ಉಜ್ಜೈನ್: ಕೊರೊನಾ ಮೂರನೇ ಅಲೆಗೂ ಮೊದಲು ದೇಶಾದ್ಯಂತ ಲಸಿಕಾ ಅಭಿಯಾನವನ್ನು ವೇಗ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಜನರು ಲಸಿಕೆ ಕಡ್ಡಾಯವಾಗಿ ಪಡೆದುಕೊಳ್ಳಲು ಹಲವು ಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ಕಾರಗಳು ಸುದ್ದಿಯಲ್ಲಿವೆ. ಇದೀಗ ಮಧ್ಯಪ್ರದೇಶದ ಉಜ್ಜೈನ್ ನ ಜಿಲ್ಲಾಡಳಿತ ಹೊರಡಿಸಿರುವ ಆದೇಶ ಚರ್ಚೆಯಲ್ಲಿದೆ. ತನ್ನ ನೌಕರರನ್ನು ಲಸಿಕೆ ...
ನವದೆಹಲಿ: ತೈಲ ಬೆಲೆ ಏರಿಕೆಯಾಗಲು ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಈ ಸರ್ಕಾರದ ಮೇಲೆ ಲಕ್ಷಾಂತರ ಕೋಟಿಗಳಷ್ಟು ಸಾಲದ ಹೊರೆಯನ್ನು ಬಿಟ್ಟು ಹೋಗಿತ್ತು. ಇದನ್ನು ಬಡ್ಡಿ ಸಮೇತ ವಾಪಸ್ ನೀಡುವ ಜವಾಬ...
ಜಾರ್ಖಂಡ್: ಸೊಸೆಯನ್ನು ವಿದ್ಯುತ್ ಶಾಕ್ ನಿಂದ ಪಾರು ಮಾಡಲು ಹೋದ ಅತ್ತೆ ಕೂಡ ವಿದ್ಯುತ್ ಶಾಕ್ ಗೆ ಬಲಿಯಾಗಿರುವ ಘಟನೆ ಜಾರ್ಖಂಡ್ ನ ಧನ್ಬಾದ್ ನಲ್ಲಿ ನಡೆದಿದ್ದು, ಏಕಕಾಲದಲ್ಲಿ ಅತ್ತೆ ಸೊಸೆ ವಿದ್ಯುತ್ ಆಘಾತಕ್ಕೆ ಬಲಿಯಾಗಿದ್ದಾರೆ. ಧನ್ಭಾದ್ ನ ಪುಟ್ಕಿ ಪೊಲೀಸ್ ಠಾಣೆಯಲ್ಲಿ ಕರಂದ್ ನಲ್ಲಿ ನಡೆದಿದ್ದು, 70 ವರ್ಷ ವಯಸ್ಸಿನ ಚಮರ್ ಹಾಗೂ 3...
ತೆಲಂಗಾಣ: ಲಗ್ನಪತ್ರಿಕೆಯಲ್ಲಿ ತನ್ನ ಹೆಸರು ಯಾಕೆ ಹಾಕಿಲ್ಲ ಎಂದು ಜಗಳವಾಡಿದ ವ್ಯಕ್ತಿಯೋರ್ವ ತನ್ನ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ನ ಸಿಕಂದ್ರಾಬಾದ್ ತುಕಾರಾಂಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಚಂದ್ರಶೇಖರ್ ನಗರದಲ್ಲಿ ನಡೆದಿದೆ. ಚಂದ್ರನಗರ ನಿವಾಸಿ ಸುರೇಶ್ ಎಂಬ ಯುವಕನ ವಿವಾಹ ಮೂರು ದಿನಗಳ ಹಿಂದೆಯಷ್ಟೇ ನ...
