೆ ಖಗರಿಯ ಗ್ರಾಮೀಣ ...
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಸೆಪ್ಟಂಬರ್ 15ರಂದು 2 ಗಂಟೆಗಳ ಕಾಲ ಎಸ್ ಬಿಐ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ಹೇಳಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದೆ. ಬುಧವಾರ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಇಂಟರ್ನ...
ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂದಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್(CA) ಪರೀಕ್ಷೆಯಲ್ಲಿ ಮಂಗಳೂರು ಮೂಲದ ಯುವತಿ ರುಥ್ ಕ್ಲೆರ್ ಡಿಸಿಲ್ವಾ ಅವರು ದೇಶದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಗರದ ಸಂತ ತೆರೆಸಾ ಸ್ಕೂಲ್ ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂ...