ಲಕ್ನೋ: ಗಂಗಾ ನದಿಯ ದಂಡೆಯಲ್ಲಿ ನೂರಾರು ಮೃತದೇಹಗಳನ್ನು ಅಂತ್ಯಸಂಸ್ಕಾರ ಮಾಡಿರುವ ವಿಚಾರ ಇನ್ನೂ ಚರ್ಚೆಯಲ್ಲಿರುವಾಗಲೇ, ಮತ್ತೊಂದು ಘಟನೆ ನಡೆದಿದ್ದು, ಕೊರೊನಾ ಸೋಂಕಿತ ವ್ಯಕ್ತಿಯ ಮೃತದೇಹವನ್ನು ಸೇತುವೆಯ ಮೇಲಿನಿಂದ ನದಿಗೆ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಕಾರಿನಲ್ಲಿ ಪ್ರಯಾಣಿಸ...
ನವದೆಹಲಿ: ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿರುವ ವಾಟ್ಸಾಪ್, ಹೊಸ ಖಾಸಗಿ ನೀತಿಗಳನ್ನು ಒಪ್ಪಿಕೊಳ್ಳದ ಬಳಕೆದಾರರ ಸೇವೆಯನ್ನೂ ಮುಂದುವರಿಸಲಾಗುವುದು ಎಂದು ಹೇಳಿದೆ. ಖಾಸಗಿ ನೀತಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಬಳಕೆದಾರರ ಅಕೌಂಟ್ ಕಾರ್ಯನಿರ್ಬವಹಿಸುವುದಿಲ್ಲ ಎಂದು ಹೇಳಿದ್ದ ವಾಟ್ಸಾಪ್ ಇದೀಗ ಖಾಸಗಿ ನೀತಿ ಕಡ್ಡಾಯವಲ್ಲ...
ಮಂಡ್ಯ: ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿ ಗಾರ್ಡ್ ಕುಮಾರ ಶೆಟ್ಟಿ ಯಾನೆ ಕುಮಾರ ಹೆಗಡೆ ಎಂಬಾತನನ್ನು ಅತ್ಯಾಚಾರ ಪ್ರಕರಣದಲ್ಲಿ ಮುಂಬೈ ಪೊಲೀಸರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಬಂಧಿದ್ದಾರೆ. ಕಳೆದ 8 ವರ್ಷಗಳ ಹಿಂದೆ ಯುವತಿಯೋರ್ವಳನ್ನು ಪರಿಚಯ ಮಾಡಿಕೊಂಡಿದ್ದ ಕುಮಾರ್ ಹೆಗಡೆ, ಕಳೆದ ವರ್ಷ ಜೂನ್ ನಲ್ಲ...
ಜೈಪುರ: ಕಾರಿನ್ನು ನಡು ರಸ್ತೆಯಲ್ಲಿಯೇ ಅಡ್ಡಗಟ್ಟಿ ವೈದ್ಯ ದಂಪತಿಯನ್ನು ಇಬ್ಬರು ಯುವಕರು ನಡು ರಸ್ತೆಯಲ್ಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಶ್ರೀರಾಮ್ ಆಸ್ಪತ್ರೆಯ ನಿರ್ದೇಶಕ ಡಾ.ಸುದೀಪ್ ಗುಪ್ತಾ ಹಾಗೂ ಆತನ ಪತ್ನಿ ಡಾ.ಸೀಮಾ ಗುಪ್ತಾ ತಮ್ಮ ಕಾರಿನಲ್ಲಿ ಹಿರಾಡಾಸ್ ಕಡೆಗೆ ಶುಕ್ರವಾರ ಸಂಜೆ 4:30ಕ...
ಮುಂಬೈ: ಎಚ್ ಡಿ ಎಫ್ ಸಿ ಬ್ಯಾಂಕ್ ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) 10 ಕೋಟಿ ರೂಪಾಯಿ ದಂಡ ವಿಧಿಸಿದ್ದು, ವಾಹನ ಸಾಲ ವಿಭಾಗದ ಲೋಪದೋಷಗಳಿಗಾಗಿ ಈ ದಂಡ ವಿಧಿಸಲಾಗಿದೆ. ಎಚ್ಡಿಎಫ್ಸಿ ಬ್ಯಾಂಕ್ನ ವಾಹನ ಸಾಲ ವಿಭಾಗದಲ್ಲಿ ಕೆಲವು ಲೋಪಗಳು ಇರುವ ಬಗ್ಗೆ ದೂರು ಬಂದಿತ್ತು. ಅದನ್ನು ಆರ್ಬಿಐ ಪರಿಶೀಲಿಸಿತ್ತು. ದಂಡ ವಿಧಿಸುವ ಆದ...
