ಚೆನ್ನೈ: ನನ್ನ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಮುಂದಿಟ್ಟುಕೊಂಡು ಮಾಜಿ ಸಚಿವರೊಬ್ಬರು ನನಗೆ ಬೆದರಿಕೆ ಹಾಕುತ್ತಿದದಾರೆ ಎಂದು ತಮಿಳಿನ ಖ್ಯಾತ ಚಿತ್ರನಟಿಯೊಬ್ಬರು ಚೆನ್ನೈ ಪೊಲೀಸ್ ಆಯುಕ್ತರಿಗೆ ಇಂದು ದೂರು ನೀಡಿದ್ದಾರೆ. ತಮಿಳುನಾಡಿನ ಈ ಹಿಂದಿನ ಎಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದ ಮಣಿಗಂಡನ್, ಮದುವೆಯಾಗುವುದಾಗಿ ನಂಬಿಸಿ ನನ್...
ನವದೆಹಲಿ: ವೀರ್ ಸಾವರ್ಕರ್ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. 'ಸ್ವಾತಂತ್ರ್ಯ ಹೋರಾಟದ ಮಹಾನ್ ಸೇನಾನಿ ಮತ್ತು ಪ್ರಖರ ರಾಷ್ಟ್ರಭಕ್ತ ವೀರ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವ ಸಲ್ಲಿಸುತ...
ಉತ್ತರಪ್ರದೇಶ: ಅಲೋಪಥಿ ವೈದ್ಯರು ರಾಕ್ಷಸರು ಎಂದು ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಯ ಬಿಜೆಪಿ ಶಾಸಕ ಇದೀಗ ಅಲೋಪಥಿ ವೈದ್ಯರ ವಿರುದ್ಧ ಹೇಳಿಕೆ ನೀಡಿದ್ದು, ಬಾಬಾ ರಾಮ್ ದೇವ್ ಹೇಳಿಕೆಯನ್ನು ಸಮರ್ಥಿಸಿ ಅವರು ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಬಾಲಿಯಾದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈ ಹೇಳಿಕೆ ನೀಡಿದ್ದು, ಅಲೋಪಥಿ ವೈದ್ಯರು ಸ...
ಬೆಂಗಳೂರು: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪೈಶಾಚಿಕ ಕೃತ್ಯ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಂಗ್ಲಾ ಮೂಲದ ಆರೋಪಿಗಳು ಈ ದುಷ್ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳಾದ ಬಾಂಗ್ಲಾ ಮೂಲದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್...
ನವದೆಹಲಿ: ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ ಯಾವುದೇ ಗಮನಾರ್ಹ ಪರಿಣಾಮ ಆಗುವ ಸಾಧ್ಯತೆ ಇಲ್ಲ. ಆದರೆ, ಈ ದೃಢವಾದ ಅಭಿಪ್ರಾಯಕ್ಕೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆ ಅಗತ್ಯವಾಗಿದೆ ಕೇಂದ್ರ ಸರ್ಕಾರ ತಿಳಿಸಿದೆ. ಆದಾಗ್ಯೂ, ಅಸ್ತಿತ್ವದಲ್ಲಿರುವ ಪ್ರೋಟೋಕಾಲ್ ಪ್ರಕಾರ ಒಬ್ಬ ವ್ಯಕ್ತಿಗೆ ನೀಡಲಾಗುವ ಎರಡೂ ಡೋಸ್ ಗಳು ಒ...
ಅಹ್ಮದಾಬಾದ್: ಸುಂದರವಾದ ಮೀಸೆಯಟ್ಟು, ಮೀಸೆ ತಿರುವಿದ ದಲಿತ ಯುವಕನಿಗೆ 11 ಮಂದಿ ದುಷ್ಟರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಅಹ್ಮದಾಬಾದ್ ನ ವಿರಮ್ ಗಾಮ್ ತಾಲೂಕಿನಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಸುರೇಶ್ ವಘೇಲಾ ಹಲ್ಲೆಗೊಳಗಾದ ಯುವಕನಾಗಿದ್ದು, ಸುಂದರವಾಗಿ ಮೀಸೆ ಬೆಳೆಸಿ ಮೀಸೆ ತಿರುವಿದ್ದಕ್ಕೆ, ಮೇಲ್ಜಾತಿ ಎಂದೆನಿಸಿಕೊಂಡಿರುವ ಕ...
