ಮುಂಬೈ: ತಂದೆಯೇ ಐಸ್ ಕ್ರೀಮ್ ನಲ್ಲಿ ಇಲಿಯ ವಿಷ ಬೆರೆಸಿ ತನ್ನ ಮಕ್ಕಳಿಗೆ ನೀಡಿದ ಘಟನೆ ಮುಂಬೈಯಲ್ಲಿ ನಡೆದಿದ್ದು, ಪರಿಣಾಮವಾಗಿ ಐದು ವರ್ಷದ ಮಗು ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಐದು ವರ್ಷ ವಯಸ್ಸಿನ ಅಲಿಶಾನ್ ಅಲಿ ಮೊಹಮ್ಮದ್ ಮೃತಪಟ್ಟ ಮಗುವಾಗಿದ್ದು, 2 ವರ್ಷ ವಯಸ್ಸಿನ ಅರ್ಮಾನಾ ಹಾಗೂ 7 ವರ್ಷ ವಯಸ್...
ನವದೆಹಲಿ: ಮೂಲ ಉಳಿತಾಯ ಖಾತೆಗಳ ಮೇಲೆ ಕೊಡುವ ಮೌಲ್ಯಾಧರಿತ ಸೇವೆಗಳಿಗೆ ಶುಲ್ಕ ನಿಗದಿಪಡಿಸಿರುವುದಾಗಿ ಘೋಷಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಇದೇ ಜುಲೈ 1ರಿಂದ ಚೆಕ್ ಬುಕ್ ವಿತರಿಸುವುದಾಗಿ ತಿಳಿಸಿದೆ. ಎಟಿಎಂ ಹಾಗೂ ನಗದು ಹಿಂಪಡೆಯುವ ಶುಲ್ಕಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಇದೇ ವೇಳೆ ತಿಳಿಸಿದೆ ಎಸ್ ...
ತಿರುವನಂತಪುರಂ: ಗಡಿನಾಡು ಕಾಸರಗೋಡು ಜಿಲ್ಲೆಯ ಹಳ್ಳಿಗಳ ಹೆಸರನ್ನು ಮಲಯಾಳಂ ಹೆಸರುಗಳಾಗಿ ಬದಲಿಸಲು ಕೇರಳ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಬಗ್ಗೆ ಕೇರಳ ಮಾಧ್ಯಮಗಳು ವರದಿ ಮಾಡಿರುವ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕರೆದು ಸು...
ಗೋರಖ್ಪುರ: ಆರೋಪಿಯಿಂದ 50 ಸಾವಿರ ರೂಪಾಯಿ ತೆಗೆದುಕೊಂಡು ಆತನಿಗೆ ಬೂಟಿನಿಂದ ಐದು ಬಾರಿ ಹೊಡೆದು ಅತ್ಯಾಚಾರ ಪ್ರಕರಣವನ್ನು ಮುಕ್ತಾಯಗೊಳಿಸಿ ಎಂದು ಅತ್ಯಾಚಾರ ಸಂತ್ರಸ್ತೆಗೆ ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ಗ್ರಾಮ ಪಂಚಾಯಿತಿಯೊಂದು ನೀಡಿದ ಸಲಹೆ ನೀಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಅತ್ಯಾಚಾರ ನಡೆದ ಬಗ್ಗೆ ಸಂತ್ರಸ್...
