ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಇತ್ತೀಚಿನ ಚಿತ್ರ 'ಸಿಂಡಿಕೇಟ್' ನಿರ್ಮಾಣವನ್ನು ಘೋಷಿಸುವ ಒಂದು ದಿನ ಮೊದಲು, ಮುಂಬೈನ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರಿಗೆ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಚೆಕ್ ಬೌನ್ಸ್ ಪ್ರಕರಣದ ತೀರ್ಪನ್ನು ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ನಿಗದಿಪಡಿಸಿ...
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ ಚುನಾವಣಾ ಆಯೋಗ (ಇಸಿಐ) ಅಧಿಕೃತವಾಗಿ 'ಮಾನ್ಯತೆ ಪಡೆದ ರಾಜಕೀಯ ಪಕ್ಷ' ಸ್ಥಾನಮಾನವನ್ನು ನೀಡಿದೆ. ಈ ಕುರಿತು ಪಕ್ಷವು ಬುಧವಾರ (ಜನವರಿ 22) ಸಾಮಾಜಿಕ ಮಾಧ್ಯಮವಾದ ಎಕ್ಸ್ ನಲ್ಲಿ ಈ ಘೋಷಣೆ ಮಾಡಿದೆ. ಚುನಾವಣಾ ಆಯೋಗವು ಕಾಯ್ದಿರಿಸಿದಂತೆ ಪಕ್ಷವು ಈಗ ಪಕ್ಷದ ಶಾಶ್ವತ ...
ಹಾಸ್ಯನಟ-ನಟ ಕಪಿಲ್ ಶರ್ಮಾ, ನಟ ರಾಜ್ಪಾಲ್ ಯಾದವ್, ನೃತ್ಯ ಸಂಯೋಜಕ-ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕ-ಹಾಸ್ಯನಟ ಸುಗಂಧಾ ಮಿಶ್ರಾ ಅವರಿಗೆ ಬುಧವಾರ ಬೆದರಿಕೆ ಇಮೇಲ್ ಗಳು ಬಂದಿವೆ. "ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ನಾವು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಅಲ್ಲದೇ ನಾವು ಸೂಕ್ಷ್ಮ ವಿಷಯವನ್ನು ನಿಮ್ಮ ಗಮನಕ್ಕೆ ತರುವುದು ಕಡ್ಡಾಯ ಎ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸದಲ್ಲಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯ ಹಲವಾರು ಬೆರಳಚ್ಚುಗಳನ್ನು ಮುಂಬೈ ಪೊಲೀಸರು ಪತ್ತೆ ಮಾಡಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಕಳೆದ ವಾರ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂಬಾತ ಹಲ್ಲೆ ನಡೆಸಿದ್ದ. ಆರೋಪಿಯೊಂದಿಗಿನ ಹಿಂಸಾತ್ಮಕ ಮುಖಾಮುಖಿಯ ನಂತರ, ಸೈಫ್ ಅಲ...
ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಬುಧವಾರ ವಿಸ್ತರಿಸಿದೆ. ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಕಳೆದ ಜನವರಿ 16ರಂದು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖ...
26 ವರ್ಷದ ಮುಹಮ್ಮದ್ ಸಲೀಂ ಎಂಬ ಯುವಕನನ್ನು ಉತ್ತರ ಪ್ರದೇಶದ ಸಹರಾನ್ ಪುರ ಜಿಲ್ಲೆಯ ನವಾಡದಲ್ಲಿ ಥಳಿಸಿ ಹತ್ಯೆ ಮಾಡಲಾಗಿದೆ. ಈತನನ್ನು ತಲೆಕೆಳಗೆ ಮಾಡಿ ತೂಗು ಹಾಕಿ ಥಳಿಸ್ತಾ ಇರುವ ವಿಡಿಯೋ ಜನವರಿ 13ರಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಜನವರಿ 18ರಂದು ಚಿಕಿತ್ಸೆ ಫಲಕಾರಿಯಾಗದೆ ಈತ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೊಹಮ...
ದೆಹಲಿ ಹಿಂಸಾಚಾರಕ್ಕೆ ಸಂಚು ನಡೆಸಿದ್ದಾರೆಂಬ ಆರೋಪದಲ್ಲಿ ಜೈಲಲ್ಲಿರುವ ಉಮರ್ ಖಾಲಿದ್ ಮತ್ತು ಶರ್ಜಿಲ್ ಇಮಾಮ್ ಅವರ ಜಾಮೀನು ಕೋರಿಕೆಯನ್ನು ವಿರೋಧಿಸುವ ವಾದವನ್ನು ಮುಂದೂಡಿಕೊಂಡು ಹೋಗುತ್ತಿರುವ ದೆಹಲಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಪ್ರಬಲ ಮುನ್ನೆಚ್ಚರಿಕೆ ನೀಡಿದೆ. ನಿಮಗೆ ಅನಂತ ಅವಕಾಶ ನೀಡಲು ಸಾಧ್ಯವಿಲ್ಲ ಮತ್ತು ವಾದ ಮುಂದೂಡುವ ನಿಮ್ಮ ಈ...
ಮಲಯಾಳಂ ನಟಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಉದ್ಯಮಿ ಬಾಬಿ ಚೆಮ್ಮನೂರ್ ಅವರಿಗೆ ವಿಐಪಿ ಚಿಕಿತ್ಸೆ ನೀಡಿದ ಆರೋಪದ ಮೇಲೆ ಇಬ್ಬರು ಹಿರಿಯ ಜೈಲು ಅಧಿಕಾರಿಗಳನ್ನು ಕೇರಳ ಸರ್ಕಾರ ಅಮಾನತುಗೊಳಿಸಿದೆ. ವರದಿಗಳ ಪ್ರಕಾರ, ಕೇಂದ್ರ ಪ್ರಾದೇಶಿಕ ಕಾರಾಗೃಹದ ಉಪ ಇನ್ಸ್ಪೆಕ್ಟರ್ ಜನರಲ್ ಪಿ ಅಜಯಕುಮಾರ್ ಮತ್ತು ಎರ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬಕ್ಕೆ ಸೇರಿದ ಮಧ್ಯಪ್ರದೇಶದ 15,000 ಕೋಟಿ ರೂ.ಗಳ ಪಿತ್ರಾರ್ಜಿತ ಆಸ್ತಿಗಳು, ಅವುಗಳಲ್ಲಿ ಹೆಚ್ಚಿನವು ಭೋಪಾಲ್ನಲ್ಲಿವೆ. ಮಧ್ಯಪ್ರದೇಶ ಹೈಕೋರ್ಟ್ ಪಿತ್ರಾರ್ಜಿತ ಆಸ್ತಿಗಳ ಮೇಲೆ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ತೆಗೆದುಹಾಕಿದೆ. ಇದು ಶತ್ರು ಆಸ್ತಿ ಕಾಯ್ದೆ, 1968 ರ ಅಡಿಯಲ್ಲಿ ಸ್ವಾಧೀ...
ಕಾಲೇಜು ವಿದ್ಯಾರ್ಥಿಗಳ ಮೇಲೆ ಕಾರು ಹರಿಸಲು ಪ್ರಯತ್ನಿಸಿದ ಆರೋಪದ ಮೇಲೆ ಕೇರಳದ ತ್ರಿಶೂರ್ ನ ಜನಪ್ರಿಯ ಯೂಟ್ಯೂಬರ್ ಅನ್ನು ತ್ರಿಶೂರ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ಕಸ್ಟಡಿಗೆ ಒಪ್ಪಿಸಿದೆ. ಸ್ಟ್ರೀಮಿಂಗ್ ಪ್ಲಾಟ್ ಫಾರ್ಮ್ ನ ಯೂಟ್ಯೂಬ್ನಲ್ಲಿ 'ಮನವಾಲನ್' ಎಂದು ಜನಪ್ರಿಯವಾಗಿ ಕರೆಯಲ್ಪಡುವ ತ್ರಿಶೂರ್ ನ ಎರನೆಲ್ಲೂ...