ಇತಿಹಾಸದ ಪುಸ್ತಕಗಳಲ್ಲಿ ಸಾಕಷ್ಟು ಬದಲಾವಣೆ ಮಾಡಬೇಕಾಗಿದೆ. ಅಕ್ಬರನ ಬಗ್ಗೆಯೋ ಅಥವಾ ಔರಂಗಜೇಬನ ಬಗ್ಗೆಯೋ ಪಠ್ಯಪುಸ್ತಕಗಳಲ್ಲಿ ನಮಗೆ ಕಲಿಯುವುದಕ್ಕೆ ಧಾರಾಳ ಇದೆ. ಆದರೆ ನಮ್ಮದೇ ಹೀರೋಗಳ ಕುರಿತು ನಾವು ಪುಸ್ತಕಗಳಲ್ಲಿ ಕಲಿಯುವುದಕ್ಕೆ ಏನೇನೂ ಸಿಗುತ್ತಿಲ್ಲ. ನಮ್ಮದೇ ಹೀರೋಗಳನ್ನು ನಾವು ಎತ್ತಿ ಹೇಳಬೇಕಿದೆ ಎಂದು ನಟ ಅಕ್ಷಯ್ ಕುಮಾರ್ ಹೇಳಿದ್ದ...
ಕಳೆದ ವರ್ಷ ಏರ್ ಇಂಡಿಯಾ ಉದ್ಯೋಗಿಯ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಶೂಟರ್ ನನ್ನು ಗುರುವಾರ ನೋಯ್ಡಾದಲ್ಲಿ ಎನ್ ಕೌಂಟರ್ ಮಾಡಿ ಬಂಧಿಸಲಾಗಿದೆ. ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿಖಂದರ್, ಏರ್ ಇಂಡಿಯಾ ಉದ್ಯೋಗಿ ಸೂರಜ್ ಮನ್ ಅವರ ಹತ್ಯೆಯನ್ನು ಪ್ರಸ್ತುತ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ದರೋಡೆಕೋರ ಕಪಿಲ್ ಮಾನ್ ಆಯೋಜಿಸಿದ್ದಾಗ...
ಹೈದರಾಬಾದ್ ನ ಖಾಸಗಿ ಕಾರು ಶೋರೂಂನಲ್ಲಿ ಗುರುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಜನನಿಬಿಡ ಭಾಗವಾದ ಕುಂದಾಪುರ ಜಂಕ್ಷನ್ ಬಳಿ ಇರುವ ಶೋರೂಂಗೆ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರೂ, ಶೋರೂಂನಲ್ಲಿದ್ದ ಹಲವಾರು ಹೊಸ ಕಾರುಗಳು ಸುಟ್ಟು ಹೋಗಿವೆ. ಆರಂಭದಲ್ಲಿ ನಾಲ್ಕು...
ವಡೋದರಾದ ಖಾಸಗಿ ಶಾಲೆಯೊಂದಕ್ಕೆ ಶುಕ್ರವಾರ ಮುಂಜಾನೆ 4 ಗಂಟೆಗೆ ಇಮೇಲ್ ಬಂದಿದ್ದು, ಕ್ಯಾಂಪಸ್ ಅನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಬ್ ಬೆದರಿಕೆ ಬಂದ ನಂತರ, ಶಾಲಾ ಅಧಿಕಾರಿಗಳು ತಕ್ಷಣ ಪೋಷಕರಿಗೆ ಮಾಹಿತಿ ನೀಡಿದರು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ರಜೆ...
ಜನವರಿ 16 ರಂದು ಮನೆಯ ಮೇಲೆ ನಡೆದ ದಾಳಿಯಲ್ಲಿ ಚೂರಿ ಇರಿತದ ಗಾಯಗಳಿಗೆ ಒಳಗಾದ ನಟ ಸೈಫ್ ಅಲಿ ಖಾನ್ ಗುರುವಾರ ಸಂಜೆ ಬಾಂದ್ರಾ ಪೊಲೀಸರಿಗೆ ಘಟನೆಯ ರಾತ್ರಿ ಏನಾಯಿತು ಎಂಬುದರ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೂಲಗಳ ಪ್ರಕಾರ, ಸೈಫ್ ಅಲಿ ಖಾನ್ ಮತ್ತು ಅವರ ಪತ್ನಿ, ನಟಿ ಕರೀನಾ ಕಪೂರ್ ಖಾನ್ ಅವರು 11 ನೇ ಮಹಡಿಯಲ್ಲಿರುವ ತಮ್ಮ ಮಲಗುವ ಕೋಣೆಯಲ್...
ರಿಕ್ಟರ್ ಮಾಪಕದಲ್ಲಿ 4.8 ರಷ್ಟಿರುವ ಲಘು ಭೂಕಂಪವು ಶುಕ್ರವಾರ ಬೆಳಿಗ್ಗೆ ಅಸ್ಸಾಂನಲ್ಲಿ ಸಂಭವಿಸಿದೆ. ಹೀಗಾಗಿ ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ. ಆದರೆ ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಶುಕ್ರವಾರ ಮಧ್ಯರಾತ್ರಿಯ ನಂತರ ಈಶಾನ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕ...
ತಮ್ಮ ಸಚಿವ ಸ್ಥಾನ ಬಿಟ್ಟುಕೊಡುವುದಾಗಿ ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಝಿ ಬಿಜೆಪಿ ನಾಯಕರಿಗೆ ಬೆದರಿಕೆ ಹಾಕಿದ್ದು, ಬಿಹಾರದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆ ಹೆಚ್ಚಿಸಿದೆ. ತಮ್ಮ ಪಕ್ಷದೊಂದಿಗೆ ನ್ಯಾಯಯುತ ಒಪ್ಪಂದ ನಡೆಯದ ಕಾರಣ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ತ...
ದ್ವೇಷ ಭಾಷಣಕ್ಕೆ ಕುಪ್ರಸಿದ್ಧಿಯನ್ನು ಹೊಂದಿರುವ ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯ ಮೂಲಕ ಚರ್ಚೆಯಲ್ಲಿದ್ದಾರೆ. ಸೈಫ್ ಅಲಿ ಖಾನ್ ಮೇಲೆ ನಡೆದ ದಾಳಿಯು ಚಿತ್ರಕಥೆಯ ಮೂಲಕ ಹೆಣೆದ ನಾಟಕವಾಗಿತ್ತು ಎಂದವರು ಹೇಳಿದ್ದಾರೆ. ಮುಂಬೈಯಲ್ಲಿ ನಡೆದ ಹಿಂದೂ ಮಹೋತ್ಸವ ರ್ಯಾಲಿಯಲ್ಲಿ ಮಾತಾಡುತ್ತಾ ಸೈಫ್ ಅಲಿ ಖಾನ್ ಅವರನ...
ರಾಜಸ್ಥಾನದ ಅಜ್ಮೀರ್ ನಲ್ಲಿ 8 ಉರ್ದು ಮೀಡಿಯಂ ಸ್ಕೂಲ್ ಗಳನ್ನು ಹಿಂದಿ ಮೀಡಿಯಂ ಶಾಲೆಗಳಾಗಿ ಪರಿವರ್ತಿಸಲಾಗಿದ್ದು, ಇದರ ವಿರುದ್ಧ ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಶಕಗಳಿಂದ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಗಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗಳಾಗಿ ಪರಿವರ್ತಿಸುವ ಮೂಲಕ ಮುಸ್ಲಿಮರ ಸಾಂಸ್ಕೃತಿಕ ಮತ್ತು ...
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ 20 ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿದ ದಿನದಂದು ಆನ್ಲೈನ್ ಅಕ್ರಮ ಬೆಟ್ಟಿಂಗ್ ದಂಧೆಯನ್ನು ಪೊಲೀಸರು ಬುಧವಾರ ಭೇದಿಸಿದ್ದಾರೆ. ಮಾಹಿತಿದಾರರು ನೀಡಿದ ಮಾಹಿತಿಯ ಮೇರೆಗೆ ಕೋಲ್ಕತಾ ಪೊಲೀಸರು ನಗರದಲ್ಲಿ ದಾಳಿ ನಡೆಸಿ ಅಂಗಡಿಯೊಂದರ...