ಬಿಹಾರ: ಇನ್ನೊಬ್ಬರ ವೈಯಕ್ತಿಕ ಜೀವನಕ್ಕೆ ದಾಳಿ ಮಾಡುವ ನಮ್ಮ ಸಾಮಾಜಿಕ ವ್ಯವಸ್ಥೆ ಈ ಆಧುನಿಕ ಕಾಲದಲ್ಲಿಯೂ ಬದಲಾಗಿಲ್ಲ. ಪ್ರಾಣಿಗಳು ನಮ್ಮ ದೇಶದಲ್ಲಿ ಸ್ವತಂತ್ರವಾಗಿರುವಷ್ಟು ಮನುಷ್ಯ ಸ್ವತಂತ್ರವಾಗಿಲ್ಲ ಎನ್ನುವುದು ಕೆಲವೊಂದು ಘಟನೆಗಳ ಸಂದರ್ಭದಲ್ಲಿ ಸಾಮಾನ್ಯವಾಗಿ ಕೇಳಿ ಬರುವಂತಹ ಮಾತುಗಳು. ಇಲ್ಲಿ ದ್ವೇಷಿಸಿಕೊಂಡು ಬದುಕುವ ಮನಸ್ಥಿತಿಗಳು ...
ತಿರುಪತಿ: ಕೊವಿಡ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬ ಖಿನ್ನತೆಗೊಳಗಾಗಿದ್ದು, ತಾನು ಪ್ರೀತಿಸಿ ವಿವಾಹವಾಗಿದ್ದ ಪತ್ನಿಯನ್ನು ಹತ್ಯೆಗೈದು ಕೊವಿಡ್ ನಿಂದ ಸತ್ತಿದ್ದಾಳೆ ಎಂದು ಸಂಬಂಧಿಕರನ್ನು ನಂಬಿಸಿದ ಘಟನೆ ನಡೆದಿದ್ದು, ಇದೀಗ ಆರೋಪಿಯ ಕೃತ್ಯ ಬಯಲಾಗಿದೆ. ಜೂನ್ 23ರಂದು ಆಂಧ್ರಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾಫ್ಟ್ ವೇ...
ಭೋಪಾಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗೆಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯ ಪ್ರದೇಶದ ಬಿಜೆಪಿ ಸಚಿವರೊಬ್ಬರು ನೀಡಿರುವ ಬಿಟ್ಟಿ ಸಲಹೆ ಇದೀಗ ಗಾಯದ ಮೇಲೆ ಉಪ್ಪು ನೀರು ಎರಚಿದಂತಾಗಿದ್ದು, ಜನರು ಸಚಿವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೈಲ ಬೆಲೆ ಏರಿಕೆ ಬಗ್ಗೆ ಸಲಹೆ ನೀಡಿದ ಇಂಧನ ...
ಪಾಲಕ್ಕಾಡ್: ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಸೀಮೆ ಎಣ್ಣೆ ಸುರಿದು ಸುಟ್ಟು ಹತ್ಯೆ ಮಾಡಿರುವ ಘಟನೆ ಉತ್ತರ ಕೇರಳ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಘಟನೆ ಸಂಬಂಧ ಮಹಿಳೆಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಆರೋಪಿ ಪತಿಯನ್ನು ಬಂಧಿಸಲಾಗಿದೆ. ಕರಪಾಡ್ ಮೂಲದ ಶ್ರುತಿ ಮೃತ ಮಹಿಳೆಯಾಗಿದ್ದು, ಪತಿ ಶ್ರೀಜಿತ್ ...
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ಜೀವನದಲ್ಲಿ ಬಿರುಗಾಳಿಯೇ ಎದ್ದಿದೆ. ಸಿಡಿ ಪ್ರಕರಣದ ಬಳಿಕ ಹೊಡೆತಗಳ ಮೇಲೆ ಹೊಡೆತಗಳನ್ನು ತಿನ್ನುತ್ತಿರುವ ರಮೇಶ್ ಜಾರಕಿಹೊಳಿ ಇದೀಗ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ದೆಹಲಿಗೆ ಇತ್ತೀಚೆಗಷ್ಟೆ ಮುಂಬೈಗೆ ಭೇಟಿ ನ...
ಲಖನೌ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತ ರತ್ನ ಡಾ.ಅಂಬೇಡ್ಕರ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರದ ಶಂಕುಸ್ಥಾಪನೆಯನ್ನು ಮಂಗಳವಾರ ನೆರವೇರಿಸಿದರು. ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಶಂಕುಸ್ಥಾಪನೆ ನೇರವೇರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ...