ಪುಣೆ: ಸವಾರ ಬೈಕ್ ನ ಮೇಲೆ ಕುಳಿತಿರುವಾಗಲೇ, ಸವಾರನ ಸಹಿತ ಬೈಕ್ ನ್ನು ಟ್ರಾಫಿಕ್ ಪೊಲೀಸರು ಎತ್ತಿಕೊಂಡು ಹೋದ ಅಮಾನವೀಯ ಘಟನೆಯೊಂದು ಪುಣೆಯ ನಾನಾಪೇಠ್ ಪ್ರದೇಶದಲ್ಲಿ ನಡೆದಿದೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ನೋ ಪಾರ್ಕಿಂಗ್ ವಲಯದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ವಾಹನಕ್ಕೆ ಹಾಕುತ್ತಿರುವ ಸಂದರ್ಭದಲ್...
ಭೋಪಾಲ್: ಮೊಹರಂ ಕಾರ್ಯಕ್ರಮದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ 10 ಯುವಕರ ವಿರುದ್ಧ ದೂರು ದಾಖಲಾಗಿದ್ದು, 6 ಮಂದಿ ಯುವಕರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶದ ಉಜ್ಜೈನಿಯ ಗೀತಾ ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ಮೊಹರಂ ಆಚರಣೆಯ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಕೂಗಲಾಗಿದೆ ಎಂದು ವಿ...
ಮುಂಬೈ: ಅಫ್ಘಾನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಓವೈಸಿ ಅವರನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಓವೈಸಿ, ದೇಶದಲ್ಲಿ ಒಂಬತ್ತು ಹೆಣ್ಣು ಮಕ್ಕಳ ಪ...
ನವದೆಹಲಿ: ಕೊವಿಡ್ 19 ಲಸಿಕೆ ಅಭಿಯಾನ ಆರಂಭಗೊಂಡು 8 ತಿಂಗಳು ಕಳೆದಿದೆ. ಈವರೆಗೆ ದೇಶದಲ್ಲಿ 50 ಕೋಟಿಗೂ ಹೆಚ್ಚು ಜನರು ಕೊವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಕೊವಿಡ್ ಲಸಿಕೆ ಪಡೆದ ಬಳಿಕ ಉಂಟಾಗುತ್ತಿರುವ ಅಡ್ಡ ಪರಿಣಾಮಗಳ ಬಗ್ಗೆ ಈವರೆಗೂ ಯಾವುದೇ ಸ್ಪಷ್ಟತೆಗಳು ಸಿಕ್ಕಿಲ್ಲ. ಕೊವಿಡ್ ಲಸಿಕೆ ಪಡೆದವರಲ್ಲಿ ಹೆಚ್ಚಿನ ಜನರು ಜ್ವರ, ತಲೆನೋವು...
ರಾಮ್ ಪುರ: ಸಹೋದ್ಯೋಗಿ ನರ್ಸ್ ಸ್ನಾನ ಮಾಡುತ್ತಿದ್ದ ವೇಳೆ ಚಿತ್ರೀಕರಣ ನಡೆಸಿದ ವೈದ್ಯನೋರ್ವ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಬೆದರಿಕೆ ಹಾಕುತ್ತಿರುವ ಬಗ್ಗೆ ನರ್ಸ್ ಆರೋಪ ಮಾಡಿದ್ದು, ವೈದ್ಯನ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ರಾಮ್ ಪುರ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಂತ್ರಸ್ತೆ ಸಹಾಯಕ ನರ್ಸ್ ಹಾಗೂ ಹೆರಿಗೆ...
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 77ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರು ತಮ್ಮ ತಂದೆಗೆ ನಮನ ಸಲ್ಲಿಸಿದ್ದಾರೆ. ವೀರಭೂಮಿಯಲ್ಲಿರುವ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ನಮನ ಸಲ್ಲಿಸಿ ಕೆಲ ಕಾಲ ಅಲ್ಲೇ ಕಾಲ ಕಳೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂ...
ನವದೆಹಲಿ: ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ನೀವು ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ಹೇಳಿಕೆ ನೀಡಿದ್ದು, ಇದೀಗ ಸಾರ್ವಜನಿಕರನ್ನು ತೀವ್ರವಾಗಿ ಕೆರಳಿಸಿದೆ. ಬಿಜೆಪಿ ನಾಯಕ ರಾಮ್ ರತನ್ ಪಾಯಲ್ ಈ ಹೇಳಿಕೆ ನೀಡಿದ್ದು, ದಿನದಿಂದ ದಿನಕ್ಕೆ ಗಗನಕ್ಕೇ...
ಲಕ್ನೋ: ಸಲಿಂಗಿ ಯುವತಿಯರಿಬ್ಬರು ಜೊತೆಯಾಗಿ ಬದುಕಲು ರಾಂಪುರ ನ್ಯಾಯಾಲಯ ಅವಕಾಶ ನೀಡಿದ್ದು, ಯುವತಿಯರ ಪೋಷಕರು ನೀಡಿದ ದೂರಿನ ವಿಚಾರಣೆ ನಡೆಸಿದ ಬಳಿಕ ಈ ರೀತಿಯ ಅನುಮತಿ ನೀಡಲಾಗಿದ್ದು, ಪ್ರೌಢ ವಯಸ್ಸಿನ ಯುವತಿಯರು ತಮ್ಮ ಇಷ್ಟದಂತೆ ಜೊತೆಯಾಗಿ ಬದುಕಬಹುದು ಎಂದು ಹೇಳಿದೆ. ಸುಮಾರು 20 ವರ್ಷ ವಯಸ್ಸಿನ ಯುವತಿ ರಾಂಪುರದ ಶಹಬಾದ್ ಪ್ರದೇಶದಲ್...
ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ವಿಜಯದ ಬಳಿಕ ಭಾರತ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ತಜ್ಞರು ಎಚ್ಚರಿಸಿದ್ದು, ಮುಂದಿನ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಗಮನಿಸಿ ಮುಂದಿನ ಹೆಜ್ಜೆ ಇಡಬೇಕಾಗಿದೆ ಎಂದು ಅವರ ಹೇಳಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತಕ...
ಶಹಜಹಾನ್ ಪುರ: ತಾನು ಅಂದುಕೊಂಡದ್ದು ನಡೆಯಲಿಲ್ಲ ಎಂದು ಕೋಪಗೊಂಡ ಪತಿಯೋರ್ವ ತನ್ನ ಪತ್ನಿಯ ಮೇಲೆ ಕುದಿಯುವ ನೀರು ಎರಚಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದ್ದು, ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿರುವ ಪತ್ನಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಪತ್ನಿಯು ಗಂಡು ಮಗುವಿಗೆ ಜನ್ಮ ನೀಡಿಲ್ಲ ಎನ್ನುವ ಕಾರಣಕ...