ಬಲ್ಲಿಯಾ: ಜವಹರಲಾಲ್ ನೆಹರೂ ಅವರ ಹೇಡಿ ನಾಯಕತ್ವದಿಂದಾಗಿ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಣೆ ಮಾಡಲು ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ಸಾಧ್ಯವಾಗಿರಲಿಲ್ಲ ಎಂದು ಬಲ್ಲಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಆರೋಪಿಸಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ನಾಯಕರು ಹಿಂದುತ್ವ ಅಜೆಂಡಾವನ್ನು ...
ಬೆಂಗಳೂರು: ಮದುವೆಯಾಗಿ ಎರಡೇ ದಿನದಲ್ಲಿ ಪತಿಯನ್ನು ಕಟ್ಟಿ ಹಾಕಿ ಪತ್ನಿ ರಾತ್ರೋ ರಾತ್ರಿ ಪರಾರಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದ್ದು, ಇಷ್ಟವಿಲ್ಲದ ಮದುವೆಯನ್ನು ಮುರಿದ ಯುವತಿ ತನಗೆ ಇಷ್ಟವಾದ ಯುವಕನ ಜೊತೆಗೆ ಬಿಹಾರದಿಂದ ಬೆಂಗಳೂರಿಗೆ ಬಂದು ಸೇರಿದ್ದಾಳೆ ಎಂದು ತಿಳಿದು ಬಂದಿದೆ. ಅನುಕುಮಾರಿ ಈ ಪ್ರೇಮಕಥೆಯ ನಾಯಕಿ. ಈಕೆ ಆಶುಕುಮಾರ್...
ಭೋಪಾಲ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆಯೊಂದು ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಿಸಿ ಕ್ಯಾಮರದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ. ಮಿಲನ್ ರಜಾಕ್ ಎಂಬಾತ ಈ ದುಷ್ಕೃತ್ಯ ಎಸಗಿದವನಾಗಿದ್ದು, ದಾಮೋದರ್ ಕೋರಿ ಸಂತ್ರಸ್ತ ವ್ಯಕ್ತಿಯಾಗಿದ್ದಾರೆ. ಮಿಲನ...
ಲಕ್ಷದ್ವೀಪ: ಸಿನಿಮಾ ನಿರ್ಮಾಪಕಿಯ ವಿರುದ್ಧ ದಾಖಲಾಗಿರುವ ದೇಶ ವಿರೋಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಕ್ರಮವನ್ನು ಖಂಡಿಸಿ 15 ಬಿಜೆಪಿ ನಾಯಕರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಸಿನಿಮಾ ನಿರ್ಮಾಪಕಿ ಆಯೇಷಾ ಸುಲ್ತಾನ್ ಮಲಯಾಳಂ ಸುದ್ದಿ ವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಲಕ್ಷದ್ವೀಪದಲ್ಲಿ ಕೊವಿಡ...
ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳ ಜಾರಿಯ ಬಳಿ ಬಿಜೆಪಿ ಜೊತೆಗಿನ ತನ್ನ ಮೈತ್ರಿಯನ್ನು ಕಡಿದುಕೊಂಡಿರುವ ಶಿರೋಮಣಿ ಅಕಾಲಿ ದಳ 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿಯ ಜೊತೆಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲು ಸಜ್ಜಾಗಿದೆ ಎಂದು ತಿಳಿದು ಬಂದಿದೆ. ವಿವಾದಿತ ಕೃಷಿ ಕಾಯ್ದೆ ಹಿನ್ನೆಲೆಯಲ್ಲಿ ಅಕಾಲಿದಳ ಸೆಪ್ಟಂಬ...
ಹೈದರಾಬಾದ್: ಹಸಿವು ತಾಳಲಾರದೇ ಕಳೆದ 5 ತಿಂಗಳಿನಿಂದ 17 ವರ್ಷದ ಯುವತಿ ತನ್ನ ತಲೆಕೂದಲನ್ನೇ ತಿಂದ ಘಟನೆ ನಡೆದಿದ್ದು, ಹೀಗೆ ತಿಂದ ತಲೆಗೂದಲು ಬರೋಬ್ಬರಿ 2 ಕೆ.ಜಿ.ಗಳಷ್ಟು ಹೊಟ್ಟೆಯಲ್ಲಿ ಶೇಖರಣೆಯಾಗಿದ್ದು, ಇದೀಗ ತೆಲಂಗಾಣದ ಉಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ವೈದ್ಯರು ಯಶಸ್ವಿಯಾಗಿ ಚಿಕಿತ್ಸೆ ನಡೆಸಿ ಕೂದಲು ಹೊರ ತೆಗೆದಿದ್ದಾರೆ. ಹೈ...
ಅಲಿಗಢ: ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ಬಾಲಕಿಯನ್ನು ದುಷ್ಕರ್ಮಿಯೋರ್ವ ಅತ್ಯಾಚಾರ ನಡೆಸಿದ್ದು, ಇದರಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ಹರ್ದುಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಮಂಗಳವಾರ ಈ ಘಟನೆ ನಡೆದಿದ್ದು, ಗಣೇಶ್ ಎಂಬ ಆರೋಪಿ ಮೇವು ತರಲು ಹೋಗುತ್ತಿದ್ದ ಬಾಲಕಿಯನ್...
ರಾಜಸ್ಥಾನ: ಪರಿಸರ ಉಳಿಸಿ, ಹಾನಿ ಮಾಡಬೇಡಿ, ನೀರನ್ನು ಉಳಿಸಿ ಎಂದೆಲ್ಲ ಎಷ್ಟು ಬೊಬ್ಬೆ ಹೊಡೆದರೂ, ಪರಿಸರವನ್ನು ಹಾಳುಗೆಡವುವವರ ಸಂಖ್ಯೆ ಇನ್ನೂ ಇಳಿಕೆಯಾಗಿಲ್ಲ, ಈ ನಡುವೆ ಜಲಕ್ಷಾಮ ತಲೆದೋರುತ್ತಿದೆ. ರಾಜಸ್ಥಾನದಲ್ಲಿ ನಡೆದ ಘಟನೆಯೊಂದು ಇಡೀಗ ಇಡೀ ದೇಶದ ಗಮನ ಸೆಳೆದಿದೆ. ರಾಜಸ್ಥಾನದ ಅಜ್ಮೀರ್ ನ ಗ್ರಾಮೀಣ ಪ್ರದೇಶದ ನಿವಾಸಿಗಳು ತೀವ್ರವಾಗ...
ನವದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಕುರ್ಚಿ ಅಲುಗಾಡುತ್ತಿದ್ದು, ಕಳಪೆ ಕೊವಿಡ್ ನಿರ್ವಹಣೆಯ ಹಿನ್ನೆಲೆಯಲ್ಲಿ ಯೋಗಿ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯ ಭೇಟಿಗಾಗಿ ದೆಹಲಿಗೆ ಹಾರಿದ್ದಾರೆ. ಉತ್ತರ ಪ್ರದೇಶ ಚುನಾವಣೆಗೆ ...
ಜೈಪುರ: ಈ ಡಿಜಿಟಲ್ ಯುಗದಲ್ಲಿಯೂ ಜಾತಿ-ಬೇಧ ಭಾವಗಳನ್ನಾಚರಿಸುತ್ತಿರುವ ಅನಾಗರಿಕರಿದ್ದಾರೆ ಎನ್ನುವುದೇ ದುರಾದೃಷ್ಟಕರ ಸಂಗತಿಯಾಗಿದೆ. ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ದಲಿತ ಯುವಕನೋರ್ವ ತನ್ನ ಮನೆಯ ಹೊರಗೆ ಅಂಬೇಡ್ಕರ್ ಅವರ ಪೋಸ್ಟರ್ ಅಂಟಿಸಿದ್ದಕ್ಕೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಆದರೆ, ಆ ಯುವಕ ಚಿಕಿತ್ಸೆ ಫಲಕಾರಿಯಾ...