ಕಾಪು: ಕಾಪು ಲೈಟ್ ಹೌಸ್ ಬಳಿ ಸಮುದ್ರದಲ್ಲಿ ಬಂಡೆಗೆ ಡಿಕ್ಕಿ ಹೊಡೆದು ಅಪಾಯಕಾರಿಯಾಗಿ ನಿಂತಿರುವ “ಕೋರಮಂಡಲ್ ಎಕ್ಸ್ ಪ್ರೆಸ್ ಟಗ್’ ರಕ್ಷಣೆಗೆ ನೌಕಾದಳ ಕಾರ್ಯಾಚರಣೆ ನಡೆಸಿದ್ದು, ಬೋಟ್ ನಲ್ಲಿದ್ದ 9 ಮಂದಿಯನ್ನೂ ರಕ್ಷಿಸಲಾಗಿದೆ. ಟಗ್ ರಕ್ಷಣೆಗೆ ಪ್ರತಿಕೂಲ ಹವಾಮಾನ ಅಡ್ಡಿಯಾಗಿ ಪರಿಣಮಿಸಿತ್ತು. ರವಿವಾರವೂ ರಕ್ಷಣಾ ಕಾರ್ಯಾಚರಣೆ ಸಾಧ್ಯವಾ...
ಮಧ್ಯಪ್ರದೇಶ: ಮಾಸ್ಕ್ ಧರಿಸದೇ ರಾಜಾರೋಷವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ಮೂವರು ಬಿಜೆಪಿ ಕಾರ್ಯಕರ್ತರನ್ನು ತಡೆದು ಪೊಲೀಸರು ಪ್ರಶ್ನಿಸಿದ್ದು, ಈ ವೇಳೆ ಪೊಲೀಸರಿಗೆ ಬೈದು ವಾಗ್ವಾದ ಸೃಷ್ಟಿಸಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಪಟ್ಟಣದಲ್ಲಿ ನಡೆದಿದೆ. ಮಧ್ಯಪ್ರದೇಶ ಆಡಳಿತ ಪಕ್ಷದ ಕಾರ್ಯಕರ್ತರಾಗಿರುವ ಬಿಜೆಪಿ ಕಾರ್ಯಕರ್ತರು ಅನಗತ್ಯವಾ...
ನವದೆಹಲಿ: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದ ವೇಳೆ ಸತ್ತಿದ್ದಾರೆ ಎಂದುಕೊಂಡಿದ್ದ ವೃದ್ಧೆ ಏಕಾಏಕಿ ಎದ್ದು ಕುಳಿತು ಕಣ್ಣೀರು ಹಾಕಿದ ಘಟನೆ ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯ ಮುಧಲೆ ಗ್ರಾಮದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ 76 ವರ್ಷ ವಯಸ್ಸಿನ ಶಾಕುಂತಲಾ ಎಂಬವರು ಕೊರೊನಾ ಸೋಂಕಿಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯ...
ಮಲ್ಕಂಗಿರಿ: ಕೊರೊನಾ ನಿಯಂತ್ರಣಕ್ಕೆ ಒಂದೆಡೆ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ. ಆದರೆ ಈ ಲಾಕ್ ಡೌನ್ ನಡುವೆಯೇ ಹೆಣ್ಣು ಮಕ್ಕಳ ಕಳ್ಳ ಸಾಗಣೆ ಪ್ರಕರಣವೊಂದು ಬಯಲಿಗೆ ಬಂದಿದೆ. ಒಡಿಶಾದ ಭೈರಾಪುತ್ರ ವಲಯದ ಕುಡುಮುಲುಗುಮ್ಮ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಮಲ್ಕಂಗಿ ತಹಶೀಲ್ದಾರ್ ವಿಜಯ್ ಮಂದಾಂಗಿ ಲಾ...
ನವದೆಹಲಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ತೌಕ್ತೆ ಚಂಡಮಾರುತದ ಅಬ್ಬರ ಇಂದು ಕೂಡ ತಗ್ಗಿಲ್ಲ. ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ತನ್ನ ಆರ್ಭಟ ತೋರಿಸಿದ ಬಳಿಕ ಇದೀಗ ಚಂಡಮಾರುತ ಗುಜರಾತ್ ಕಡೆಗೆ ಪ್ರಯಾಣ ಆರಂಭಿಸಿದೆ. ಮುಂದಿನ 6 ಗಂಟೆಗಳಲ್ಲಿ ತೌಕ್ತೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ...
