ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ಜೀವನದಲ್ಲಿ ಬಿರುಗಾಳಿಯೇ ಎದ್ದಿದೆ. ಸಿಡಿ ಪ್ರಕರಣದ ಬಳಿಕ ಹೊಡೆತಗಳ ಮೇಲೆ ಹೊಡೆತಗಳನ್ನು ತಿನ್ನುತ್ತಿರುವ ರಮೇಶ್ ಜಾರಕಿಹೊಳಿ ಇದೀಗ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ದೆಹಲಿಗೆ ಇತ್ತೀಚೆಗಷ್ಟೆ ಮುಂಬೈಗೆ ಭೇಟಿ ನ...
ಲಖನೌ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತ ರತ್ನ ಡಾ.ಅಂಬೇಡ್ಕರ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರದ ಶಂಕುಸ್ಥಾಪನೆಯನ್ನು ಮಂಗಳವಾರ ನೆರವೇರಿಸಿದರು. ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಶಂಕುಸ್ಥಾಪನೆ ನೇರವೇರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ...
ಥಾಣೆ: ಒಂದೇ ದಿನ ಮಹಿಳೆಯೊಬ್ಬರಿಗೆ ಮೂರು ಬಾರಿ ಕೊವಿಡ್ ವ್ಯಾಕ್ಸಿನ್ ನೀಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಮಹಾನಗರ ಪಾಲಿಕೆಯ ಆನಂದನಗರ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ನಡೆದಿದ್ದು, ಘಟನೆಯ ಬಳಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿಯಿಂದ ಘಟನೆಯನ್ನು ಮರೆಮಾಚಿದ್ದಾರೆ ಎನ್ನುವ ಆರೋಪ ಹೇಳಿ ಬಂದಿದೆ. ತೆರಿಗೆ ವಿಭಾಗದಲ್ಲಿ ಕೆಲಸ ಮಾಡುತ...
ಬಿಹಾರ: ಯುವಕನೋರ್ವ ತನ್ನ ಚಿಕ್ಕಮ್ಮನನ್ನೇ ವಿವಾಹವಾದ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿವಾಹದ ವಿಡಿಯೋ ವೈರಲ್ ಆಗಿದೆ. ಇಬ್ಬರ ನಡುವೆ ಪ್ರೀತಿ ಆರಂಭವಾಗಿ ಫೋನ್ ನಲ್ಲಿ ಮಾತನಾಡುವವರೆಗೆ ಬಂದಿತ್ತು. ಫೋನ್ ನಲ್ಲಿ ನಿರಂತರವಾಗಿ ಮಾತನಾಡುತ್ತಿದ್ದ ಇವರಿಬ್ಬರು, ಮನೆಯಲ್ಲಿ ಯಾರೂ ಇಲ್ಲದ ದಿನ ನೋಡ...
ನವದೆಹಲಿ: ಗರ್ಭಿಣಿಯರು ಕೂಡ ಲಸಿಕೆ ಪಡೆದುಕೊಳ್ಳಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದ್ದು, ಈ ಸಂಬಂಧ ಲಸಿಕೆ ಪಡೆಯಲು ಕೆಲವು ಮಾರ್ಗಸೂಚಿಗಳನ್ನು ಇಲಾಖೆ ಬಿಡುಗಡೆ ಮಾಡಿದೆ. ಈಗ ಲಭ್ಯವಿರುವ ಕೊವಿಡ್ ಲಸಿಕೆಗಳು ಸುರಕ್ಷಿತವಾಗಿವೆ. ವ್ಯಾಕ್ಸಿನೇಷನ್ ಗರ್ಭಿಣಿಯರನ್ನು ಕೊರೊನಾ ಹಾಗೂ ಇತರ ರೋಗಗಳಿಂದ ರಕ್ಷಿಸುತ್ತದೆ ಎಂದು ಆರೋಗ್ಯ ಸಚಿ...
