ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಆರು ಮಹಿಳೆಯರು ಸೇರಿದಂತೆ ಕನಿಷ್ಠ 14 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಮಾವೋವಾದಿಗಳ ಎಲ್ಲಾ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವಿನ...
ನಟ ಸೈಫ್ ಅಲಿ ಖಾನ್ ವಾಸಿಸುವ ಸದ್ಗುರು ಶರಣ್ ಕಟ್ಟಡದಲ್ಲಿ ಮುಂಬೈ ಪೊಲೀಸರು ಮಂಗಳವಾರ ಆರೋಪಿಗಳೊಂದಿಗೆ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಿದ ನಂತರ ಸೈಫ್ ಅಲಿ ಖಾನ್ ಚೂರಿ ಇರಿತ ಪ್ರಕರಣದಲ್ಲಿ ಹೊಸ ವಿವರಗಳು ಹೊರಬಂದಿವೆ. ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಬಾಂಗ್ಲಾದೇಶದ ಪ್ರಜೆಯು ಮುಂಬೈನ ಬಾಂದ್ರಾ ಪ್ರದ...
SMART Bazaar Announces the Full Paisa Vasool Sale-- ಮುಂಬೈ: ಭಾರತದ ವಿಶ್ವಾಸಾರ್ಹ ಮೌಲ್ಯದ ಶಾಪಿಂಗ್ ತಾಣವಾದ ಸ್ಮಾರ್ಟ್ ಬಜಾರ್ ತನ್ನ ಬಹುನಿರೀಕ್ಷಿತ 'ಫುಲ್ ಪೈಸಾ ವಸೂಲ್' ಮಾರಾಟವನ್ನು 2025 ರ ಜನವರಿ 22 ರಿಂದ 26 ರವರೆಗೆ ಪ್ರಾರಂಭಿಸಲು ಸಜ್ಜಾಗಿದೆ. ಈ ಮೆಗಾ ಮಾರಾಟವು ವ್ಯಾಪಕ ಶ್ರೇಣಿಯ ಉತ್ಪನ್ನಗಳಲ್ಲಿ ಸರಿಸಾಟಿಯಿಲ್ಲದ ರಿಯಾ...
ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿರುವ ದೆಹಲಿಯ ಬಿಜೆಪಿ ಕೌನ್ಸಿಲರ್ ರವೀಂದ್ರ ಸಿಂಗ್ ನೇಗಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಿಟಿಝನ್ಸ್ ಫಾರ್ ಜಸ್ಟಿಸ್ ಅಂಡ್ ಪೀಸ್ ಅಥವಾ ಸಿಜೆ ಪಿ ಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜನವರಿ 6ರಂದು ದೆಹಲಿಯ ಪ್ರತಾಪ್ ಘರ್ ನ ಚುನಾವಣಾ ಸಭೆಯಲ್ಲಿ ಅವರು ಮುಸ್ಲಿಂ ವಿರೋಧಿ ಭಾಷಣ ಮ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಬಂಗಾಳ ಸರ್ಕಾರ ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರ...
ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿರುವ ಉತ್ತರ ಪ್ರದೇಶ ಸರಕಾರದ ವಿರುದ್ಧ ಜಂಇಯ್ಯತುಲ್ ಉಲಮಾಯೆ ಹಿಂದ್ ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬಂತು. ಈ ಸಂದರ್ಭದಲ್ಲಿ ಕೇಂದ್ರ ಸರಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹತ ನೀಡಿದ ಮಾಹಿತಿ ಎಲ್ಲರನ್ನ ದಂಗುಬಡಿಸಿದೆ. ಮಾಂಸೇತರ ಉತ್ಪನ್ನಗಳಿಗೂ ಹಲಾಲ್ ಸರ್ಟಿಫಿಕೇಟ್ ನೀಡಲಾಗುತ್ತ...
ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಶಾಮ್ಲಿ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ನಲ್ಲಿ ನಾಲ್ವರು ಆರೋಪಿಗಳನ್ನು ಕೊಂದಿದೆ. ಶಾಮ್ಲಿಯ ಜಿಂಜಿನಾ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಈ ಸಂದರ್ಭದಲ್ಲಿ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ...
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈನ ಬಾಂದ್ರಾ ಮನೆಯೊಳಗೆ ಹಲ್ಲೆ ನಡೆದಾಗ ನಾಲ್ವರು ಪುರುಷ ಮನೆಕೆಲಸದವರು ಫ್ಲಾಟ್ ಒಳಗೆ ಇದ್ದರು. ಜೊತೆಗೆ ಮೂವರು ಮಹಿಳಾ ಸಿಬ್ಬಂದಿ ಇದ್ದರೂ ಘಟನೆ ವೇಳೆ ಕೇಳಿಬಣ್ದ ಕಿರುಚಾಟವನ್ನು ಕೇಳಿದರೂ ಒಳನುಗ್ಗುವವರನ್ನು ತಡೆಯಲು ಯಾರೂ ಮಧ್ಯಪ್ರವೇಶಿಸಲಿಲ್ಲ ಎಂದು ಮೂಲಗಳು ತಿಳಿಸಿವೆ. ಪುರುಷ ಸಿಬ್ಬಂದಿಗಳಲ್...
2017 ರಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಮತ್ತು ಅವನ ತಾಯಿಯ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ. ಜನವರಿ 26 ರಿಂದ ನಾಲ್ಕು ಭಾನುವಾರಗಳಂದು ಸಮುದಾಯ ಸೇವೆ ಸಲ್ಲಿಸುವಂತೆ ನ್ಯಾಯಾಲಯವು ವ್ಯಕ್ತಿಗೆ ಆದೇಶಿಸಿದೆ. ಅರ್ಜಿದಾರರ ಪರ ಹಾಜರಾದ ವಕೀಲ ಉದಯ್ ವರುಂಜಿಕರ್, ...
ಚೆನ್ನೈನ ಆರ್.ಕೆ.ನಗರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದ ವ್ಯಕ್ತಿಯೊಬ್ಬರು ಠಾಣೆಯ ಆವರಣದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಸ್ಟೇಷನ್ ಗೆ ಹೋಗಿದ್ದರು. ಅವರು ಪೊಲೀಸ್ ಠಾಣೆಯಿಂದ ನಿರ್ಗಮಿಸಿದ ನಂತರ ಬೆಂಕಿ ಹಚ್ಚಿಕೊಂಡಿದ್ದಾರೆ. ದಾರಿಹೋಕರು ಮತ್ತು ಪೊಲೀಸ್ ಸಿಬ್ಬಂದಿ ತಕ್ಷಣ ಬೆ...