ಚಂಡೀಗಢ: ಕೊರೊನಾದಿಂದ ಮೃತಪಟ್ಟ ತನ್ನ ಮಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ತಂದೆಯೋರ್ವರು ಅಂತ್ಯಸಂಸ್ಕಾರ ನಡೆಸಿದ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮನಗರ ನಿವಾಸಿ ದಿಲೀಪ್ ಕುಮಾರ್ ಎಂನವರ 11 ವರ್ಷದ ಮಗಳಿಗೆ ಕೊರೊನಾ ದೃಢವಾಗಿದ್ದರಿಂದ ಜಲಂಧರ್ ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆಯ ಸ...
ಸಿನಿಡೆಸ್ಕ್: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಿಚ್ಚ ಸುದೀಪ್ ಅವರಿಗೆ ಏನಾಗಿದೆ ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದ ವಿಚಾರ ಯಾರಿಗೂ ತಿಳಿದಿರಲಿಲ್ಲ. ಆದರೆ, ಕಿಚ್ಚ ಸುದೀಪ್ ಅವರು ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಅವರ ಮ...
ತಿರುವನಂತಪುರಂ: ಕೇರಳದ ರಾಜಧಾನಿಯಲ್ಲಿ ಸಮುದ್ರದ ಅಬ್ಬರ ಆತಂಕಕಾರಿಯಾಗಿದ್ದು, ಇಲ್ಲಿನ ಐತಿಹಾಸಿಕ ವಲಿಯತುರ ಸಮುದ್ರ ಸೇತುವೆಗೆ ಭಾರೀ ಹಾನಿಯಾಗಿದ್ದು, ಸೇತುವೆ ಕುಸಿಯುವ ಭೀತಿ ಉಂಟಾಗಿದೆ. ಇಂದು ಮುಂಜಾನೆ ಸುಮಾರು 3:30ರ ವೇಳೆಗೆ ಸಮುದ್ರದ ಬಳಿಯಲ್ಲಿ ಬೃಹತ್ ಶಬ್ಧ ಕೇಳಿ ಬಂದಿದ್ದು ಇಲ್ಲಿ ನಿಯೋಜಿಸಲ್ಪಟ್ಟಿದ್ದ ಭದ್ರತಾ ಸಿಬ್ಬಂದಿ ಸ್ಥಳ...
ಕೊಲ್ಲಂ: ತೌಕ್ತೆ ಚಂಡಮಾರುತ ಕೇರಳದಲ್ಲಿ ಅಬ್ಬರಿಸಲು ಆರಂಭಿಸಿದ್ದು, ಕೇರಳದ ಕೊಲ್ಲಂನ ಶಕ್ತಿಕುಂಗರದ ಬಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪ ಬೃಹತ್ ಮರಗಳು ಗಾಳಿಯ ವೇಗಕ್ಕೆ ಉರುಳಿ ಬಿದ್ದಿದ್ದು, ಪರಿಣಾಮವಾಗಿ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಕೇರಳದಲ್ಲಿ ಭಾರೀ ಮಳೆ ಆರಂಭಗೊಂಡಿದೆ. ನಾಳೆ ಮುಂಜಾನೆಯ ವೇಳೆಗೆ ಕರ್ನಾಟಕದಲ್ಲಿಯೂ ಭಾರೀ ಮಳ...
ಭೋಪಾಲ್: ಒಂದೇ ಶ್ವಾಸಕೋಶವನ್ನು ಹೊಂದಿರುವ ನರ್ಸ್ ವೊಬ್ಬರು ಕೊರೊನಾವನ್ನು ಗೆದ್ದ ಘಟನೆ ನಡೆದಿದ್ದು, ತನ್ನ ಆತ್ಮವಿಶ್ವಾಸದಿಂದಲೇ ತಾನು ಕೊರೊನಾವನ್ನು ಗೆದ್ದೆ ಎಂದು ಅವರು ಹೇಳಿದ್ದಾರೆ. ಮಧ್ಯಪ್ರದೇಶದ 39 ವರ್ಷದ ನರ್ಸ್ 14 ದಿನಗಳಲ್ಲಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ತಮ್ಮ ಬಾಲ್ಯದಲ್ಲಿಯೇ ಒಂದು ಶ್ವಾಸಕೋಶವನ್ನು ನರ್ಸ್ ಕಳೆದುಕ...