ಪ್ರಯಾಗ್ ರಾಜ್: ದೆವ್ವ ಬಿಡಿಸುವುದಾಗಿ ಮಹಿಳೆಯರ ಕೈಕಾಲುಗಳನ್ನು ಕಟ್ಟಿಹಾಕಿ ಮನಸೋ ಇಚ್ಛೆ ಚಾಟಿಯಿಂದ ಹೊಡೆದು ಅಮಾನವೀಯತೆ ತೋರಿದ ಹಿನ್ನೆಲೆಯಲ್ಲಿ 30 ಜನರನ್ನು ಬಂಧಿಸಲಾಗಿರುವ ಘಟನೆ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಹೋಬಾ ಮತ್ತು ಛತ್ತರಪುರ ಗ್ರಾಮ ನಿವಾಸಿಗಳಾದ ಆರೋಪಿಗಳು ಮಹಿಳೆಯರಿಗೆ ದೆವ್...
ನಾಸಿಕ್: ರೇವ್ ಪಾರ್ಟಿ ನಡೆಯುತ್ತಿದ್ದ ಎರಡು ವಿಲ್ಲಾಗಳ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ, 12 ಯುವತಿಯರು ಹಾಗೂ 22 ಯುವಕರನ್ನು ಬಂಧಿಸಿದ್ದಾರೆ. ಬಂಧಿತ ಯುವಕರ ಪೈಕಿ ನಾಲ್ವರು ನಟಿಯರು ಹಾಗೂ ಓರ್ವಳು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಮಾಜಿ ಸ್ಪರ್ಧಿ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಇಗತ್...
ಮಿರ್ಜಾಪುರ: ಮಹಿಳೆಯನ್ನು ಅಪಹರಿಸಿ 3 ತಿಂಗಳ ಕಾಲ ಕಾಡಿನಲ್ಲಿ ಒತ್ತೆಯಾಳಾಗಿರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಲಾಲ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯ ಮಹಿಳೆಯನ್ನು ಮಾರ್ಚ್ 1ರಂದು ಅಪಹರಿಸಲಾಗಿತ್ತು. ಈ ಸಂಬಂಧ ಮಹಿಳೆಯ ಪತಿ ಪೊಲೀಸರಿಗೆ ದೂರ...
ತಿರುವನಂತಪುರಂ: ಸಣ್ಣ ವಯಸ್ಸಿನಲ್ಲಿಯೇ ಮದುವೆಯಾಗಿತ್ತು. ತನ್ನ 21ನೇ ವರ್ಷ ವಯಸ್ಸಿನಲ್ಲಿಯೇ ಗಂಡನಿಂದ ದೂರವಾದ ಮಹಿಳೆಯೊಬ್ಬರು, ಜೀವನ ನಿರ್ವಹಣೆಗಾಗಿ ಜ್ಯೂಸ್, ಐಸ್ ಕ್ರೀಂಗಳನ್ನು ಮಾರುತ್ತಾ ತಮ್ಮ ಕನಸನ್ನು ನನಸು ಮಾಡಿದ್ದು, ಇದೀಗ ಕೇರಳದ ವರ್ಕಾಲಾ ಪೊಲೀಸ್ ಠಾಣೆಯಲ್ಲಿ ಎಸ್ ಐ ಆಗಿ ಅಧಿಕಾರ ಸ್ವೀಕರಿಸುವ ಮೂಲಕ ಮಹಿಳೆಯರಿಗೆ ಮಾದರಿಯಾಗಿದ್ದ...
ಶ್ರೀಕಾಕುಳಂ: ಸ್ನೇಹಿತನ ಹುಟ್ಟು ಹಬ್ಬ ಆಚರಣೆಯ ಸಂಭ್ರಮದಲ್ಲಿದ್ದ ನಾಲ್ವರು ಯುವಕರು ಸಮುದ್ರಪಾಲಾಗಿರುವ ಘಟನೆ ಪುಕ್ಕಳ್ಲಪಾಲೆಂ ಸಮುದ್ರ ತೀರದಲ್ಲಿ ನಡೆದಿದ್ದು, 18 ಸ್ನೇಹಿತರ ಪೈಕಿ ನಾಲ್ವರು ಸಮುದ್ರಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ. ಬೊರ್ರಪುಟ್ಟಗ ನಿವಾಸಿ ಸಾಯಿ ಲೋಕೇಶ್ ಎಂಬವರ ಹುಟ್ಟು ಹಬ್ಬದ ಆಚರಣೆಗೆ ಸುಮಾರು 18 ಸ್ನೇಹಿತರು...