ಉತ್ತರ ಪ್ರದೇಶ: ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಜನಸಂಖ್ಯಾ ನಿಯಂತ್ರಣ ಮಸೂದೆ, ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ಬಿಜೆಪಿಯ ಚುನಾವಣಾ ಪ್ರಚಾರದ ಭಾಗವಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಶಾಫೀಕ್ ಉರ್ ರೆಹಮಾನ್ ಬಾರಕ್ ಆರೋಪಿಸಿದ್ದಾರೆ. ಇನ್ನೂ ಯೋಗಿ ಸರ್ಕಾರದ ಚುನಾವಣಾ ತಂತ್ರವನ್ನು ವ್ಯಂಗ್ಯ ಮಾಡಿರುವ ಅವರು, ಏರುತ...
ಜೈಪುರ: ಅಮೆರ್ ಪ್ಯಾಲೆಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, 11 ಮಂದಿ ದಾರುಣವಾಗಿ ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 12ನೇ ಶತಮಾನದ ಅಮೆರ್ ಪ್ಯಾಲೆಸ್ ನ ವಾಚ್ ಟವರ್ ಮೇಲೆ ಜನರು ಮಳೆಯಲ್ಲಿಯೇ ಸೆಲ್ಪಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, ಪರಿಣಾಮ ಸ್ಥಳದಲ...
ಕಾಸರಗೋಡು: ಶ್ವಾಸನಾಳದಲ್ಲಿ ಜೀರುಂಡೆ ಸಿಲುಕಿಕೊಂಡು 1 ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದ್ದು, ನಗರದ ಹೊರವಲಯದ ನುಳ್ಳಿಪ್ಪಾಡಿ ಚೆನ್ನಿಕರೆಯ ಸತ್ಯೇಂದ್ರ-ರಂಜಿನಿ ದಂಪತಿಯ ಪುತ್ರ ಅನ್ವೇದ್ ಮೃತಪಟ್ಟ ಮಗುವಾಗಿದೆ. ಶನಿವಾರ ರಾತ್ರಿ ಮಗು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದು,...
ನವದೆಹಲಿ: ಸಮಾಜದ ಪ್ರಮುಖ ಸಮಸ್ಯೆಗಳಿಗೆ ಜನಸಂಖ್ಯೆ ಹೆಚ್ಚಳವೇ ಕಾರಣವಾಗಿದ್ದು, ಇದರ ಬಗ್ಗೆ ಜನರು ಜಾಗೃತರಾಗಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ. ವಿಶ್ವ ಜನಸಂಖ್ಯಾ ದಿನವನ್ನುದ್ದೇಶಿಸಿ ಮಾತನಾಡಿರುವ ಯೋಗಿ, ಜನಸಂಖ್ಯೆಯ ಹೆಚ್ಚಳವು ಅಸಮಾನತೆಯಂತಹ ಸಮಸ್ಯೆಗಳಿಗೆ ಕಾರಣವಾಗಿದೆ. ಮುಂದುವರಿದ ಸಮಾಜ ಕ...
ಜೈಪುರ: ಎಲ್ಲ ಭಾರತೀಯರೂ ಧರ್ಮವನ್ನು ಲೆಕ್ಕಿಸದೇ ತಮ್ಮ ಡಿಎನ್ ಎ ಹಂಚಿಕೊಳ್ಳುತ್ತಾರೆ ಎನ್ನುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ವಿ ಎಚ್ ಪಿ ಮುಖಂಡೆ ಸಾಧ್ವಿ ಪ್ರಾಚಿ ಶನಿವಾರ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಕ್ರಿಯಿಸಿದ್ದಾರೆ. ರಾಜಸ್ಥಾನದ ದೌಸಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಾಧ್ವಿ ಪ್ರಾಚಿ...
ಹರ್ಯಾಣ: ಯುವಕನೋರ್ವ ಆರು ತಿಂಗಳ ಕರುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಮಾಲಿಕ ನೀಡಿರುವ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಭಿವಾನಿ ಜಿಲ್ಲೆಯ ಹಲುವಾಸ್ ಗ್ರಾಮದಲ್ಲಿ ಈ ದುಷ್ಕೃತ್ಯ ನಡೆದಿದ್ದು, ಕರುವಿನ ಮಾಲಿಕನ, ಪಕ್ಕದ ಮನೆಯಲ್ಲಿ ವಾಸಿಸುತ್ತ ವ್ಯಕ್ತಿಯೋರ್ವ ಕರುವಿನ ಮೇಲೆ ಲ...
ಕಾನ್ಪುರ್: 20 ವರ್ಷ ವಯಸ್ಸಿನ ದಲಿತ ಯುವಕನ ಮೇಲೆ ಜಾತಿ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿದ್ದು, ಕೋಲುಗಳಿಂದ ಅಮಾನವೀಯವಾಗಿ ಥಳಿಸಿ, ಗುದದ್ವಾರಕ್ಕೆ ಕೋಲು ತುರುಕಿ ಗಂಭೀರವಾಗಿ ಗಾಯಗೊಳಿಸಿರುವ ವಿಡಿಯೋವೊಂದು ವೈರಲ್ ಆಗಿದೆ. ಉತ್ತರಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಅಕ್ಬರ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದ...
ಕಣ್ಣೂರು: ಪತಿಯ ಜೊತೆಗೆ ಪಳನಿಗೆ ತೀರ್ಥಯಾತ್ರೆಗೆ ಹೋಗಿದ್ದ ಮಹಿಳೆಯೊಬ್ಬರನ್ನು ಗುಂಪೊಂದು ಅಪಹರಿಸಿ ಕ್ರೂರ ಲೈಂಗಿಕ ಹಿಂಸೆ ನೀಡಿದ ಘಟನೆ ನಡೆದಿದ್ದು, ಪತಿಯನ್ನು ಥಳಿಸಿ ಪತ್ನಿಯನ್ನು ಅಪಹರಿಸಲಾಗಿದೆ ಎಂದು ಕೇರಳ ನ್ಯೂಸ್ ವರದಿ ಮಾಡಿದೆ. ಜೂನ್ 19ರಂದು ಈ ಘಟನೆ ನಡೆದಿದ್ದು, 20 ದಿನಗಳ ಬಳಿಕ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ. ಪಾಲಕ್...
ಚೆನ್ನೈ: ಹರಕೆಯನ್ನು ತೀರಿಸಲು ವ್ಯಕ್ತಿಯೋರ್ವ ದೇವಸ್ಥಾನದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿಲಕ್ಷಣ ಘಟನೆಯೊಂದು ವರದಿಯಾಗಿದ್ದು, ಶುಕ್ರವಾರ ನಸುಕಿನ ಜಾವ ಈ ಘಟನೆ ನಡೆದಿದೆ. ತಮಿಳುನಾಡಿನ ಕರೂರು ಜಿಲ್ಲೆಯ ದೇವಸ್ಥಾನವೊಂದರ ಎದುರು 60 ವರ್ಷ ವಯಸ್ಸಿನ ಉಳಗನಾಥನ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಜನರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ದಿನ ಬಿಟ್ಟು ಒಂದು ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದ್ದು, ಬೆಲೆ ಏರಿಕೆಯ ಓಟ ಮುಂದುವರಿದಿದೆ. ಶುಕ್ರವಾರ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇರಲಿಲ್ಲ, ಆದರೆ, ಶನಿವಾರದಿಂದ ಮತ್ತೆ ಬೆಲೆ ...