ನವದೆಹಲಿ: ಕೊರೋನಾ ಸಂಬಂಧಿತ ಸಾಧನ, ಸಲಕರಣೆಗಳಿಗೆ ಆಗಸ್ಟ್ 31 ರವರೆಗೆ ಸರಕು ಮತ್ತು ಸೇವಾ ತೆರಿಗೆಯಿಂದ(GST) ವಿನಾಯಿತಿ ನೀಡಲಾಗಿದೆ ಜಿಎಸ್ಟಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಚಿಕಿತ್ಸೆಗೆ ಬಳಸುವ ವೈದ್ಯಕೀಯ ಉಪಕರಣಗಳ ಜಿಎಸ್ಟಿ ವಿನಾಯಿತಿ ನೀಡಲಾಗಿದೆ. ಬ್ಲಾಕ್ ಫಂಗಸ್ ಗೆ ನೀಡುವ ಔಷಧಕ್ಕೂ ಜಿಎಸ್ಟಿ ವಿನ...
ಮುಂಬೈ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಬಾಲಿವುಡ್ ನಟ ರಣದೀಪ್ ಹೂಡಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ಪರಿಸರ ಒಪ್ಪಂದದ ವಲಸೆ ಪ್ರಭೇದಗಳ ಸಂರಕ್ಷಣಾ ರಾಯಭಾರೀ ಸ್ಥಳದಿಂದ ಅವರನ್ನು ವಜಾಗೊಳಿಸಲಾಗಿದೆ. ರಣದೀಪ್ ಹೂಡಾ ಅವರು ಮ...
ಚೆನ್ನೈ: ನನ್ನ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಮುಂದಿಟ್ಟುಕೊಂಡು ಮಾಜಿ ಸಚಿವರೊಬ್ಬರು ನನಗೆ ಬೆದರಿಕೆ ಹಾಕುತ್ತಿದದಾರೆ ಎಂದು ತಮಿಳಿನ ಖ್ಯಾತ ಚಿತ್ರನಟಿಯೊಬ್ಬರು ಚೆನ್ನೈ ಪೊಲೀಸ್ ಆಯುಕ್ತರಿಗೆ ಇಂದು ದೂರು ನೀಡಿದ್ದಾರೆ. ತಮಿಳುನಾಡಿನ ಈ ಹಿಂದಿನ ಎಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದ ಮಣಿಗಂಡನ್, ಮದುವೆಯಾಗುವುದಾಗಿ ನಂಬಿಸಿ ನನ್...
ನವದೆಹಲಿ: ವೀರ್ ಸಾವರ್ಕರ್ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. 'ಸ್ವಾತಂತ್ರ್ಯ ಹೋರಾಟದ ಮಹಾನ್ ಸೇನಾನಿ ಮತ್ತು ಪ್ರಖರ ರಾಷ್ಟ್ರಭಕ್ತ ವೀರ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವ ಸಲ್ಲಿಸುತ...
ಉತ್ತರಪ್ರದೇಶ: ಅಲೋಪಥಿ ವೈದ್ಯರು ರಾಕ್ಷಸರು ಎಂದು ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಯ ಬಿಜೆಪಿ ಶಾಸಕ ಇದೀಗ ಅಲೋಪಥಿ ವೈದ್ಯರ ವಿರುದ್ಧ ಹೇಳಿಕೆ ನೀಡಿದ್ದು, ಬಾಬಾ ರಾಮ್ ದೇವ್ ಹೇಳಿಕೆಯನ್ನು ಸಮರ್ಥಿಸಿ ಅವರು ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಬಾಲಿಯಾದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈ ಹೇಳಿಕೆ ನೀಡಿದ್ದು, ಅಲೋಪಥಿ ವೈದ್ಯರು ಸ...