ಲಕ್ನೋ: ಕಬ್ಬಿನ ಗದ್ದೆಯಲ್ಲಿ 8 ವರ್ಷದ ಬಾಲಕಿಯ ಮೃತದೇಹವು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಾಲಕಿಯ ಉಡುಪಿನಿಂದಲೇ ಕತ್ತು ಬಿಗಿದು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉತ್ತರಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. 8 ವರ್ಷದ ಬಾಲಕಿಯು ತನ್ನ ಅಜ್ಜಿಯ ಜೊತೆಗೆ ಆಡು ಮೇಯಿಸ...
ಅಹ್ಮದಾಬಾದ್: ಮೈತುಂಬಾ ಚಿನ್ನಾಭರಣಗಳನ್ನು ಧರಿಸಿಕೊಂಡು ಸುದ್ದಿಯಾಗಿದ್ದ, ಚಿನ್ನದ ಮನುಷ್ಯ ಎಂದೇ ಕರೆಯಲ್ಪಡುತ್ತಿದ್ದ ಕುಂಜಾಲ್ ಪಟೇಲ್ ಯಾನೆ ಕೆ.ಪಿ.ಪಟೇಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದ ಜೊತೆಗಿನ ಜಗಳದ ಬಳಿಕ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ತನ್ನ ಕುತ್ತಿಗೆಯನ್ನು ತಾನೇ ಹಿಸುಕಿಕೊಂಡು ಅವರು ಆ...
ಕೊಲ್ಲಂ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ 24 ವರ್ಷ ವಯಸ್ಸಿನ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ ಕಿರಣ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ವರದಕ್ಷಿಣೆ ನೀಡುವಂತೆ ತನಗೆ ಕಿರಣ್ ಕುಮಾರ್ ಕಿರುಕುಳ ನೀಡುತ್ತಿದ್ದಾನೆ ಎಂದು ...
ಚೆನ್ನೈ: ಬಾಲಕನಿಗೆ ದೆವ್ವ ಹಿಡಿದಿದೆ ಎಂದು ಆರೋಪಿಸಿ 7 ವರ್ಷದ ಮಗುವನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿ ತಿರುವಣ್ಣಾಮಲೈ ಜಿಲ್ಲೆಯ ಕಣ್ಣಮಂಗಲಂನ ಅರಾನಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ತಿಲಕ್ವತಿ ಹಾಗೂ ಆಕೆಯ ಸಹೋದರಿಯರಾದ ಭಾಗ್ಯಲಕ್ಷ್ಮೀ ಮತ್ತು ಕವಿತಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. 7 ವರ್ಷದ...
ತಿರುವನಂತಪುರಂ: ತಾಯಿಯೇ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂದು ಪುತ್ರ ಆರೋಪಿಸಿದ ಘಟನೆಯು ಕೇರಳದಲ್ಲಿ ಒಂದು ವಿಲಕ್ಷಣವಾದ ಪ್ರಕರಣವಾಗಿ ಪರಿಣಮಿಸಿತ್ತು. ಆದರೆ, ಇದೀಗ ತಾಯಿ ಮಗನಿಗೆ ಕಿರುಕುಳ ನೀಡಿರುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ವಿಶೇಷ ತನಿಖಾ ತಂಡ ಹೈಕೋರ್ಟ್ ಗೆ ವರದಿ ನೀಡಿದೆ. ತಕ್ಕನಂತಪುರಂನ ಕಡಕ್ಕಾವೂರಿನ ಪದವ...
ಔರಂಗಾಬಾದ್: ಆನ್ ಲೈನ್ ತರಗತಿಗೆ ಹಾಜರಾಗಲು ಮೊಬೈಲ್ ಫೋನ್ ಖರೀದಿಸಲು ಸಾಧ್ಯವಾಗದ ಕಾರಣ 17 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ 11ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಆಕೆಯ ತಂದೆ-ತಾಯಿ ದಿನಗೂಲಿ ನೌಕರರಾಗಿದ್ದರು. ಕೊರೊನಾ ಹಿನ್ನೆಲೆ ಆನ್ ಲೈನ...