ಚೆನ್ನೈ: ತನ್ನನ್ನು ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಹತ್ಯೆ ಮಾಡಿದ್ದ ಮಹಿಳೆ ಬಿಡುಗಡೆ ಭಾಗ್ಯ ದೊರೆತಿದ್ದು, ಆತ್ಮರಕ್ಷಣೆಗಾಗಿ ಯುವತಿಯು ವ್ಯಕ್ತಿಯನ್ನು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಪೊಲೀಸರು ಆಕೆಯನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಮಧ್ಯಾಹ್ನ ಮಿಂಜೂರ್ ಬಳಿಯ ಮೀನು ಸಾಕಣ...
ಭೋಪಾಲ್: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವುದಕ್ಕೆ ಹೋಗಿ 30ಕ್ಕೂ ಹೆಚ್ಚು ಮಂದಿ ಬಾವಿಗೆ ಹಾರಿದ್ದು ಈ ಪೈಕಿ ನಾಲ್ವರು ಮೃತಪಟ್ಟು 13 ಮಂದಿ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶ ವಿಧಿಶಾದ ಗಂಜ್ ಬಸೋದಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 50 ಕಿಲೋ ಮೀಟರ್ ದೂರದಲ್ಲಿ ಈ ಗಂಜ್ ಬಸೋದಾ ಪ್ರದೇಶದ 50 ಅಡಿ ಆಳದ ಬಾವಿಯಲ್ಲಿ 20 ಅಡಿಯ...
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಕಂದಹಾರ್ ನ ಬೋಲ್ಡಕ್ ಜಿಲ್ಲೆಯ ಸ್ಪಿನ್ ನಲ್ಲಿ ನಡೆಯುತ್ತಿರುವ ಘರ್ಷಣೆಯನ್ನು ಚಿತ್ರೀಕರಿಸುತ್ತಿದ್ದ ವೇಳೆ ರಾಯಿಟರ್ಸ್ ಮುಖ್ಯ ಫೋಟೋಗ್ರಾಫರ್ ಡ್ಯಾನಿಷ್ ಸಿದ್ದಿಕಿಯನ್ನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಪುಲ್ಟಿಜೆರ್ ಪ್ರಶಸ್ತಿ ಸ್ವೀಕರಿಸಿದ್ದ ಪತ್ರಕರ್ತ ಸಿದ್ದಿಕಿ ಕಳೆದ ಕೆಲ ದಿನಗ...
ಚೆನ್ನೈ: ತಮಿಳುನಾಡಿನ ಮಾಧ್ಯಮಗಳನ್ನು ಇನ್ನು ಆರು ತಿಂಗಳಿನಲ್ಲಿ ಬಿಜೆಪಿ ನಿಯಂತ್ರಣಕ್ಕೆ ಪಡೆದುಕೊಳ್ಳಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದು, ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಬಿಜೆಪಿ ನಿಯೋಜಿತ ಅಧ್ಯಕ್ಷರಾಗಿರುವ ಅಣ್ಣಾಮಲೈ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರ...
ನವದೆಹಲಿ: ಕೊರೊನಾ ತಡೆಗೆ ಮಾರ್ಗಸೂಚಿಗಳನ್ನು ಹಾಕುವ ಸರ್ಕಾರದ ಪ್ರತಿನಿಧಿಗಳೇ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಆಗಾಗ ಸುದ್ದಿಯಾಗುತ್ತಿರುತ್ತದೆ. ಆದರೆ. ಇಲ್ಲೊಬ್ಬ ಬಿಜೆಪಿ ಸಚಿವ, ಮುಖಕ್ಕೆ ಹಾಕುವ ಮಾಸ್ಕ್ ನ್ನು ಕಾಲಿನ ಹೆಬ್ಬೆರಳಿನಲ್ಲಿ ಸಿಕ್ಕಿಸಿಕೊಂಡು ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ...
ತಿರುವನಂತಪುರಂ: ಹಿಂದೂ ದಂಪತಿಯ ಶವಸಂಸ್ಕಾರ ನೆರವೇರಿಸಲು ಚರ್ಚ್ ನ ಜಾಗದಲ್ಲಿ ಅವಕಾಶ ಮಾಡಿಕೊಡುವ ಮೂಲಕ ಕೇರಳದ ಅಲಪ್ಪುಳ ಜಿಲ್ಲೆಯ ಎಡತ್ವಾ ಗ್ರಾಮದಲ್ಲಿನ ಸೇಂಟ್ ಜಾರ್ಜ್ ಫೋರೆನ್ಸ್ ಚರ್ಚ್ ಭಾವೈಕ್ಯದ ಸಂದೇಶ ಸಾರಿದೆ. 80 ವರ್ಷ ವಯಸ್ಸಿನ ಶ್ರೀನಿವಾಸನ್ ಅವರು ಕಳೆದ ತಿಂಗಳು ಕೊವಿಡ್ ನಿಂದ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆಯ...
ತಿರುವನಂತಪುರಂ: ಕೇರಳದಲ್ಲಿ ಮತ್ತೆ 5 ಮಂದಿಗೆ ಝಿಕಾ ವೈರಸ್ ಪತ್ತೆಯಾಗಿದೆ. ನಾಲ್ವರು ಮಹಿಳೆಯರು ಸೋಂಕಿಗೆ ಗುರಿಯಾಗಿದ್ದು, ರಾಜ್ಯದಲ್ಲಿ ಝಿಕಾ ವೈರಸ್ ಪೀಡಿತರ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ. ಹೊಸ ಪ್ರಕರಣಗಳ ಪೈಕಿ ಇಬ್ಬರು ಇಲ್ಲಿನ ಅನಾಯರಾ ಎಂಬ ಪ್ರದೇಶದವರಾಗಿದ್ದು, ಇಲ್ಲಿಂದ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಝಿಕಾ ವೈರಸ್ ನ ಕ್ಲಸ್ಟರ್...
ಸಭೆ ಸಮಾರಂಭಗಳಲ್ಲಿ ರಾಜಕಾರಣಿಗಳು ನಿದ್ದೆ ಮಾಡಿ ಗೊರಕೆ ಹೊಡೆಯುವುದು ಸುದ್ದಿಯಾಗುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವರ ತನ್ನ ಮದುವೆಯಂದು ವಧು-ವರ ವೇದಿಕೆಯಲ್ಲಿ ಕುಳಿತಿರುವಾಗಲೇ ಗಡದ್ದಾಗಿ ನಿದ್ದೆಗೆ ಜಾರಿದ ಘಟನೆ ನಡೆದಿದೆ. ಈ ರೀತಿಯದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರ ಗಡದ್ದಾಗಿ ನಿದ್ದೆ ಮಾಡುತ್ತಿದ್ದ...
ಚೆನ್ನೈ: ಮಹಿಳೆಯೊಬ್ಬರು ತಮ್ಮ ಕೃತಕ ಹಲ್ಲನ್ನು ನುಂಗಿದ ಪರಿಣಾಮ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದ್ದು, ತನ್ನ 3 ಕೃತಕ ಹಲ್ಲುಗಳ ಪೈಕಿ ಒಂದು ಹಲ್ಲನ್ನು ಅವರು ನುಂಗಿದ್ದಾರೆ ಎಂದು ವರದಿಯಾಗಿದೆ. ವಲಸರವಕ್ಕಂನ 43 ವರ್ಷದ ಎಸ್ ರಾಜಲಕ್ಷ್ಮಿ ಅವರು ಮೃತ ಮಹಿಳೆಯಾಗಿದ್ದು, ಜುಲೈ ೪ ರಂದು ನೀರು ಕುಡಿಯುತ್ತಿದ್ದಾಗ ತ...
ಗಯಾ: ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೆ ಮದುವೆ ಮಾಡುತ್ತಿರುವ ವಿಚಾರ ತಿಳಿದು, ಯುವಕ ನೇರವಾಗಿ ಆಕೆಯ ಭೇಟಿಗೆ ತೆರಳಿದ್ದು, ಅಲ್ಲಿ ಗ್ರಾಮಸ್ಥರು, ಕುಟುಂಬಸ್ಥರು ಸೇರಿ ಆತನಿಗೆ ಥಳಿಸಿದ್ದಾರೆ. ಆದರೆ ಕೊನೆಗೆ ಆತನ ಪ್ರೀತಿಯನ್ನು ಕಂಡು ಆತನಿಗೆ ಯುವತಿಯ ಜೊತೆಗೆ ವಿವಾಹ ನಡೆಸಿದ್ದಾರೆ. ಇದು ಯಾವುದೋ ಸಿನಿಮಾದ ಕಥೆಯಲ್ಲ. ಹಳೆಯ ಕಾಲದ ಬ...