ನವದೆಹಲಿ: ನಾಯಿಯ ಕುತ್ತಿಗೆಗೆ ಹಿಲಿಯಂ ಗ್ಯಾಸ್ ಬಲೂನ್ ಕಟ್ಟಿ ಗಾಳಿಯಲ್ಲಿ ಹಾರಾಡುವಂತೆ ಯೂಟ್ಯೂಬ್ ನಲ್ಲಿ ವಿಡಿಯೋ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಶರ್ಮಾ ಬಂಧನಕ್ಕೊಳಗಾದ ವ್ಯಕ್ತಿಯಾಗಿದ್ದು, ಯೂಟ್ಯೂಬ್ನಲ್ಲಿ 4.15 ಲಕ್ಷಕ್ಕೂ ಹೆಚ್ಚು ಬೆಂಬಲಿಗರನ್ನು ಹೊಂದಿರುವ ಈತ ಕೃತ್ಯ ನಡೆಸಿದ್ದು, ತಮ್ಮ ಸಾಕು ನಾಯಿ...
ಉತ್ತರಪ್ರದೇಶ: ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕಾಗಿ ಪೊಲೀಸರು ಯುವಕನೋರ್ವನ ಕಾಲು, ಕೈ ಹಾಗೂ ಉಗುರಿಗೆ ಮೊಳೆ ಹೊಡೆದ ಘಟನೆ ಬರೇಲಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರ ವಿರುದ್ಧ ದೂರು ದಾಖಲಾಗಿದೆ. ಮನೆಯ ಮುಂಭಾಗದ ರಸ್ತೆಯಲ್ಲಿ ಮಾಸ್ಕ್ ಧರಿಸದೇ ತನ್ನ ಪುತ್ರ ಕುಳಿತಿದ್ದ. ಈ ವೇಳೆ ಬಂದ ಪೊಲೀಸರು ಆತನನ್ನು ಇಲ್...
ಕೊಟ್ಟಿಯೂರ್(ಕಣ್ಣೂರು): ಎಚ್ ಐವಿ ಸೋಂಕಿತನ ಕುಟುಂಬವೊಂದು 18 ವರ್ಷಗಳಿಂದ ಸಾಮಾಜಿಕ ಬಹಿಷ್ಕಾರಕ್ಕೊಳಗಾಗಿರುವ ಘಟನೆ ಕೇರಳದ ಕೊಟ್ಟಿಯೂರ್ ಅಂಬಲಕ್ಕುನ್ನು ಬಳಿಯ ಕೊಟ್ಟಮ್ವಿರದಲ್ಲಿ ನಡೆದಿದೆ. ರೆಮಾ ಮತ್ತು ಅವರ ಮೂವರು ಮಕ್ಕಳು ಕಳೆದ 18 ವರ್ಷಗಳಲ್ಲಿ ಕಣ್ಣೀರಿನಲ್ಲಿಯೇ ಕೈತೊಳೆದಿದ್ದು, ಎಚ್ ಐವಿ ಸೋಂಕಿತನ ಕುಟುಂಬ ಎಂದು ಪ್ರತಿ ಹಂತದಲ್...
ಪುಣೆ: ವೃದ್ಧೆಯೊಬ್ಬರನ್ನು ಕ್ರೂರವಾಗಿ ಥಳಿಸಿ, ಚಿತ್ರಹಿಂಸೆ ನೀಡಿ, ಬಳಿಕ ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಚಕನ್ ಬಳಿಯ ಹಳ್ಳಿಯೊಂದರಲ್ಲಿ ನಡೆದಿದ್ದು, ಮಹಿಳೆಯ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. 75 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಆಕೆಯ ಮನೆಯಲ್ಲಿಯೇ ನಗ್ನವಾಗಿ ಪತ್ತೆಯಾಗಿತ್ತು. ನೆರ...