ಶಿಮ್ಲಾ: ಆಟವಾಡುವ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕರೆದೊಯ್ದ ನೆರೆಯ ಮನೆಯ ಯುವಕ ಅತ್ಯಾಚಾರ ನಡೆಸಿದ ಘಟನೆ ಹಿಮಾಚಲ ಪ್ರದೇಶದ ಚೌಪಾಲ್ ನೆರ್ವಾನ್ ತಹಸೀಲ್ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೂಡ ವಿದ್ಯಾರ್ಥಿಯಾಗಿದ್ದಾನೆ ಎಂದು ಹೇಳಲಾಗಿದೆ. ಈತ ವಯಸ್ಕನೇ ಅಥವಾ ಅಪ್ರಾಪ್ತ ವಯಸ್ಕನೇ ಎ...
ಬಿಹಾರ: ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಬಂಧಿತ ಯುವಕನೋರ್ವ ಲಾಕಪ್ ಡೆತ್ ಆಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ಇದರಿಂದಾಗಿ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ನಡೆದು ಘರ್ಷಣೆಯ ವೇಳೆ ಮಹಿಳಾ ಪೇದೆಯೊಬ್ಬರು ಸಾವನ್ನಪ್ಪಿದ್ದಾರೆ. ಜೆಹಾನಾಬಾದ್ ಜಿಲ್ಲೆಯ ಪರಸ್ಬಿಘಾ ಪೊಲೀಸ್ ಠಾಣೆ ಪ...
ಮುಂಬೈ: ಭಾರೀ ಮಳೆಯಿಂದ ಮಹಾರಾಷ್ಟ್ರಲ್ಲಿ ವಿವಿಧೆಡೆ ಅನಾಹುತಗಳು ಸಂಭವಿಸಿದ್ದು, ಈವರೆಗೆ ಮಹಾರಾಷ್ಟ್ರದಾದ್ಯಂತ ಒಟ್ಟು 138 ಮಂದಿ ಮೃತಪಟ್ಟಿದ್ದು, 89 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಏರ್ಪಟ್ಟಿದ್ದು, ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿ...
ಅಹ್ಮದಾಬಾದ್: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಮನೆಯ ನಾಲ್ವರು ಮಕ್ಕಳ ಸಹಿತ ಒಟ್ಟು 9 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹ್ಮದಾಬಾದ್ ನಗರದ ಹೊರವಲಯದಲ್ಲಿ ನಡೆದಿದೆ. ಅಹ್ಮದಾಬಾದ್ ನಗರದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಕುಟುಂಬ ಬಲಿಯಾದವರಾಗಿದ್ದು, ಘಟನೆಯಲ್ಲಿ ಮಕ್ಕಳು ಮಹಿಳೆಯರು ಸೇರಿದಂತೆ 10 ಮ...
ಪನ್ನಾ: ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಬ್ಬರಕ್ಕೆ ಜನ ಜೀವನ ತತ್ತರಿಸಿದೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದು, 18 ಜನರು ಗಾಯಗೊಂಡಿದ್ದಾರೆ. ಉರೆಹಾ, ಪಿಪಾರಿಯಾ ದೌನ್, ಚೌಮುಖ ಹಾಗೂ ಸಿಮ್ರಾಖುರ್ದ್ ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ನಾಲ್ಕು ಪ್ರತ್ಯೇಕ ಘಟನೆಗಳಲ್ಲಿ ಐವರು ಸಿಡಿಲು ಬಡಿದ...
ಮುಂಬೈ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ 121 ವಿಡಿಯೋಗಳನ್ನು 12 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡುವ ಡೀಲ್ ಮಾಡಿಕೊಂಡಿರುವ ವಿಚಾರವನ್ನು ಮುಂಬೈ ಪೊಲೀಸರು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ. ಅಶ್ಲೀಲ ಚಿತ್ರ ತಯಾರಿಕೆ ಮತ್ತು ಮಾರಾಟ, ಪ್ರಸಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಾಜ್ ಕುಂದ್ರಾ ಇದ...
ಮುಂಬೈ: ಮಕ್ಕಳೊಂದಿಗೆ ಫ್ಲಾಟ್ ನಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬರನ್ನು ಹದಿಹರೆಯದ ಪುತ್ರನೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಮುಂಬೈನ ವಸೈ(ಪಶ್ಚಿಮ)ನಲ್ಲಿ ನಡೆದಿದ್ದು, ಆರೋಪಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ ಪದೇ ಪದೇ ಜಗಳ ಮಾಡುತ್ತಿದ್ದಾಳೆ ಎಂದು ಕೋಪಗೊಂಡು ಪುತ್ರ ಈ ಕೃತ್ಯ ನಡೆಸಿದ್ದಾನೆ ಎಂದು ಹೇಳಲಾಗಿದೆ. ಹತ್ಯೆ...
ನವದೆಹಲಿ: ಮುಂದಿನ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿಯನ್ನು ಗೆಲ್ಲಿಸಿದರೆ, ನಾವು ಗೆದ್ದು ಬಂದ ನೆಲದಲ್ಲಿ ಭವ್ಯವಾದ ಶ್ರೀರಾಮನ ಮಂದಿರವನ್ನು ನಿರ್ಮಿಸುತ್ತೇವೆ ಎಂದು ಬಿಎಸ್ ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಘೋಷಿಸಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಎಸ್ ಪಿ ಆಯೋಜಿ...
ಚಂಢೀಗಡ: ಕಾಂಗ್ರೆಸ್ ಕಾರ್ಯಕರ್ತರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾದ ಪರಿಣಾಮ ಐವರು ಸಾವನ್ನಪ್ಪಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಮೊಗ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಚಂಢೀಗಡ ನ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ನಡೆಯುತ್ತಿದ್ದ ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿಗೆ ನವಜೋತ್ ಸಿದ್ದು...
ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ರಾಯಘಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 30 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಮುಂಬೈನಿಂದ 160 ಕಿ.ಮೀ ದೂರದಲ್ಲಿರುವ ಈ ಗ್...